ಹಲೋ ಸ್ನೇಹಿತರೆ, ಹೆಣ್ಣು ಭ್ರೂಣ ಹತ್ಯೆಯನ್ನು ನಿರ್ಮೂಲನೆ ಮಾಡುವ ಉದ್ದೇಶದಿಂದ ಒಂಟಿ ಹೆಣ್ಣು ಮಗುವಿನ ಪೋಷಕರಿಗೆ 2 ಲಕ್ಷ ರೂ.ಗಳ ಪ್ರೋತ್ಸಾಹ ಧನ ನೀಡಲಾಗುವುದು. ಹೆಣ್ಣು ಭ್ರೂಣ ಹತ್ಯೆಯನ್ನು ತಡೆಯುವ ಉದ್ದೇಶದಿಂದ ಈ ಯೋಜನೆ ಪ್ರಾರಂಬಿಸಲಾಗಿದೆ? ಯಾರೆಲ್ಲಾ ಸರ್ಜಿ ಸಲ್ಲಿಸಬಹುದು? ಅಗತ್ಯ ದಾಖಲಾತಿಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಲಾಗಿದೆ ಕೊನೆವರೆಗೂ ಓದಿ.
ಹೆಣ್ಣು ಭ್ರೂಣ ಹತ್ಯೆಯನ್ನು ನಿರ್ಮೂಲನೆ ಮಾಡುವ ಉದ್ದೇಶದಿಂದ ಒಂಟಿ ಹೆಣ್ಣು ಮಗುವಿನ ಪೋಷಕರಿಗೆ 2 ಲಕ್ಷ ರೂ.ಗಳ ಪ್ರೋತ್ಸಾಹ ಧನ ನೀಡಲಾಗುವುದು. ಇಂದಿರಾಗಾಂಧಿ ಬಾಲಿಕಾ ಯೋಜನೆಯಡಿ ನೀಡುತ್ತಿದ್ದ ಪ್ರೋತ್ಸಾಹ ಧನವನ್ನು 35 ಸಾವಿರದಿಂದ 2 ಲಕ್ಷಕ್ಕೆ ಹೆಚ್ಚಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಕಾರ್ಯಕ್ರಮವೊಂದರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುಖು, ಹೆಣ್ಣು ಮಗು ಜನಿಸಿದ ನಂತರ ಕುಟುಂಬ ಯೋಜನೆ ಅಳವಡಿಸಿಕೊಳ್ಳುವ ಪೋಷಕರಿಗೆ 2 ಲಕ್ಷ ರೂ., ಎರಡು ಹೆಣ್ಣು ಮಕ್ಕಳಿರುವಾಗ ಮತ್ತೊಂದು ಮಗು ಬೇಡ ಎಂದು ನಿರ್ಧರಿಸುವ ಪೋಷಕರಿಗೆ 1 ಲಕ್ಷ ರೂ. ಪ್ರೋತ್ಸಾಹಕ.
ಇದನ್ನು ಓದಿ: ರೇಷನ್ ಕಾರ್ಡ್ ತಿದ್ದುಪಡಿಗೆ ಸುಲಭ ಮಾರ್ಗ! ಅಗತ್ಯ ದಾಖಲಾತಿಗಳ ವಿವರ ಇಲ್ಲಿದೆ
ಹೆಣ್ಣು ಭ್ರೂಣ ಹತ್ಯೆಯನ್ನು ನಿರ್ಮೂಲನೆ ಮಾಡುವ ಉದ್ದೇಶದಿಂದ ಒಂಟಿ ಹೆಣ್ಣು ಮಗುವಿನ ಪೋಷಕರಿಗೆ 2 ಲಕ್ಷ ರೂ.ಗಳ ಪ್ರೋತ್ಸಾಹ ಧನ ನೀಡಲಾಗುವುದು ಎಂದು ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಗುರುವಾರ ಹೇಳಿದ್ದಾರೆ.
ಇಂದಿರಾಗಾಂಧಿ ಬಾಲಿಕಾ ಯೋಜನೆಯಡಿ ನೀಡುತ್ತಿದ್ದ ಪ್ರೋತ್ಸಾಹ ಧನವನ್ನು 35 ಸಾವಿರದಿಂದ 2 ಲಕ್ಷಕ್ಕೆ ಹೆಚ್ಚಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಕಾರ್ಯಕ್ರಮವೊಂದರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುಖು, ಹೆಣ್ಣು ಮಗು ಜನಿಸಿದ ನಂತರ ಕುಟುಂಬ ಯೋಜನೆ ಅಳವಡಿಸಿಕೊಳ್ಳುವ ಪೋಷಕರಿಗೆ 2 ಲಕ್ಷ ರೂ., ಎರಡು ಹೆಣ್ಣು ಮಕ್ಕಳಿರುವಾಗ ಮತ್ತೊಂದು ಮಗು ಬೇಡ ಎಂದು ನಿರ್ಧರಿಸುವ ಪೋಷಕರಿಗೆ 1 ಲಕ್ಷ ರೂ. ಪ್ರೋತ್ಸಾಹಕ.
ಇತರೆ ವಿಷಯಗಳು:
ಮತ್ತೆ ಶುರು ಆಗಿದೆ ಸರ್ಕಾರದ ಉಚಿತ ಗ್ಯಾಸ್ ಸಂಪರ್ಕ ಯೋಜನೆ!!
LPG ಸಿಲಿಂಡರ್ ಮತ್ತೆ ಅಗ್ಗ! ನಿಮ್ಮ ನಗರದಲ್ಲಿ ಬೆಲೆ ಎಷ್ಟಿದೆ?