ಹಲೋ ಸ್ನೇಹಿತರೇ, ಉತ್ತರ ಕನ್ನಡ ಜಿಲ್ಲೆಯ ಪ್ರಧಾನ ಜಿಲ್ಲಾ & ಸತ್ರ ನ್ಯಾಯಾಲಯದಲ್ಲಿ ಖಾಲಿ ಇರುವಂತಹ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಬಗ್ಗೆ ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ತಿಳಿಯಿರಿ.
ಅಪ್ಲೇ ಮಾಡುವ ಪ್ರಕ್ರಿಯ ಜೂನ್ 20, 2024 ರಿಂದ ಪ್ರಾರಂಭವಾಗಲಿದ್ದು ಜಿಲ್ಲಾ ನ್ಯಾಯಾಲಯದಲ್ಲಿ ಸರ್ಕಾರಿ ಉದ್ಯೋಗ ಪಡೆಯಲು ಆಸಕ್ತಿ ಹೊಂದಿದ ಅಭ್ಯರ್ಥಿಗಳು ಅಪ್ಲೇ ಮಾಡಿ,
Contents
ಹುದ್ದೆಗಳ ವಿಂಗಡಣೆ :
• ಆದೇಶ ಜಾರಿಕಾರರು – 20 ಹುದ್ದೆಗಳು
• ಬೆರಳಚ್ಚುಗಾರು – 03 ಹುದ್ದೆಗಳು
• ಬೆರಳಚ್ಚು ನಕಲುಗಾರರು – 03 ಹುದ್ದೆಗಳು
ಶೈಕ್ಷಣಿಕ ಅರ್ಹತೆಗಳು :
• 10ನೇ ತರಗತಿ ಪಾಸ್ ಆಗಿರಬೇಕು ಜೊತೆಗೆ ಲಘು ವಾಹನ ಚಾಲನ ಪರವಾನಗಿ ಹೊಂದಿರಬೇಕು.
• ಬೆರಳಚ್ಚು ನಕಲುಗಾರರು & ಬೆರಳಚ್ಚುಗಾರರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ ದ್ವಿತೀಯ PUC / ಡಿಪ್ಲೋಮಾ ಪದವಿ ಮುಗಿಸಿರಬೇಕು. ಇದರ ಜೊತೆಗೆ ಕರ್ನಾಟಕ ಸರ್ಕಾರವು ನಡೆಸುವಂತಹ ಕನ್ನಡ & ಇಂಗ್ಲಿಷ್ 2 ಭಾಷೆಗಳಲ್ಲಿ ಹಿರಿಯ / ಕಿರಿಯ ಶ್ರೇಣಿ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ವಯಸ್ಸು
- ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ.
- ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ.
- • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ & ಪ್ರವರ್ಗ1 ಅಭ್ಯರ್ಥಿಗಳಿಗೆ – 05 ವರ್ಷ
- • ಪ್ರವರ್ಗ 2a 2b 3a 3b ವರ್ಗದ ಅಭ್ಯರ್ಥಿಗಳಿಗೆ – 03 ವರ್ಷ
ಅರ್ಜಿ ಶುಲ್ಕ ಮತ್ತು ವೇತನ :
• ಸಾಮಾನ್ಯ ವರ್ಗ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ – ₹200/-
• ಉಳಿದ ವರ್ಗದ ಅಭ್ಯರ್ಥಿಗಳಿಗೆ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಲ್ಲಿ ವಿನಾಯಿತಿ.
ಮಾಸಿಕ ವೇತನ ಶ್ರೇಣಿಯು ₹21,400/- ರಿಂದ ₹42,000/- ವರೆಗೆ ಇರಲಿದೆ.
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ 20/06/2024 ಕೊನೆಯ ದಿನ 19/07/2024
• ಅರ್ಜಿ ಸಲ್ಲಿಕೆ ಲಿಂಕ್ – Click here
ಇತರೆ ವಿಷಯಗಳು
KSRTC ಯಿಂದ ಬಿಗ್ ಶಾಕ್! ಪ್ರಯಾಣಿಕರಿಗೆ ಟಿಕೆಟ್ ಬೆಲೆ ಏರಿಕೆ ಬರೆ
ಜನಸಾಮಾನ್ಯರಿಗೆ ಮತ್ತೊಂದು ಶಾಕ್: ಔಷಧಿಗಳ ಬೆಲೆ ದಿಢೀರ್ ಏರಿಕೆ!