rtgh
Headlines

ಹೊಸ ಬಿಪಿಎಲ್ ಕಾರ್ಡ್‌ಗೆ ಮೊಬೈಲ್ ಮೂಲಕವೇ ಅರ್ಜಿ ಸಲ್ಲಿಸಿ! ಇಲ್ಲಿದೆ ಡೈರೆಕ್ಟ್‌ ಲಿಂಕ್

Application for new BPL card
Share

ಹಲೋ ಸ್ನೇಹಿತರೇ, ಇತ್ತೀಚಿನ ದಿನಗಳಲ್ಲಿ ಪಡಿತರ ಚೀಟಿಗೆ ಹೆಚ್ಚು ಮಹತ್ವವನ್ನು ಪಡೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಯಾರಿಗೆ ಪಡಿತರ ಚೀಟಿ ಅಗತ್ಯವಿದೆಯೋ ಅವರಿಗೆ ಮತ್ತೆ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ. ಈಗಾಗಲೇ ತಿಳಿಸಿರುವಂತೆ ಸರ್ಕಾರಕ್ಕೆ ಸಲ್ಲಿಕೆ ಆಗಿರುವ ಎರಡು ಲಕ್ಷಕ್ಕೂ ಅಧಿಕ ಪಡಿತರ ಚೀಟಿ ವಿಲೇವಾರಿ ಕೆಲಸ ಆರಂಭವಾಗಿದೆ. ಇದರ ಜೊತೆಗೆ ಮೆಡಿಕಲ್ ಎಮರ್ಜೆನ್ಸಿ ಇರುವವರು ಪಡಿತರ ಚೀಟಿ ಪಡೆದುಕೊಳ್ಳಲು ಬಯಸಿದರೆ ತಕ್ಷಣ ಅರ್ಜಿ ಸಲ್ಲಿಸಿ ಹೊಸ ಪಡಿತರ ಚೀಟಿ ಪಡೆದುಕೊಳ್ಳಬಹುದು.

Application for new BPL card

Contents

ಹೊಸ ರೇಷನ್ ಕಾರ್ಡ್ ಗೆ ಅಪ್ಲೈ ಮಾಡಲು ಬೇಕಾಗಿರುವ ಅರ್ಹತೆಗಳು:

  1. ರಾಜ್ಯದ ನಾಗರಿಕರಾಗಿರಬೇಕು 18 ವರ್ಷ ಮೇಲ್ಪಟ್ಟವರು ಅರ್ಜಿ ಸಲ್ಲಿಸಬಹುದು.
  2. ಕುಟುಂಬದಲ್ಲಿ ಯಾರಾದರೂ ಸರ್ಕಾರಿ ನೌಕರಿಯಲ್ಲಿ ಇದ್ರೆ ಅಂಥವರಿಗೆ ಅರ್ಜಿ ಸಲ್ಲಿಸಲು ಅವಕಾಶವಿಲ್ಲ
  3. ಹತ್ತರಿಂದ ಇಪ್ಪತ್ತು ಸಾವಿರದ ಒಳಗಿನ ವಾರ್ಷಿಕ ಆದಾಯ ಹೊಂದಿರುವವರು ಅರ್ಜಿ ಸಲ್ಲಿಸಬಹುದು
  4. ನಾಲ್ಕು ಚಕ್ರದ ವಾಹನ ಇರುವವರು ಹಾಗೂ ಉತ್ತಮ ಆದಾಯ ಹೊಂದಿರುವವರು ಅರ್ಜಿ ಸಲ್ಲಿಸುವಂತಿಲ್ಲ.
  5. ಈಗಾಗಲೇ ಪಡಿತರ ಚೀಟಿ ಹೊಂದಿದ್ರೆ ಆ ಕುಟುಂಬದವರು ಮತ್ತೆ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ.
  6. ಒಂದಕ್ಕಿಂತ ಹೆಚ್ಚು ಪಡಿತರ ಚೀಟಿ ಹೊಂದಿರುವಂತಿಲ್ಲ.
  7. 5 ಅಥವಾ ಅದಕ್ಕಿಂತ ಹೆಚ್ಚು ಎಕರೆ ಜಮೀನು ಹೊಂದಿರುವವರಿಗೆ ಬಿಪಿಎಲ್ ಕಾರ್ಡ್ ಸಿಗುವುದಿಲ್ಲ.

ಇದನ್ನೂ ಸಹ ಓದಿ : 10-12ನೇ ತರಗತಿ ಪಾಸಾದವರಿಗೆ ಸರ್ಕಾರದ ಈ ಇಲಾಖೆಯಲ್ಲಿ ನೇರ ನೇಮಕಾತಿ

ಆನ್ಲೈನ್ ಮೂಲಕ ಬಿಪಿಎಲ್ ಕಾರ್ಡ್ ಪಡೆದುಕೊಳ್ಳುವುದು ಹೇಗೆ?

  • ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆಹಾರ ಇಲಾಖೆ ಅಧಿಕೃತ ವೆಬ್ಸೈಟ್ಗೆ ಹೋಗಬೇಕು.
  • ಅಲ್ಲಿ ನಿಮಗೆ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವ ಆಯ್ಕೆ ಕಾಣಿಸುತ್ತದೆ ಅದನ್ನು ಕ್ಲಿಕ್ ಮಾಡಿ.
  • ಈಗ ನೀವು ನಿಮ್ಮ ಶಾಶ್ವತ ವಿಳಾಸವನ್ನು ನಮೂದಿಸಬೇಕು.
  • ಬಳಿಕ ಬಿಪಿಎಲ್ ಅಥವಾ ಎಪಿಎಲ್ ಅಥವಾ ಅಂತ್ಯೋದಯ ಈ ಮೂರು ಕಾರ್ಡನಲ್ಲಿ ಯಾವುದಕ್ಕೆ ಅಪ್ಲೈ ಮಾಡುತ್ತೀರಿ ಎನ್ನುವುದನ್ನು ಆಯ್ಕೆ ಮಾಡಬೇಕು.
  • ಬಳಿಕ ಅದಕ್ಕೆ ಸಂಬಂಧಪಟ್ಟ ಮಾಹಿತಿಗಳನ್ನು ಭರ್ತಿ ಮಾಡಬೇಕು.
  • ಮುಂದೆ ಅಗತ್ಯವಿರುವ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು.
  • ನಂತರ ನಿಮಗೆ ಎಕ್ನೋಲೆಜ್ಮೆಂಟ್ ಸಂಖ್ಯೆಯನ್ನು ಕೊಡಲಾಗುತ್ತದೆ. ಇದು ಪಡಿತರ ಚೀಟಿ ಸ್ಥಿತಿ ಚೆಕ್ ಮಾಡಲು ಸಹಾಯ ಮಾಡುತ್ತದೆ.
  • ನಿಮ್ಮ ಅರ್ಜಿ ಸ್ವೀಕಾರವಾದ ನಂತರ ಫಲಾನುಭವಿಗಳಾಗಿದ್ದರೆ 15 ರಿಂದ ಒಂದು ತಿಂಗಳ ಒಳಗಾಗಿ ಹೊಸ ಪಡಿತರ ಚೀಟಿ ನಿಮ್ಮ ಕೈ ಸೇರುತ್ತದೆ.

ಇನ್ನು ಹತ್ತಿರದ ಸೇವಾ ಕೇಂದ್ರಕ್ಕೆ ಹೋಗಿ ನೀವು ಅರ್ಜಿ ಸಲ್ಲಿಸಬಹುದು.

ಹೊಸ ಪಡಿತರ ಚೀಟಿ ಪಡೆದುಕೊಳ್ಳಲು ಬೇಕಾಗಿರುವ ದಾಖಲೆಗಳು:

  • ಆಧಾರ್ ಕಾರ್ಡ್
  • ಆದಾಯ ಪ್ರಮಾಣ ಪತ್ರ
  • ವೋಟರ್ ಐಡಿ
  • ಡ್ರೈವಿಂಗ್ ಲೈಸನ್ಸ್
  • ಕುಟುಂಬದ ಎಲ್ಲಾ ಸದಸ್ಯರ ವಿವರ ಮತ್ತು ಆಧಾರ್ ಕಾರ್ಡ್
  • ವಿದ್ಯುತ್ ಬಿಲ್
  • ನೊಂದಾಯಿತ ಮೊಬೈಲ್ ಸಂಖ್ಯೆ
  • ಎಲ್ಲಾ ಸದಸ್ಯರ ಫೋಟೋ

ಇತರೆ ವಿಷಯಗಳು:

‌ಎಲೆಕ್ಷನ್‌ ಸಲುವಾಗಿ ಗೃಹಲಕ್ಷ್ಮಿ ಹಣ ಬಿಡುಗಡೆಗೆ ಹೊಸ ಅಪ್ಡೇಟ್!

ಈ ವರ್ಷ ಶಾಲಾ ಮಕ್ಕಳಿಗೆ ಉಚಿತ ಸಿದ್ಧ ಸಮವಸ್ತ್ರ! ಶಿಕ್ಷಣ ಇಲಾಖೆಯ ಹೊಸ ಮಾರ್ಗಸೂಚಿ

ಮೇ ತಿಂಗಳ ಉಚಿತ ರೇಷನ್‌ !! ಹೆಸರಿಲ್ಲದವರ ಹೆಸರು ಬಿಡುಗಡೆ


Share

Leave a Reply

Your email address will not be published. Required fields are marked *