rtgh

ಹೊಸ ರೇಷನ್ ಕಾರ್ಡ್​​​ ಅರ್ಜಿ ಆರಂಭ! ಇವರಿಗೆ ಮಾತ್ರ ಅವಕಾಶ

Apllication For New Ration Card
Share

ಹಲೋ ಸ್ನೇಹಿತರೆ, ಹೊಸ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸ್ಥಗಿತವಾಗಿದ್ದ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಈಗ ಮತ್ತೆ ಅವಕಾಶ ನೀಡಲಾಗಿದೆ. ಆಹಾರ ನಾಗರೀಕ ಸರಬರಾಜು ಇಲಾಖೆ ಬಿಪಿಎಲ್ ಕಾರ್ಡ್​​ಗಳಿಗೆ ಅರ್ಜಿ ಸಲ್ಲಿಸಲು ಅನುಮತಿ ನೀಡಿದೆ. ಅರ್ಹರು ಮೊಬೈಲ್, ಕಂಪ್ಯೂಟರ್, ಸೇವಾಸಿಂಧು ಪೋರ್ಟಲ್​​ಗಳಲ್ಲಿ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಬಿಪಿಎಲ್ ಕಾರ್ಡ್ ಅರ್ಜಿಗೆ ಸಮಯ ನಿಗದಿ ಮಾಡಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಈ ಲೇಖನವನ್ನು ಕೊನೆವರೆಗೂ ಓದಿ.

Apllication For New Ration Card

Contents

ಹೊಸ ಬಿಪಿಎಲ್, ಎಪಿಎಲ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಲು ಅರ್ಹತೆ

  • ಅರ್ಜಿ ಸಲ್ಲಿಸುವವರು ಮೊದಲು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
  • ಈಗಾಗಲೇ ಪಡಿತರ ಚೀಟಿ ಹೊಂದಿರದೇ ಇರುವವರು ಅರ್ಜಿ ಸಲ್ಲಿಸಬಹುದು.
  • ಹೊಸದಾಗಿ ಮದುವೆಯಾದ ದಂಪತಿಗಳು, ಹೊಸ ಪಡಿತರ ಚೀಟಿಗೆ ಅರ್ಜಿ ಹಾಕಬಹುದು.
  • ಪಡಿತರ ಚೀಟಿ ಬಿಪಿಎಲ್, ಎಪಿಎಲ್ ಅಂತ್ಯೋದಯ ಕಾರ್ಡ್‌ ಎಂಬುದು ಕುಟುಂಬದ ಆದಾಯದ ಮೇಲೆ ನಿರ್ಧರಿತವಾಗಿರಲಿದೆ.

ಬೆಳಗ್ಗೆ 10 ರಿಂದ ಸಂಜೆ 7 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಬೇಕಿರುವ ಅಗತ್ಯ ದಾಖಲೆಗಳು

  • ವೋಟರ್ ಐಡಿ
  • ವಯಸ್ಸಿನ ಪ್ರಮಾಣ ಪತ್ರ
  • ಆಧಾರ್ ಕಾರ್ಡ್
  • ಇತ್ತೀಚಿನ ಪಾರ್ಸ್ ಪೋರ್ಟ್ ಅಳತೆಯ ಭಾವಚಿತ್ರ
  • ಡ್ರೈವಿಂಗ್ ಲೈಸೆನ್ಸ್
  • ಸ್ವಯಂ ಘೋಷಿತ ಪ್ರಮಾಣ ಪತ್ರ
  • ಮೊಬೈಲ್ ಸಂಖ್ಯೆ

ಇದನ್ನು ಓದಿ: ಗ್ಯಾಸ್ ಗ್ರಾಹಕರಿಗೆ ಸಿಹಿ ಸುದ್ದಿ: LPG ಸಿಲಿಂಡರ್ ಬೆಲೆ 300 ರೂ. ಇಳಿಕೆ..!

ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಅನುಸರಿಸಬೇಕಾದ ಹಂತಗಳು:

  • kar.nic.in ಅಧಿಕೃತ ವೆಬ್ ಸೈಟ್ ತಾಣಕ್ಕೆ ಭೇಟಿ ನೀಡಿ.
  • ಈ ಜಾಲತಾಣಕ್ಕೆ ಭೇಟಿ ನೀಡಿದ ನಂತರದಲ್ಲಿ ನೀವು ಮುಖಪುಟದಲ್ಲಿನ ಇ-ಸೇವೆಗಳು ಎಂದು ಕ್ಲಿಕ್ ಮಾಡಿ.
  • ಇದಲ್ಲದೇ https://ahara.kar.nic.in/Home/EServices ತಾಣಕ್ಕೂ ನೇರವಾಗಿ ಕ್ಲಿಕ್ ಮಾಡಬಹುದು.
  • ಈ ಜಾಲತಾಣದಲ್ಲಿ ಕ್ಲಿಕ್ ಮಾಡಿದ ನಂತರ, ನೀವು ಇ-ಪಡಿತರ ಚೀಟಿ ಆಯ್ಕೆ ಮಾಡಿ.
  • ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸುವ ಲಿಂಕ್ ಸಿಗಲಿದೆ ಅದನ್ನು ಕ್ಲಿಕ್‌ ಮಾಡಿ.
  • ಈ ಬಳಿಕ ನೀವು ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಭಾಷೆಯನ್ನು ಆಯ್ಕೆ ಮಾಡಿ, ಅಲ್ಲಿ ಕೇಳುವಂತ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ.
  • ನೀವು ಬಿಪಿಎಲ್/ಎಪಿಎಲ್ ಕಾರ್ಡ್ ಯಾವ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸುತ್ತಿದ್ದೀರಾ ಎನ್ನುವುದನ್ನು ಆಯ್ಕೆ ಮಾಡಿಕೊಂಡು ನಮೂದಿಸಿ.
  • ಈ ಬಳಿಕ ಅರ್ಜಿಯ ಜೊತೆಗೆ ಕೇಳುವ ಎಲ್ಲಾ ದಾಖಲೆಗಳ ಸಾಫ್ಟ್ ಕಾಫಿಗಳನ್ನು ಅಪ್ ಲೋಡ್ ಮಾಡಿ, ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು ಸಲ್ಲಿಸಿ

ಇತರೆ ವಿಷಯಗಳು:

ಮನೆ ಇಲ್ಲದವರಿಗೆ ಉಚಿತ ಮನೆ! ಈ ಯೋಜನೆಯಡಿ ಅರ್ಜಿ ಸಲ್ಲಿಸಿ

ರೆಡಿ ಮಸಾಲಾ ಉಪಯೋಗಿಸುವವರಿಗೆ ಬಿಗ್ ಶಾಕ್! 111 ಕಂಪನಿಗಳ ಪರವಾನಗಿ ರದ್ದು


Share

Leave a Reply

Your email address will not be published. Required fields are marked *