ಹಲೋ ಸ್ನೇಹಿತರೇ, ಚಿಕನ್ ಪ್ರಿಯರಿಗೆ ನೆಮ್ಮದಿಯ ಸುದ್ದಿ, ಶ್ರಾವಣ ಮಾಸ ಆರಂಭವಾಗುತ್ತಿದ್ದಂತೆ ಕೋಳಿಮಾಂಸದ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ. ಇದದ ಕುರಿತಾದ ಸಂಪೂರ್ಣ ಮಾಹಿತಿಗಾಗಿ ಈ ಲೇಖನವನ್ನು ಕೊನೆವರೆಗೂ ಓದಿ..
ಕೆಜಿಗೆ 260-280ರೂ ವರೆಗೆ ಇದ್ದ ಚಿಕೆನ್ ಬೆಲೆಯಲ್ಲಿ ಭಾರೀ ಇಳಿಕೆಯಾಗಿದ್ದು, ಇಂದು ಕೋಳಿ ಮಾಂಸದ ಬೆಲೆ 180 ರೂ. ಗೆ ಇಳಿಕೆಯಾಗಿದೆ. ಇನ್ನು ಕೇಲವು ಪ್ರದೇಶಗಳಲ್ಲಿ ಒಂದು ಕೆಜಿ ಚಿಕೆನ್ ಬೆಲೆ ರೂ.150 ರೂ. ಗೆ ಮಾರಾಟ ಮಾಡಲಾಗುತ್ತಿದೆ.
ಇದನ್ನೂ ಸಹ ಓದಿ : ಇಂದಿನಿಂದ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ! ಯಾವ ನಗರದಲ್ಲಿ ಎಷ್ಟು?
ಇಂದಿನಿಂದ ಶ್ರಾವಣ ಮಾಸ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಚಿಕನ್ ಬೆಲೆಯಲ್ಲಿ ಇಳಿಕೆಗೆ ಕಾರಣ ಎನ್ನಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವಡೆ ಕೆಜಿಗೆ 260-280 ರೂ. ಇದ್ದ ಚಿಕನ್ ಬೆಲೆಯಲ್ಲಿ ದಿಢೀರ್ 180-150 ರೂ.ವರೆಗೆ ಇಳಿಕೆಯಾಗಿದೆ.
ಇತರೆ ವಿಷಯಗಳು:
31 ಸಾವಿರ ರೈತರ ಬೆಳೆ ಸಾಲ ಮನ್ನಾ! ಹೊಸ ಲಿಸ್ಟ್ ಬಿಡುಗಡೆ ಮಾಡಿದ ಸರ್ಕಾರ
ಮಹಿಳೆಯರಿಗೆ ಈ ಯೋಜನೆಯಡಿ ಸಿಗಲಿದೆ 20 ಲಕ್ಷ ರೂ. ಸಾಲ ಸೌಲಭ್ಯ! ಹೀಗೆ ಅರ್ಜಿ ಸಲ್ಲಿಸಿ
6-8 ತರಗತಿ ವಿದ್ಯಾರ್ಥಿಗಳಿಗೆ ಬ್ಯಾಗ್ ಇಲ್ಲದ ಹೊಸ ಕೋರ್ಸ್ಗಳು ಆರಂಭ