rtgh
Headlines

ರೈತರಿಗೆ ಸರ್ಕಾರಿ ಯೋಜನೆಗಳ ಸೌಲಭ್ಯ ರದ್ದು.! ಈ ಕೆಲಸಕ್ಕೆ ಇನ್ನೂ 7 ದಿನ ಮಾತ್ರ ಬಾಕಿ

aadhar rtc link karnataka
Share

ಹಲೋ ಸ್ನೇಹಿತರೇ, ಕಂದಾಯ ಇಲಾಖೆಯಿಂದ ಈ ವರ್ಷದಿಂದ ರೈತರು ಯಾವುದೇ ಸರ್ಕಾರಿ ಸೌಲಭ್ಯವನ್ನು ಪಡೆಯಲು ತಮ್ಮ ಜಮೀನಿನ ಎಲ್ಲಾ ಸರ್ವೆ ನಂಬರ್‌ಗಳಿಗೆ ಆಧಾರ್ ಲಿಂಕ್ ಮಾಡುವುದನ್ನು ಕಡ್ಡಾಯ, ಈಗ ಲಿಂಕ್ ಮಾಡಲು ಕೊನೆ ದಿನಾಂಕವನ್ನು ನಿಗಧಿ ಮಾಡಲಾಗಿದೆ.. ಕೊನೆಯ ದಿನಾಂಕ ಯಾವಾಗ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ.

aadhar rtc link karnataka

ರೈತರು ಈ ಕೊನೆಯ ದಿನಾಂಕದ ಒಳಗಾಗಿ ತಮ್ಮ ತಮ್ಮ ಜಮೀನಿನ ಪಹಣಿಗಳಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಕೊಳ್ಳದಿದ್ದಲ್ಲಿ ಕೃಷಿ, ತೋಟಗಾರಿಕೆ ಇಲಾಖೆ ಸೇರಿದಂತೆ ವಿವಿಧ ಯೋಜನೆಯ ಸೌಲಭ್ಯವನ್ನು ಪಡೆಯಲು ಸಾಧ್ಯವಾಗುವುದಿಲ್ಲ.

ಪಹಣಿಗೆ ಆಧಾರ್ ಲಿಂಕ್ ಎಲ್ಲಿ ಮಾಡಿಸಬೇಕು?

ಅಗತ್ಯ ದಾಖಲೆಗಳ ಸಮೇತ ನಿಮ್ಮ ಗ್ರಾಮ/ಹಳ್ಳಿಯ ಗ್ರಾಮ ಲೆಕ್ಕಾಧಿಕಾರಿ/VA ಅವರನ್ನು ನೇರವಾಗಿ ಭೇಟಿ ಮಾಡಿ ಪಹಣಿಗೆ ಆಧಾರ್ ಲಿಂಕ್ ಮಾಡಿಕೊಳ್ಳಬಹುದು / ನಿಮ್ಮ ಹೋಬಳಿಯ ನಾಡಕಚೇರಿ ಭೇಟಿ ಮಾಡಿ ಪಹಣಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಿಕೊಳ್ಳಿ.

ದಾಖಲೆಗಳು

1) ಅರ್ಜಿದಾರರ ಆಧಾರ್ ಕಾರ್ಡ
2) ಪಹಣಿ/RTC
3) ಅರ್ಜಿದಾರರ ಮೊಬೈಲ್ ನಂಬರ್

ಪಹಣಿಗೆ ಆಧಾರ್ ಲಿಂಕ್ ಯಾಕೆ ಮಾಡಿಸಬೇಕು?

  • ಸಹಾಯಧನದಲ್ಲಿ ಕೃಷಿ ಇಲಾಖೆಯಿಂದ ಬಿತ್ತನೆ ಬೀಜ ಪಡೆಯಲು ಅಗತ್ಯ.
  • ಪ್ರಕೃತಿ ವಿಕೋಪ ಸಮಯದಲ್ಲಿ ಉಂಟಾದ ಬೆಳೆ ನಷ್ಟಕ್ಕೆ ಪರಿಹಾರ ಪಡೆಯುವುದು ಅಗತ್ಯ.
  • ಬೆಳೆ ವಿಮೆ ಪರಿಹಾರ, ಬೆಳೆ ಹಾನಿ ಪರಿಹಾರ ಸಬ್ಸಿಡಿಯನ್ನು DBT ಮೂಲಕ ಪಡೆಯಲು ಪಹಣಿಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ.
  • ಕೃಷಿ, ಪಶುಸಂಗೋಪನೆ, ತೋಟಗಾರಿಕೆ, ರೇಷ್ಮೆ, ಅರಣ್ಯ ಇಲಾಖೆಯ ಸಬ್ಸಿಡಿ ಯೋಜನೆಯ ಸೌಲಭ್ಯ ಪಡೆಯಲು ಲಿಂಕ್ ಮಾಡಿಸುವುದು ಕಡ್ಡಾಯ.

ಕಂದಾಯ ಇಲಾಖೆಯ ಪ್ರಕಟಣೆಯ ಪ್ರಕಾರ ರೈತರು ತಮ್ಮ ಜಮೀನಿನ ಪಹಣಿಗೆ ಆಧಾರ್ ಲಿಂಕ್ ಮಾಡಿಸಿಕೊಳ್ಳಲು 31 ಜುಲೈ 2024 ಕೊನೆಯ ದಿನಾಂಕವಾಗಿದೆ. RTC adhar card link status

ಇತರೆ ವಿಷಯಗಳು

ಫಾಸ್ಟ್‌ಟ್ಯಾಗ್‌ ನಿಯಮದಲ್ಲಿ ಮತ್ತೇ ಬದಲಾವಣೆ..!

ʻಆಯುಷ್ಮಾನ್‌ ಕಾರ್ಡ್‌ʼ ಫಲಾನುಭವಿಗಳ ಹೊಸ ಲಿಸ್ಟ್‌ ಬಿಡುಗಡೆ! ನಿಮ್ಮ ಹೆಸರಿದ್ಯಾ ಚೆಕ್‌ ಮಾಡಿ


Share

Leave a Reply

Your email address will not be published. Required fields are marked *