rtgh

New criminal laws: ಜುಲೈ 1 ರಿಂದ ದೇಶದಲ್ಲಿ ಹೊಸ ಕ್ರಿಮಿನಲ್‌ ಕಾನೂನು ಜಾರಿ!

new crime law
Share

ಹಲೋ ಸ್ನೇಹಿತರೆ, ಕೋಲ್ಕತ್ತಾದಲ್ಲಿ ನಡೆದ ‘ಕ್ರಿಮಿನಲ್ ನ್ಯಾಯ ವ್ಯವಸ್ಥೆಯ ಆಡಳಿತದಲ್ಲಿ ಭಾರತದ ಪ್ರಗತಿಪರ ಹಾದಿ’ ಕುರಿತ ಸಮ್ಮೇಳನದಲ್ಲಿ ಹೊಸ ಕಾನೂನುಗಳ ಸೇರ್ಪಡೆ ಬಗ್ಗೆ ನಿರ್ಧಾರ ಕೈಗೊಳ್ಳಲಾಯಿತು. ವ್ಯಾಪಕ ಸಮಾಲೋಚನೆಯನನು ಮಾಡಿದ ನಂತರ ದೇಶದಲ್ಲಿ ಜುಲೈ 1, 2024 ರಿಂದ ಹೊಸ ಕ್ರಿಮಿನಲ್ ಕಾನೂನುಗಳು ಜಾರಿಗೆ ಬರಲಿವೆ ಎಂದು ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಹೇಳಿದ್ದಾರೆ. ಈ ಕಾನೂನಿನಲ್ಲಿ ಏನೇನಿರಲಿದೆ ಎಂದು ಈ ಲೇಖನದಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ ಕೊನೆವರೆಗೂ ಓದಿ.

new crime law

ಭಾರತೀಯ ನ್ಯಾಯ ಸಂಹಿತಾ, ಭಾರತೀಯ ಸುರಕ್ಷಾ ಸಂಹಿತಾ ಹಾಗೂ ಭಾರತೀಯ ಸಾಕ್ಷರತಾ ಅಧಿನಿಯಮ್ ಎಂಬ ಮೂರು ಹೊಸ ಕಾನೂನುಗಳು ಭಾರತೀಯ ದಂಡ ಸಂಹಿತೆ, ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ ಮತ್ತು ಭಾರತೀಯ ಸಾಕ್ಷ್ಯ ಕಾಯ್ದೆಯನ್ನಾಗಿ ಬದಲಾಯಿಸುತ್ತವೆ.

ಇದನ್ನು ಓದಿ: ಆವಾಸ್ ಯೋಜನೆಯಡಿ ಬಡವರಿಗೆ 3 ಕೋಟಿ ಮನೆ ನಿರ್ಮಾಣ.! ಮೋದಿ 3.0 ಸಂಪುಟದಲ್ಲಿ ನಿರ್ಧಾರ

“ಐಪಿಸಿ, ಸಿಆರ್ಪಿಸಿ ಮತ್ತು ಭಾರತೀಯ ಸಾಕ್ಷ್ಯ ಕಾಯ್ದೆಗಳು ಬದಲಾಗುತ್ತಿವೆ. ಸೂಕ್ತ ಸಮಾಲೋಚನೆ ಪ್ರಕ್ರಿಯೆಯನ್ನು ಅನುಸರಿಸಿದ ನಂತರದಲ್ಲಿ ಹಾಗೂ ಭಾರತದ ಕಾನೂನು ಆಯೋಗದ ವರದಿಗಳನ್ನು ಗಮನದಲ್ಲಿಟ್ಟುಕೊಂಡು, ಮೂರು ಕಾನೂನುಗಳನ್ನು ಬದಲಾಯಿಸಲಾಗಿದೆ” ಎಂದು ಸ್ಪಷ್ಟವಾಗಿ ಮೇಘವಾಲ್ ಹೇಳಿದರು.

ಈ ಮೂರು ಕಾನೂನುಗಳನ್ನು ಜುಲೈ 1 ರಿಂದಲೇ ಭಾರತೀಯ ನ್ಯಾಯ ಸಂಹಿತಾ, ಭಾರತೀಯ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷರತಾ ಅಧಿನಿಯಮ್ ಎಂಬ ಹೆಸರುಗಳಲ್ಲಿ ಜಾರಿಗೆ ತರಲಾಗುವುದು. ಮೂರು ಹೊಸ ಕಾನೂನುಗಳಿಗೆ ತರಬೇತಿ ಸೌಲಭ್ಯಗಳನ್ನು ಸಹ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಇತರೆ ವಿಷಯಗಳು:

ಮುಂದಿನ 5 ದಿನ ಭಾರೀ ಮಳೆಯ ಆರ್ಭಟ! ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಆಧಾರ್ ಕಾರ್ಡ್ ಅಪ್ಡೇಟ್‌ಗೆ ಹೊಸ ಗಡುವು! ಕೇಂದ್ರದಿಂದ ಹೊಸ ದಿನಾಂಕ ನಿಗದಿ


Share

Leave a Reply

Your email address will not be published. Required fields are marked *