ಹಲೋ ಸ್ನೇಹಿತರೆ, ಮನೆಯ ಯಜಮಾನಿಯರಿಗೆ ಮಾತ್ರ ಸಿಗುತ್ತಿದ್ದ ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಪ್ರತೀ ತಿಂಗಳ 2000 ರೂಪಾಯಿ ಹಣ ಇನ್ಮುಂದೆ ತೃತೀಯ ಲಿಂಗಿಗಳಿಗೂ ಸಿಗಲಿದೆ. ಜುಲೈ ತಿಂಗಳಿಂದ ತೃತೀಯ ಲಿಂಗಿಗಳಿಗೂ ಸಹ ಗೃಹಲಕ್ಷ್ಮಿ ಯೋಜನೆಯ ಹಣ ದೊರೆಯಲಿದೆ. ಈ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಹೆಚ್ಚಿನ ಮಾಹಿತಿಯನನ್ನಿ ಈ ಲೇಖನದಲಲ್ಲಿ ಸಂಪೂರ್ಣವಾಗಿ ತಿಳಿಸಲಾಗಿದೆ ಕೊನೆವರೆಗೂ ಓದಿ.
ಮುಂದಿನ ತಿಂಗಳು ಗೃಹಲಕ್ಷ್ಮಿ ಹಣ ಪಡೆಯಲು ಈ ತಿಂಗಳ ಅಂತ್ಯದೊಳಗೆ ಅರ್ಜಿ ಸಲ್ಲಿಕೆ ಮಾಡಬೇಕು. ಜಿಲ್ಲಾಧಿಕಾರಿಗಳು ವಿತರಣೆ ಮಾಡಿದ ಐಡಿ ಕಾರ್ಡ್ ನೀಡುವುದರ ಮೂಲಕ ಗೃಹಲಕ್ಷ್ಮಿ ಹಣಕ್ಕೆ ಅರ್ಜಿ ಸಲ್ಲಿಸಬಹುದು.
ರಾಜ್ಯದಲ್ಲಿ ಪ್ರಸ್ತುತ 40,000ಕ್ಕೂ ಹೆಚ್ಚು ತೃತೀಯ ಲಿಂಗಿಗಳಿದ್ದು ಅವರ ಜೀವನೋಪಾಯಕ್ಕೆ ಗೃಹಲಕ್ಷ್ಮೀ ಹಣ ಸಹಕಾರಿಯಾಗಲಿದೆ ಎಂಬ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದ್ದು. ಬೆಂಗಳೂರು ಒನ್, ಗ್ರಾಮ ಒನ್, ಸೈಬರ್ ಸೆಂಟರ್ ಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತಿದೆ. ಈ ತಿಂಗಳ ಅಂತ್ಯದೊಳಗೆ ಅರ್ಜಿ ಸಲ್ಲಿಸಿದರೆ ಮುಂದಿನ ತಿಂಗಳಿಂದ ಖಾತೆಗೆ ಹಣ ವರ್ಗಾವಣೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸ್ಪಷ್ಟವಾದ ಮಾಹಿತಿ ನೀಡಿದೆ.
ಇತರೆ ವಿಷಯಗಳು:
8th Pay Commision ಗೆ ಗ್ರೀನ್ ಸಿಗ್ನಲ್! ಮೋದಿ ಸರ್ಕಾರದ ಮೊದಲ ಘೋಷಣೆ
ಇನ್ಮುಂದೆ ನಿಮ್ಮ ನಿಮ್ಮ ಗ್ರಾಮಪಂಚಾಯಿತಿಗಳಲ್ಲೇ ಸಿಗಲಿದೆ ಈ ಹೊಸ ಸೌಲಭ್ಯ!