ಹಲೋ ಸ್ನೇಹಿತರೆ, ಎಣ್ಣೆ ಪ್ರಿಯರಿಗೆ ಹೊಸ ಅಪ್ಡೇಟ್ ಬಂದಿದೆ. ಜೂ.1 ರಿಂದ 6ರವರೆಗೆ ನಗರದಲ್ಲಿ ಮದ್ಯ ಸಂಪೂರ್ಣ ಬಂದ್ ಆಗಲಿದೆ. 6 ದಿನ ಎಣ್ಣೆ ಸಿಗದಿರಲು ಕಾರಣವೇನು? ಎಂದು ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಲಾಗಿದೆ ಕೊನೆವರೆಗೂ ಓದಿ.
ಎಂಎಲ್ ಸಿ ಚುನಾವಣೆ ಮತ್ತು ಲೋಕಸಭಾ ಚುನಾವಣೆಯ ಈಗಾಗಲೇ ಮುಗಿದಿದೆ ಹಾಗೆಯೇ ಪ್ರಸ್ತುತ ಮತ ಎಣಿಕೆ ನಡೆಯುತ್ತಿರುವುದರಿಂದ ಜೂ.1 ರಿಂದ 6ರವರೆಗೆ ನಗರದಲ್ಲಿರುವ ಎಲ್ಲಾ ಮದ್ಯದಂಗಡಿಗಳು ಮುಚ್ಚಲಾಗುವುದು. ಜೂನ್ 3 ರಂದು ಪದವೀಧರ ಕ್ಷೇತ್ರದಲ್ಲಿ ಮತದಾನದ ಹಿನ್ನೆಲೆಯಲ್ಲಿ ಜೂನ್ 1 ರ ಮಧ್ಯಾಹ್ನ 4 ಗಂಟೆಯಿಂದ ಜೂನ್ 3 ರ ವರೆಗೆ ನಗರದಲ್ಲಿರುವ ಎಲ್ಲಾ ಮದ್ಯದಂಗಡಿಗಳನ್ನು ಬಂದ್ ಮಾಡುವಂತೆ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಇದನ್ನು ಓದಿ: ರೈತರಿಗೆ ಸಿಹಿಸುದ್ದಿ: ಜೂ.1 ರಿಂದಲೇ ‘ಮುಂಗಾರು ಮಳೆ’ ಆರಂಭ!
ಅದೇ ರೀತಿಯಲ್ಲಿ ಜೂನ್ 4 ರಂದು ಲೋಕಸಭೆ ಚುನಾವಣೆಯ ಮತ ಎಣಿಕೆ ನಡೆಯುವುದರಿಂದ ಹಿನ್ನಲೆಯಲ್ಲಿ ಅಂದು ಇಡೀ ರಾಜ್ಯದಲ್ಲಿ ಎಲ್ಲ ಮಾದರಿಯ ಬಾರ್ ಅಂಡ್ ರೆಸ್ಟೋರೆಂಟ್ ವೈನ್‌ಸ್ಟೋರ್‌ಗಳನ್ನು ಮುಚ್ಚಲಾಗುವುದು. 5ನೇ ತಾರೀಖಿನಂದು ಮಾತ್ರ ಎಣ್ಣೆ ಅಂಗಡಿ ಓಪನ್ ಆಗಿರುತ್ತದೆ ಮತ್ತೆ 1 ರಿಂದ ಜೂನ್ 6 ರ ವರೆಗೆ ಎಂಎಲ್‌ಸಿ ಚುನಾವಣೆಯ ಮತ ಎಣಿಕೆ ಇರುವುದರಿಂದ ಅಂದು ಸಹ ಮದ್ಯದಂಗಡಿಗಳನ್ನು ಕ್ಲೋಸ್ ಮಾಡಲಾಗುತ್ತಿದೆ.
ಜೂನ್ ಮೊದಲ ಆರು ದಿನದಲ್ಲಿ ಜೂ.5ರಂದು ಹೊರತುಪಡಿಸಿದರೆ ಉಳಿದ ದಿನಗಳಲ್ಲಿ ಎಣ್ಣೆ ಸಿಗುವುದಿಲ್ಲ ಎಂದು ಮಾಹಿತಿ ನೀಡಲಾಗಿದೆ.
ಇತರೆ ವಿಷಯಗಳು:
ಗಂಡ ಹೆಂಡತಿ ಇಬ್ಬರಿಗೂ ಪ್ರತಿ ವರ್ಷ ₹60,000 ಪಿಂಚಣಿ.! ಈ ಯೋಜನೆ ಅಪ್ಲೇ ಮಾಡಿದ್ರೆ ಮಾತ್ರ