ಹಲೋ ಸ್ನೇಹಿತರೇ, 8ನೇ ವೇತನ ಆಯೋಗದ ವಿಚಾರದಲ್ಲಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಳ್ಳುವ ನಿರೀಕ್ಷೆ ಇದೆ. ಕೇಂದ್ರ ಸರ್ಕಾರಿ ನೌಕರರು ಈ ಬಾರಿ ವಿಶೇಷ ಸವಲತ್ತು ಪಡೆಯಬಹುದು ಎನ್ನಲಾಗ್ತಿದೆ.
ಮೋದಿ ಸರ್ಕಾರ 3ನೇ ಬಾರಿ ಅಧಿಕಾರಕ್ಕೆ ಬಂದಿದೆ. ಈ ಬೆನ್ನಲ್ಲೇ ಸರ್ಕಾರಿ ಉದ್ಯೋಗಿಗಳಿಗೆ ಭರ್ಜರಿ ಸುದ್ದಿಯೊಂದು ಕಾದಿದೆ. ವರದಿಯ ಪ್ರಕಾರ, ಕೇಂದ್ರ ಸರ್ಕಾರವು ಉದ್ಯೋಗಿಗಳಿಗೆ ಭರ್ಜರಿ ಕೊಡುಗೆಯನ್ನು ನೀಡಲಿದೆ ಎನ್ನಲಾಗ್ತಿದೆ.
8 ನೇ ವೇತನ ಆಯೋಗದ ವಿಚಾರದಲ್ಲಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಳ್ಳುವ ನಿರೀಕ್ಷೆ ಇದೆ. ಕೇಂದ್ರ ಸರ್ಕಾರಿ ನೌಕರರು ಈ ಬಾರಿ ವಿಶೇಷ ಸವಲತ್ತು ಪಡೆಯಬಹುದು ಎನ್ನಲಾಗ್ತಿದೆ. ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ಬರುವ ಬಗ್ಗೆ ಸರ್ಕಾರದಿಂದ ಅಧಿಕೃತ ಘೋಷಣೆಯಾಗದಿದ್ದರೂ ಊಹಾಪೋಹಗಳು ನಡೆಯುತ್ತಲೇ ಇವೆ.
8 ನೇ ವೇತನ ಆಯೋಗದ ವಿಷಯದ ಬಗ್ಗೆ ಕೇಂದ್ರ ಸರ್ಕಾರ ಮಹತ್ವದ ಘೋಷಣೆ ಮಾಡಬಹುದೆಂದು ವರದಿಗಳು ಹೇಳುತ್ತಿವೆ. ಇದೇ ವೇಳೆ ಕೇಂದ್ರ ಸರ್ಕಾರಿ ನೌಕರರ ವೇತನ ಭಾರೀ ಪ್ರಮಾಣದಲ್ಲಿ ಏರಿಕೆಯಾಗಲಿದೆ ಎನ್ನಲಾಗಿದೆ.
8ನೇ ವೇತನ ಆಯೋಗವನ್ನು ಸ್ಥಾಪಿಸಿದ ಬಳಿಕ ಪ್ರಸ್ತಾವನೆಗಳನ್ನು ಸ್ವೀಕರಿಸಲು 12 ರಿಂದ 18 ತಿಂಗಳು ತೆಗೆದುಕೊಳ್ಳುತ್ತದೆ. ಬಳಿಕ ಉದ್ಯೋಗಿಗಳ ವೇತನವು ಗಣನೀಯವಾಗಿ ಹೆಚ್ಚಳವಾಗುವ ನಿರೀಕ್ಷೆಯಿದೆ.
ಕೇಂದ್ರ ಸರ್ಕಾರಿ ನೌಕರರಿಗೆ 8ನೇ ವೇತನ ಆಯೋಗದ ಜತೆಗೆ ಫಿಟ್‌ಮೆಂಟ್ ಅಂಶವನ್ನೂ ಹೆಚ್ಚಿಸಬಹುದು ಎಂಬ ನಿರೀಕ್ಷೆಗಳಿವೆ. ಫಿಟ್‌ಮೆಂಟ್ ಅಂಶವು 3.68 ಪಟ್ಟು ಹೆಚ್ಚಾಗುವ ನಿರೀಕ್ಷೆಯಿದೆ.
ಇತರೆ ವಿಷಯಗಳು
ಗೃಹಲಕ್ಷ್ಮಿ, ಅನ್ನಭಾಗ್ಯ ಗ್ಯಾರೆಂಟಿ ಹಣ ಪಡೆಯುತ್ತಿದ್ದೀರಾ? ಜೂನ್ ಅಂತ್ಯದೊಳಗೆ ಈ ಕೆಲಸ ಕಡ್ಡಾಯ
ಬಸ್ ಪ್ರಯಾಣಿಕರಿಗೆ ಹೊಸ ಸೌಲಭ್ಯ! ಇನ್ಮುಂದೆ UPI ಮೂಲಕ ಟಿಕೆಟ್ ಖರೀದಿ