rtgh
Headlines

ಪ್ರತಿ ಮನೆಗೂ ಉಚಿತ ಅಕ್ಕಿ: ಯೋಜನೆ ವಿಸ್ತರಣೆ ಬಗ್ಗೆ ಕೇಂದ್ರ ಸರ್ಕಾರ ಹೊಸ ಘೋಷಣೆ

anna bhagya yojana extended
Share

ಹಲೋ ಸ್ನೇಹಿತರೇ, ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ದೇಶದಲ್ಲಿ 80 ಕೋಟಿಗೂ ಅಧಿಕ ಜನರಿಗೆ ಉಚಿತ ಪಡಿತರ ದೊರಕಿದ್ದು,ಈ ಯೋಜನೆಯನ್ನು 2029ರ ವರೆಗೂ ಮುಂದುವರಿಸಲಾಗಿದೆ ಎಂದು ಜೋಷಿ ಹೇಳಿದ್ದಾರೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಲೇಖನದಲ್ಲಿ ತಿಳಿಯರಿ.

anna bhagya yojana extended

ನವದೆಹಲಿ: ಕೇಂದ್ರ ಸರ್ಕಾರ, ಉಚಿತ ಅಕ್ಕಿ ವಿತರಣೆಯ ಪಿಎಂ ಗರೀಬ್ ಕಲ್ಯಾಣ್ ಯೋಜನೆಯನ್ನು 2029ರವರೆಗೂ ವಿಸ್ತರಿಸಿದೆ. ಕೇಂದ್ರ ಆಹಾರ & ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಈ ವಿಷಯವನ್ನು ಘೋಷಿಸಿದ್ದಾರೆ. 

ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ದೇಶದಲ್ಲಿ 80 ಕೋಟಿಗೂ ಅಧಿಕ ಜನರಿಗೆ ಉಚಿತ ಪಡಿತರ ದೊರಕಿದ್ದು,ಈ ಯೋಜನೆಯನ್ನು 2029ರ ವರೆಗೂ ಮುಂದುವರಿಸಲಾಗಿದೆ ಎಂದು ಜೋಷಿಯವರೂ ಹೇಳಿದ್ದಾರೆ.

ಎನ್ಎಎಫ್ಇಡಿ, ಎನ್ ಸಿಸಿಎಫ್ ಹಾಗೂ ಕೇಂದ್ರೀಯ ಭಂಡಾರಗಳಲ್ಲಿ ಕೆಜಿಗೆ 29 ರೂ.ಯಂತೆ 5 & 10 ಕೆಜಿ ಚೀಲಗಳಲ್ಲಿ ಭಾರತ್ ಅಕ್ಕಿ  ದೊರೆಯುತ್ತಿದೆ ಎಂದು ಪ್ರಲ್ಹಾದ ಜೋಶಿ ತಿಳಿಸಿದ್ದಾರೆ. 

ಅತಿ ಅಗ್ಗದ ಬೆಲೆಗೆ ಗೋಧಿ ಹಿಟ್ಟು: ಇನ್ನು, ಭಾರತ್ ಆಟ್ಟಾ ಉಪಕ್ರಮದಲ್ಲಿ ಅತಿ ಅಗ್ಗದ ಬೆಲೆ ಅಂದರೆ ಕೇವಲ 27.5 ರೂ.ಗೆ ಕೆಜಿಗೆ ಗೋಧಿ ಹಿಟ್ಟು ಪೂರೈಸಲಾಗುತ್ತಿದೆ ಎಂದು ಹೇಳಿದ್ದಾರೆ.

ಇತರೆ ವಿಷಯಗಳು

ವಿಶೇಷ ವಸತಿ ಶಾಲೆಗಳ ಶಿಕ್ಷಕರಿಗೆ ಗುಡ್ ನ್ಯೂಸ್! ‘ವೇತನ ಪರಿಷ್ಕರಣೆ’ಗೆ ಸರ್ಕಾರ ಸೂಚನೆ

ಭಾರ್ತಿ ಏರ್‌ಟೆಲ್ ವಿದ್ಯಾರ್ಥಿವೇತನ: ಶುಲ್ಕ ರಹಿತ ಕಾಲೇಜು ವ್ಯಾಂಸಗಕ್ಕೆ ತಕ್ಷಣ ಅಪ್ಲೇ ಮಾಡಿ


Share

Leave a Reply

Your email address will not be published. Required fields are marked *