rtgh
Headlines

ಗ್ಯಾರಂಟಿ ಫಲಾನುಭವಿಗಳಲ್ಲಿ 50% ಕಡಿತಕ್ಕೆ ರಾಜ್ಯ ಸರ್ಕಾರ ತಯಾರಿ!

50% reduction in guarantee beneficiaries
Share

ಹಲೋ ಸ್ನೇಹಿತರೆ, ಗ್ಯಾರಂಟಿ ಯೋಜನೆ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಶಾಕಿಂಗ್‌ ಸುದ್ದಿ ನೀಡಲು ತಯಾರಿ ನಡೆಸುತ್ತಿದ್ದು, ಗ್ಯಾರಂಟಿ ಫಲಾನುಭವಿಗಳಲ್ಲಿ ಶೇ.50ರಷ್ಟು ಕಡಿಮೆ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆ‌ರ್.ಅಶೋಕ್ ಮಾಹಿತಿ ತಿಳಿಸಿದ್ದಾರೆ.

50% reduction in guarantee beneficiaries

ಸಂಸದ ಡಾ.ಕೆ. ಸುಧಾಕರ್ ಅಭಿನಂದನಾ ಸಮಾರಂಭದಲ್ಲಿ ಈ ಬಗ್ಗೆ ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳಿಗೆ ಸರಕಾರ ಅನುದಾನವನ್ನು ನೀಡುತ್ತಿಲ್ಲ. ಹೀಗಾಗಿ ಗ್ಯಾರಂಟಿ ಫಲಾನುಭವಿಗಳಲ್ಲಿ ಶೇ.50ರಷ್ಟು ಕಡಿಮೆ ಮಾಡಲು ರಾಜ್ಯ ಸರ್ಕಾರ ತಯಾರಿ ನಡೆಸುತ್ತಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಅವಿವಾಹಿತ ಯುವಕರಿಗೆ ‘ಮದುವೆ ಭಾಗ್ಯ’! ಸರ್ಕಾರದ ಹೊಸ ಪೋರ್ಟಲ್ ಆರಂಭ

ಗ್ಯಾರಂಟಿ ಯೋಜನೆಗಳ ಹಣಕ್ಕಾಗಿ ಹಾಲು, ಪೆಟ್ರೋಲ್, ಡೀಸೆಲ್ ಮದ್ಯದ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರ ರೈತರಿಗೆ 900 ಕೋಟಿ ರೂ. ಹಾಲಿನ ಪ್ರೋತ್ಸಾಹ ಧನವೂವನ್ನು ಸಹ ನೀಡಿಲ್ಲ. ಈಗಲೂ ವಿಧಾನಸಭಾ ಚುನಾವಣೆ ನಡೆದರೆ ನಾವು 143 ಸ್ಥಾನ ಗೆಲ್ಲುತ್ತೇವೆ ಎಂದರು.

ಇತರೆ ವಿಷಯಗಳು:

‘ಡೆಂಗ್ಯೂ’ ಪರೀಕ್ಷೆಗೆ ದರ ನಿಗದಿ..! ಇಷ್ಟಕ್ಕಿಂತ ಜಾಸ್ತಿ ಹಣ ನೀಡಿ ಮೋಸ ಹೋಗ್ಬೇಡಿ

ಇಂತಹ ವಿದ್ಯಾರ್ಥಿಗಳಿಗೆ ತಿಂಗಳಿಗೆ ₹15,000 ಘೋಷಣೆ .! ಇಂದು ಸಿಎಂ ಮಹತ್ವದ ನಿರ್ಣಯ


Share

Leave a Reply

Your email address will not be published. Required fields are marked *