rtgh

ಅಂಗನವಾಡಿ ಕಾರ್ಯಕರ್ತೆಯರಿಗೆ ಹಲವು ದಿನಗಳ ಬಳಿಕ ಹೊಸ ಯೋಜನೆ ಜಾರಿ!

Life insurance scheme for Anganwadi workers
Share

ಹಲೋ ಸ್ನೇಹಿತರೆ, ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರ ಹಲವು ದಿನಗಳ ಬೇಡಿಕೆ ಈಡೇರಸಲು ಸರ್ಕಾರ ಮುಂದಾಗಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಜೀವವಿಮಾ ಯೋಜನೆ ಜಾರಿಗೊಳಿಸಲಾಗುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಇದು ಯಾವಾಗಾ ಜಾರಿಯಾಗಲಿದೆ. ಇದರ ಪ್ರಯೋಜನಗಳ ಬಗ್ಗೆ ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಲು ಕೊನೆವರೆಗೂ ಓದಿ.

Life insurance scheme for Anganwadi workers

ಬೆಂಗಳೂರಿನ ಮಡಿವಾಳದ ಸ್ತ್ರೀ ಶಕ್ತಿ ಭವನದಲ್ಲಿ ನಡೆದ ಸಭೆಯಲ್ಲಿ ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ಜಾರಿಯ ಬಗ್ಗೆ, ಐಸಿಡಿಎಸ್ ಉಳಿಸಿ ಮಕ್ಕಳನ್ನು ರಕ್ಷಿಸಿ ಹಾಗೂ ಸಂಘಟನೆ-ಸಂಘರ್ಷ-ಶಿಕ್ಷಣ ಅಧ್ಯಯನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಸ್ಪಷ್ಟನೆ ನೀಡಿದರು.

ಶೀಘ್ರವೇ ಇನ್ಸೂರೆನ್ಸ್ ತೀರ್ಮಾನ

ಅಂಗನವಾಡಿ ಕಾರ್ಯಕರ್ತರಿಗೆ ಇನ್ಯುರೆನ್ಸ್ ನೀಡುವ ಕುರಿತು ಶೀಘ್ರವೇ ತೀರ್ಮಾನ ಮಾಡಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಈ ಕುರಿತು ಚರ್ಚೆ ನಡೆಸಲಾಗುವುದು. ಗೌರವ ಧನ ಹೆಚ್ಚಳದ ಬಗ್ಗೆಯೂ ಸಿಎಂ ಜೊತೆಗೆ ಚರ್ಚಿಸಿ, ಶೀಘ್ರವೇ ಕಾರ್ಯರೂಪಕ್ಕೆ ತರುವ ಕೆಲಸ ನೆಡೆಯಲಿದೆ ಎಂದು ಸಚಿವರು ತಿಳಿಸಿದರು.

ಇದನ್ನು ಓದಿ: ಸರ್ಕಾರಿ ನೌಕರರಿಗೆ ಭರ್ಜರಿ ಸುದ್ದಿ! ವೇತನದ ಅರ್ಧದಷ್ಟು ʻಪಿಂಚಣಿʼ ಸಿಗಲಿದೆ

ಸಮಾಜದಲ್ಲಿ ಮಹಿಳೆಯರಿಗಿಂತ ಪುರುಷರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಗಂಡು ಮಕ್ಕಳಿಗೆ ಸಿಗುವ ಮರ್ಯಾದೆ ಹೆಣ್ಣುಮಕ್ಕಳಿಗೆ ಸಿಗುತ್ತಿಲ್ಲ. ಇದು ಸಮಾಜದಲ್ಲಿ ಅಲ್ಲ, ಇದು ನಮ್ಮ ನಮ್ಮ ಮನೆಗಳಲ್ಲೇ ಹೆಚ್ಚಾಗಿ ಇದೆ. ಹೆಣ್ಣು ಮಕ್ಕಳು ಜೋರಾಗಿ ಮಾತಾಡಿದರೂ ಕಷ್ಟ. ಮಹಿಳೆ ಎಷ್ಟೋ ಕಷ್ಟಗಳನ್ನು ಮೆಟ್ಟಿನಿಂತು ಹೆಣ್ಣು ಸಮಾಜಕ್ಕೆ ಮಾದರಿಯಾಗಿ ಬದುಕುತ್ತಿದ್ದಾಳೆ ಎಂದು ಲಕ್ಷ್ಮಿ ಹೆಬ್ಬಾಳ್‌ಕರ್ ಹೇಳಿದರು.

ಇತರೆ ವಿಷಯಗಳು:

ಶಾಲಾ ಮಕ್ಕಳಿಗೆ ಹೊಸ ಯೋಜನೆ ಘೋಷಿಸಿದ ಸರ್ಕಾರ!

ವಿದ್ಯಾರ್ಥಿಗಳಿಗಾಗಿ ಕೇಂದ್ರ ವಲಯದ ವಿದ್ಯಾರ್ಥಿವೇತನ! ಪ್ರತೀ ವರ್ಷ ಸಿಗತ್ತೆ 20 ಸಾವಿರ


Share

Leave a Reply

Your email address will not be published. Required fields are marked *