ಹಲೋ ಸ್ನೇಹಿತರೇ, 2023-24 ನೇ ಸಾಲಿನ Prize Money ಸ್ಕಾಲರ್ಶಿಪ್ ನೀಡಲು ಸರ್ಕಾರ ಮುಂದಾಗಿದೆ, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ವಿದ್ಯಾರ್ಥಿವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಬಗ್ಗೆ ಈ ಲೇಖನದಲ್ಲಿ ತಿಳಿಯಿರಿ..
ವಿದ್ಯಾರ್ಥಿಗಳು ಈ ಪ್ರೋತ್ಸಾಹ ಧನಕ್ಕೆ ನೋಂದಣಿ ಮಾಡಲು ಯಾವ ಕೋರ್ಸ್ ಮುಗಿಸಿರಬೇಕು ಹಾಗೂ ಇದರಲ್ಲಿ ಎಷ್ಟು ಪ್ರೋತ್ಸಾಹ ಧನ ಸಿಗಲಿದೆ ಹಾಗೂ ಯಾವೆಲ್ಲ ಅರ್ಹತೆಗಳನ್ನು ಹೊಂದಿರಬೇಕು ಮತ್ತು ಅರ್ಜಿ ಸಲ್ಲಿಸಲು ಯಾವ ದಾಖಲೆಗಳು ಬೇಕಾಗುತ್ತದೆ ಎಂಬುದನ್ನು ತಿಳಿಯಿರಿ..
ಈ ಪ್ರೋತ್ಸಾಹ ಧನದಿಂದ ಸಾಕಷ್ಟು ವಿದ್ಯಾರ್ಥಿಗಳಿಗೆ ಸಹಾಯವಾಗಲಿದೆ ಮತ್ತು ವಿದ್ಯಾರ್ಥಿಗಳಿಗೆ ಇನ್ನು ಹೆಚ್ಚಿನ ವಿದ್ಯಾಭ್ಯಾಸಕ್ಕೆ ಆರ್ಥಿಕ ಬೆಂಬಲ ಸಿಕ್ಕಂತಾಗುತ್ತದೆ. ಅರ್ಹ ವಿದ್ಯಾರ್ಥಿಗಳು ತಪ್ಪದೆ ಈ ಪ್ರೋತ್ಸಾಹ ಧನಕ್ಕೆ ಅರ್ಜಿ ಸಲ್ಲಿಸಿ.
Contents
ಪ್ರೋತ್ಸಾಹ ಧನದ ಬಗ್ಗೆ ಮಾಹಿತಿ:
ಇಲಾಖೆ : ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆ
ಅರ್ಹತೆ : ಡಿಪ್ಲೋಮ, PUC, ಡಿಗ್ರೀ, ಪಿಜಿ 2023 ರಲ್ಲಿ ಪಾಸಾದವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಇದನ್ನೂ ಓದಿ: ರಿಲಯನ್ಸ್ ವಿದ್ಯಾರ್ಥಿಗಳಿಗೆ ನೀಡುತ್ತಿದೆ 2 ರಿಂದ 6 ಲಕ್ಷದ ವಿದ್ಯಾರ್ಥಿವೇತನ!! ಈ ರೀತಿ ಫಾರ್ಮ್ ಭರ್ತಿ ಮಾಡಿ
ಯಾರಿಗೆ ಎಷ್ಟು ಪ್ರೋತ್ಸಾಹಧನ ಸಿಗಲಿದೆ?
- PUC ಮತ್ತು ಡಿಪ್ಲೋಮಾ ವಿದ್ಯಾರ್ಥಿಗಳಿಗೆ – ₹20,000
- ಪದವಿದರರಿಗೆ – ₹25,000
- P.G ಸ್ನಾತಕೋತ್ತರ ಪದವಿ – ₹30,000
- ಅಗ್ರಿಕಲ್ಚರ್ ಇಂಜಿನಿಯರಿಂಗ್ ವೆಟರ್ನರಿ & ಮೆಡಿಕಲ್ ವಿದ್ಯಾರ್ಥಿಗಳಿಗೆ – ₹35,000
ಅರ್ಹತೆಗಳು?
- ಅರ್ಜಿ ಸಲ್ಲಿಸುವ ಅಭ್ಯರ್ಥಿಯು SC & ST ವರ್ಗದವರಾಗಿರಬೇಕು.
- ಪ್ರಥಮ ಬಾರಿಗೆ ಪಾಸಾಗಿರಬೇಕು.
- ವಿದ್ಯಾರ್ಥಿಯು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು.
ಬೇಕಾಗುವ ದಾಖಲೆಗಳು:
- ಆಧಾರ್ ಕಾರ್ಡ್ (aadhar card).
- ಪಾಸ್ಪೋರ್ಟ್ ಸೈಜ್ ಫೋಟೋ (Photo).
- ಎಸೆಸೆಲ್ಸಿ ಅಂಕಪಟ್ಟಿ(SSLC marks card) .
- ಹಿಂದಿನ ವರ್ಷದ ಅಂಕಪಟ್ಟಿ(last year marks card).
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ( caste & income certificate).
- ಮೊಬೈಲ್ ನಂಬರ್(mobile number).
- ಬ್ಯಾಂಕ್ ಪಾಸ್ ಬುಕ್ ವಿವರಗಳು (bank pass book).
ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್
ಇತರೆ ವಿಷಯಗಳು
ಸುಪ್ರೀಂ ಕೋರ್ಟ್ ನೇಮಕಾತಿ 2024: ಕ್ಲರ್ಕ್ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ
ರೈತರಿಗೆ ಪ್ರತಿ ಎಕರೆಗೆ 10,000!! DBT ವಿಧಾನದ ಮೂಲಕ ಖಾತೆಗೆ ಹಣ ಜಮಾ
FAQ
1. ಪ್ರೋತ್ಸಾಹ ಧನಕ್ಕೆ ಯಾರೆಲ್ಲ ಅರ್ಜಿ ಸಲ್ಲಿಸಬಹುದು?
ಡಿಪ್ಲೋಮ, PUC, ಡಿಗ್ರೀ, ಪಿಜಿ 2023 ರಲ್ಲಿ ಪಾಸಾದವರು ಅರ್ಜಿ ಸಲ್ಲಿಸಬಹುದಾಗಿದೆ.
2. ಪ್ರೋತ್ಸಾಹ ಧನದ ಇಲಾಖೆಗಳು?
ಸಮಾಜ ಕಲ್ಯಾಣ ಇಲಾಖೆ & ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆ