ಹಲೋ ಸ್ನೇಹಿತರೇ, 2024 ನೇ ಸಾಲಿನ 2nd PUC ವಾರ್ಷಿಕ ಪರೀಕ್ಷೆಯಲ್ಲಿ ಪಾಸಾಗಿದ್ದೀರಾ..? ಸರ್ಕಾರದಿಂದ ಪ್ರೋತ್ಸಾಹಧನವನ್ನು ನೀಡಲಾಗುತ್ತದೆ. ಈ ಪ್ರೋತ್ಸಾಹಧನಕ್ಕೆ ಅರ್ಜಿ ಸಲ್ಲಿಸುವ ವಿಧಾನ, ಅರ್ಹತೆ, ಎಷ್ಟು ಹಣ ಸಿಗುತ್ತದೆ ಎಂಬ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಲೇಖನದಲ್ಲಿ ತಿಳಿಯಿರಿ.
Contents
Prize Money ಸ್ಕಾಲರ್ಶಿಪ್ 2024
Prize Money 2024 For SC, ST Students: ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಪಾಸಾದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಈ ಪ್ರೋತ್ಸಾಹಧನ ನೀಡಲಾಗುವುದು. 2nd PUC ಪರೀಕ್ಷೆಯನ್ನು 2024 ನೇ ಸಾಲಿನಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾಗಿರಬೇಕು.
ಅರ್ಹತೆ
- ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ವಿದ್ಯಾರ್ಥಿಯಾಗಿರಬೇಕು
- ಪ್ರಥಮ ಬಾರಿಗೆ ಪಾಸಾಗಿರಬೇಕು
- ವಿದ್ಯಾರ್ಥಿಯು ಪ್ರಥಮ ದರ್ಜೆಯಲ್ಲಿ ಪಾಸಾಗಿರಬೇಕು.
ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ
ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಈ ಕೇಳಗೆ ನೀಡಿರುವ ಮೊತ್ತವನ್ನು ಸಮಾಜ ಕಲ್ಯಾಣ ಇಲಾಖೆ & ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡಲಾಗುತ್ತದೆ.
ದಾಖಲಾತಿ
- ಆಧಾರ ಸಂಖ್ಯೆ
- SSLC ಅಂಕಪಟ್ಟಿ
- PUC ಅಂಕಪಟ್ಟಿ
- ಫೋಟೋ
- ಆದಾಯ ಪ್ರಮಾಣ ಪತ್ರ
- ಬ್ಯಾಂಕ್ ಖಾತೆ ವಿವರ
- ಮೊಬೈಲ್ ಸಂಖ್ಯೆ
ಪ್ರೋತ್ಸಾಹಧನ ಅರ್ಜಿ ಸಲ್ಲಿಕೆ ಪ್ರಕ್ರೀಯೆ ಆರಂಭವಾಗಿಲ್ಲ, ಅರ್ಜಿ ಆಹ್ವಾನಿಸಿದ ತಕ್ಷಣ ನಿಮ್ಮ ಮಾಹಿತಿ ನೀಡಲಾಗುವುದು. ಅದಕ್ಕಾಗಿ ನಮ್ಮ WhatsApp & ನಮ್ಮ ವೆಬ್ಸೈಟ್ Notification ಆನ್ ಮಾಡಿಕೊಳ್ಳಿ.
20,000 ರೂಪಾಯಿ.
SC ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸದ್ಯದಲ್ಲೆ ನೀಡಲಾಗುವುದು.
ST ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸದ್ಯದಲ್ಲೆ ನೀಡಲಾಗುವುದು.
ಪ್ರಮುಖ ಲಿಂಕ್ಗಳು:
ಅರ್ಜಿ ಸಲ್ಲಿಕೆ ಲಿಂಕ್: Apply ಮಾಡಿ
ಅರ್ಜಿ ಸಲ್ಲಿಕೆ ಲಿಂಕ್: Apply ಮಾಡಿ
ಅಧಿಕೃತ ವೆಬ್ಸೈಟ್ಗಳು: sw.kar.nic.in, swdservices.karnataka.gov.in
ಇತರೆ ವಿಷಯಗಳು
ವಿವಾಹಿತರ ಖಾತೆಗಳಿಗೆ ಪ್ರತಿ ತಿಂಗಳು ₹10,000!! ಖಾತೆಗೂ ಹಣ ಜಮಾ ಆಗಬೇಕಾದ್ರೆ ಹೀಗೆ ಮಾಡಿ
ಗ್ಯಾಸ್ ಸಬ್ಸಿಡಿಯಲ್ಲಿ ಬಿಗ್ ಅಪ್ಡೇಟ್! ಮಹಿಳೆಯರ ಖಾತೆಗೆ 372 ರೂಪಾಯಿ ಜಮಾ