rtgh

udyaga

surya ghar yojana

ಗ್ರಾಹಕರೇ ಕೊನೆ ಅವಕಾಶ.! ಪಿಎಂ ಉಚಿತ ವಿದ್ಯುತ್ ಯೋಜನೆಗೆ ಇಂದೇ ಅರ್ಜಿ ಹಾಕಿ

ಹಲೋ ಸ್ನೇಹಿತರೇ, ದೇಶದಲ್ಲಿ ಒಂದು ಕೋಟಿ ಮನೆಗಳ ಮಲ್ಛಾವಣಿಯಲ್ಲಿ ಸೋಲಾರ್ ಫಲಕಗಳನ್ನು ಅಳವಡಿಸುವ ‘ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ’ಯನ್ನು ಅನುಷ್ಥಾನ ಮಾಡಲಾಗಿದ್ದು, ಬಡ ಮತ್ತು ಮಧ್ಯಮ ವರ್ಗದವರ ವಿದ್ಯುತ್​ ಬಿಲ್​ ಕಡಿಮೆ ಮಾಡುವ ನಿಟ್ಟಿನಲ್ಲಿ ಈ ಯೋಜನೆ ಜಾರಿಗೆ ತರಲಾಗಿದೆ. ಸೋಲಾರ್, ಉಚಿತ ವಿದ್ಯುತ್ ಯೋಜನೆ ಈ ಯೋಜನೆಗೆ ಅರ್ಜಿ ಹಾಕುವುದು ಹೇಗೆ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ಪಿಎಂ ಸೂರ್ಯಘರ್ ಉಚಿತ ವಿದ್ಯುತ್ ಯೋಜನೆಯಡಿ ಮನೆಗಳಿಗೆ ಪ್ರತಿ ತಿಂಗಳು 300 ಯೂನಿಟ್ ವಿದ್ಯುತ್ ಉಚಿತವಾಗಿ ದೊರೆಯುತ್ತದೆ….

Read More
constable recruitment karnataka

ಕಾನ್ಸ್‌ಟೇಬಲ್‌ ಹುದ್ದೆ ಆಕಾಂಕ್ಷಿಗಳಿಗೆ ಸಿಎಂ ಗುಡ್‌ನ್ಯೂಸ್!‌ ಮಿಸಲಾತಿ ಜೊತೆ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹಲೋ ಸ್ನೇಹಿತರೇ, ಸಿಎಂ ಸಿದ್ಧರಾಮಯ್ಯ ರವರು ಕಾನ್ಸ್‌ಟೇಬಲ್‌ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಗುಡ್‌ ನ್ಯೂಸ್‌ ನೀಡಿದ್ದಾರೆ. ಮಹತ್ತರ ನಿರ್ಧಾರಗಳ ಪೈಕಿ ರಾಜ್ಯ ಸರ್ಕಾರ ಸರ್ಕಾರಿ ಹುದ್ದೆಗಳಲ್ಲಿ ಶೇಕಡ.2 ರಷ್ಟು ಮೀಸಲನ್ನು ಕ್ರೀಡಾ ಸಾಧಕರಿಗೆ ನೀಡಲು ನಿರ್ಧರಿಸಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಲೇಖನದಲ್ಲಿ ತಿಳಿಯಿರಿ. ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಂಡ್ಯ ಇಲ್ಲಿನ ಎ.ಆರ್.ಟಿ ಕೇಂದ್ರದಲ್ಲಿ ಅಗತ್ಯ ಇರುವ ಹುದ್ದೆಗಳ ಭರ್ತಿಗೆ ನೇರ ಸಂದರ್ಶನಕ್ಕೆ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿಗೋಳಿಸುವ ಸಂಬಂಧ ನಿರ್ದೇಶಕರ…

Read More
gruhalakshmi scheme status

ಗೃಹಲಕ್ಷ್ಮಿಯರಿಗೆ ಖುಷಿ ಸುದ್ದಿ.! ಸರ್ಕಾರ ಖಾತೆಗೆ ಖಾತೆಗೆ ಜಮೆ ಮಾಡಲಿದೆ ₹6000 ಹಣ

ಹಲೋ ಸ್ನೇಹಿತರೇ, ರಾಜ್ಯದ ಗೃಹಲಕ್ಷ್ಮಿಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಶುಭ ಸುದ್ದಿ ನೀಡಿದ್ದಾರೆ. 2 ತಿಂಗಳಿನಿಂದ ಖಾತೆ ಸೇರದೆ ಇರುವ ಗೃಹಲಕ್ಷ್ಮಿ ಹಣ  ಯಾವಾಗ ಬಿಡುಗಡೆಯಾಗಲಿದೆ ಎನ್ನುವ ಸುಳಿವು ಮಾಹಿತಿಯನ್ನು ತಿಳಿಸಿದ್ದಾರೆ. ಇದರ ಬಗ್ಗೆ ಸಚಿವೆ ಏನು ಹೇಳಿದ್ದಾರೆ ಎಂಬ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಲೇಖನದಲ್ಲಿ ತಿಳಿಯಿರಿ. ಚುಣಾವಣಾ ಸಮಯದಲ್ಲಿ ರಾಜ್ಯ ಸರ್ಕಾರ 5 ಮಹತ್ವವಾದ ಗ್ಯಾರಂಟಿಗಳನ್ನು ರಾಜ್ಯದ ಜನರಿಗೆ ನೀಡಿತ್ತು, ಅದರಲ್ಲಿ ಗೃಹಲಕ್ಷ್ಮಿ ಯೋಜನೆ ಕೂಡ ಒಂದು, ಗೃಹಲಕ್ಷ್ಮಿ ಹಣದಿಂದ ಹಲವರಿಗೆ ಸಹಾಯ ಆಗುತ್ತಿದೆ ಆದರೂ,…

Read More
driving licence new rules

ಸಿಎಂ ಮಹತ್ವದ ಸೂಚನೆ.! ಇಂದಿನಿಂದ ಸಂಚಾರ ನಿಯಮ ಪಾಲಿಸದವರ ಲೈಸೆನ್ಸ್ ರದ್ದು

ಹಲೋ ಸ್ನೇಹಿತರೇ, ಸಂಚಾರಿ ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಸಿಎಂ ಸಿದ್ದರಾಮಯ್ಯ ಕಠಿಣ ಕ್ರಮಕ್ಕೆ ಸೂಚನೆಯನ್ನು ನೀಡಿದ್ದಾರೆ. ಸಂಚಾರಿ ನಿಯಮ ಪಾಲಿಸದವರ ಲೈಸೆನ್ಸ್ ರದ್ದು ಮಾಡಿ ಎಂದು ಸಾರಿಗೆ ಸಚಿವರಿಗೆ ಸಿಎಂ ಮಹತ್ವದ ಸೂಚನೆಯನ್ನು ನೀಡಿದ್ದಾರೆ. ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಲೇಖನದಲ್ಲಿ ತಿಳಿಯಿರಿ. ಸಂಚಾರಿ ನಿಯಮ‌ ಪಾಲಿಸದೆ ವಾಹನ ಓಡಿಸುವವರ, ಕುಡಿದು ವಾಹನ ಚಲಾಯಿಸುವರ ಚಾಲನಾ ಪರವಾನಗಿಯನ್ನು ರದ್ದು ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರಿಗೆ ಮಹತ್ವದ ಸೂಚನೆ ನೀಡಿದ್ದಾರೆ. Whatsapp…

Read More
yuva nidhi new update

ನಿರುದ್ಯೋಗಿಗಳಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್! ಯುವನಿಧಿ ಭತ್ಯೆ ಜೊತೆ ​ಉದ್ಯೋಗ

ಹಲೋ ಸ್ನೇಹಿತರೇ, ಯುವನಿಧಿ ಯೋಜನೆಯಲ್ಲಿ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ಸ್ವಯಂ ಘೋಷಣೆ ಪತ್ರ ಕಡ್ಡಾಯ ಮಾಡಿರುವುದನ್ನು ಸಡಿಲಿಕೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ಫಲಾನುಭವಿಗಳು ಪ್ರತಿ ತಿಂಗಳು ನನಗೆ ಇನ್ನೂ ಉದ್ಯೋಗ ದೊರೆತಿಲ್ಲ ಎಂದು ಆನ್ಲೈನಲ್ಲಿ ಸ್ವಯಂ ಘೋಷಣೆ ಮಾಡಿ ಅಪ್ಲೋಡ್ ಮಾಡಬೇಕಿದೆ. ಡಿಪ್ಲೋಮಾ ಕೋರ್ಸ್ ಮತ್ತು ಪದವಿ ಪಡೆದಿರುವ ಅಭ್ಯರ್ಥಿಗಳು ಈಗಾಗಲೇ ಸೇವಾ ಸಿಂಧು ಪೋರ್ಟಲ್ಲಿ ಅಥವಾ ತಮಗೆ ಹತ್ತಿರವಿರುವ ಕಾಮನ್ ಸೇವಾ ಸರ್ವಿಸ್ ಸೆಂಟರ್ ಗಳಲ್ಲಿ ಸಾವಿರಾರು ಮಂದಿ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಿದ್ದಾರೆ, ಸರ್ಕಾರದ ಯೋಜನೆಯ ಜಾರಿಯಂತೆ ಡಿಪ್ಲೋಮಾ…

Read More
Toll Tax on Highway

ಇನ್ಮುಂದೆ ಹೈವೇಗಳಲ್ಲಿ ಟೋಲ್ ತೆರಿಗೆ ಪಾವತಿಸಬೇಕಾಗಿಲ್ಲ..! ಸರ್ಕಾರದ ಹೊಸ ಪ್ರಕಟಣೆ

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ‌ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಹೊರಡಿಸಿದ ಅಧಿಸೂಚನೆಯ ಪ್ರಕಾರ, ಈಗ ನಿರ್ದಿಷ್ಟ ದೂರದವರೆಗೆ ಕಾರುಗಳನ್ನು ಚಾಲನೆ ಮಾಡುವವರು ಹೆದ್ದಾರಿಗಳು ಮತ್ತು ಎಕ್ಸ್‌ಪ್ರೆಸ್‌ವೇಗಳಲ್ಲಿ ಯಾವುದೇ ರೀತಿಯ ಟೋಲ್ ತೆರಿಗೆಯನ್ನು ಪಾವತಿಸಬೇಕಾಗಿಲ್ಲ. ಇದರ ಬಗೆಗಿನ ಇನ್ನು ಹೆಚ್ಚಿನ ಮಾಹಿತಿ ತಿಳಿಯಲು ಲೇಖನವನ್ನು ತಪ್ಪದೇ ಕೊನೆವರೆಗೂ ಓದಿ. ಎಕ್ಸ್‌ಪ್ರೆಸ್‌ ವೇಯಲ್ಲಿ ಉಚಿತ ಪ್ರಯಾಣ  ನೀವು ಸಹ ಕಾರನ್ನು ಹೊಂದಿದ್ದರೆ ಮತ್ತು ನೀವು ಪ್ರತಿದಿನ ಹೆದ್ದಾರಿ ಅಥವಾ ಎಕ್ಸ್‌ಪ್ರೆಸ್‌ವೇಗಳಲ್ಲಿ…

Read More
canara bank recruitment kannada

ಕೆನರಾ ಬ್ಯಾಂಕ್‌ನಲ್ಲಿ ಉದ್ಯೋಗ.! ಯಾವುದೇ ಪದವಿ ಪಾಸಾಗಿದ್ರು 3000 ಹುದ್ದೆಗಳಿಗೆ ಅರ್ಜಿ ಹಾಕಿ

ಹಲೋ ಸ್ನೇಹಿತರೇ, ಯಾವುದೇ ಪದವಿ ಪಾಸ್‌ ಮಾಡಿದ್ದು, ನೀವೇನಾದ್ರು ಬ್ಯಾಂಕ್‌ನಲ್ಲಿ ಉದ್ಯೋಗ ಮಾಡಲು, ಬ್ಯಾಂಕ್‌ ಸೆಕ್ಟಾರ್‌ನಲ್ಲಿ ಕರಿಯರ್ ಪ್ರಾರಂಭಿಸಲು ಆಸಕ್ತಿ ಹೊಂದಿದ್ರೆ.. ಭರ್ಜರಿ ಆಫರ್. ಕೆನರಾ ಬ್ಯಾಂಕ್‌ ಬರೋಬರಿ 3000 ಅಪ್ರೆಂಟಿಸ್‌ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಬೇಕಾದ ಮಾಹಿತಿಯನ್ನು ಲೇಖನದಲ್ಲಿ ತಿಳಿಯಿರಿ. ಬೆಂಗಳೂರಿನಲ್ಲಿ ಹೆಡ್‌ ಆಫೀಸ್‌ ಹೊಂದಿರುವ, ಸಾರ್ವಜನಿಕ ಕ್ಷೇತ್ರದ ಪ್ರಮುಖ ಬ್ಯಾಂಕ್‌ ಕೆನರಾ ಬ್ಯಾಂಕ್‌ ಈಗ 2024-25ನೇ ಸಾಲಿಗೆ 3000 ಗ್ರಾಜುಯೇಟ್ ಅಪ್ರೆಂಟಿಸ್‌ ಹುದ್ದೆಗಳನ್ನು ಭರ್ತಿ ಮಾಡಲು ನೇಮಕ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ….

Read More
Karnataka heavy rainfall alert

ಮುಂದಿನ 4 ವಾರಗಳ ಕಾಲ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಎಚ್ಚರಿಕೆ..!

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಮುಂದಿನ ನಾಲ್ಕು ವಾರಗಳಲ್ಲಿ ಕರ್ನಾಟಕದ ಎಲ್ಲಾ ಭಾಗಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಮುಂದಿನ ನಾಲ್ಕು ದಿನಗಳಲ್ಲಿ  ಕರ್ನಾಟಕದ  ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ, ಗುಡ್ಡಗಾಡು ಪ್ರದೇಶಗಳು ಮತ್ತು ರಾಜ್ಯದ ಕರಾವಳಿ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು IMD ಎಚ್ಚರಿಕೆ ನೀಡಿದೆ. ಇನ್ನು ಹೆಚ್ಚಿನ ಮಾಹಿತಿ ತಿಳಿಯಲು ಲೇಖನವನ್ನು ತಪ್ಪದೇ ಕೊನೆವರೆಗೂ ಓದಿ. IMD ಮೂಲಗಳ ಪ್ರಕಾರ,…

Read More
today gold rate karnataka

ಹಣಕಾಸು ಸಚಿವರ ಒಂದೇ ಘೋಷಣೆ ಚಿನ್ನದ ಬೆಲೆ ಪಾತಾಳಕ್ಕೆ.! ಖರೀದಿಗೆ ಮುಗಿ ಬಿದ್ದ ಜನ

ಹಲೋ ಸ್ನೇಹಿತರೇ, ಜುಲೈ 23 ರಂದು ಮಂಡಿಸಿದ ಸಾಮಾನ್ಯ ಬಜೆಟ್‌ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಚಿನ್ನದ ಮೇಲಿನ ಆಮದು ಸುಂಕವನ್ನು ಕಡಿತಗೊಳಿಸುವುದಾಗಿ ಘೋಷಣೆ ಮಾಡಿದ್ದರು. ಇದರ   ಪರಿಣಾಮ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ ದಾಖಲೆ ಆಯಿತು. ಎಷ್ಟು ಕಡಿಮೆಯಾಗಿದೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಲೇಖನವನ್ನು ಓದಿ ತಿಳಿಯಿರಿ. ಇದಾದ ಒಂದರಿಂದ 2 ದಿನಗಳಲ್ಲಿ 10 ಗ್ರಾಂ ಚಿನ್ನದ ಬೆಲೆ 4,000 ರೂ.ಯಷ್ಟು ಇಳಿಕೆ ಕಂಡಿತು. ಆದರೆ ಈ ಬೆಲೆ ಕುಸಿತವು ಚಿನ್ನದ…

Read More
Most Expensive rice

ಇದು ವಿಶ್ವದ ಅತ್ಯಂತ ದುಬಾರಿ ಅಕ್ಕಿ? ಈ ರೋಗಕ್ಕೆ ಮದ್ದು1 KG ರೇಟ್‌ ಕೇಳಿದ್ರೆ ಶಾಕ್‌ ಆಗ್ತೀರಾ

ಹಲೋ ಸ್ನೇಹಿತರೇ, ವಿಶ್ವದ ಅತ್ಯಂತ ದುಬಾರಿ ಅಕ್ಕಿ ಯಾವುದು ಎಂದು ನಿಮಗೆ ಗೊತ್ತಾ.? ರೇಟ್‌ ಕೇಳಿದ್ರೆ ತಲೆ ಸುತ್ತಿ ಬರುತ್ತೆ, ಈ ಅಕ್ಕಿಯಿಂದ ಎಷ್ಟೆಲ್ಲಾ ಆರೋಗ್ಯ ಲಾಭ ಇದೆ ? ಈ ಅಕ್ಕಿಯನ್ನು ಎಲ್ಲಿ ಬೆಳೆಯಲಾಗುತ್ತದೆ ಎಂಬುದನ್ನು ಲೇಖನದಲ್ಲಿ ತಿಳಿಯಿರಿ. ಜಪಾನೀಸ್ ಕಿನ್ಮೆಮೈ ಅಕ್ಕಿಯನ್ನು ಪ್ರೀಮಿಯಂ ಅಕ್ಕಿ ಎಂದು ಕರೆಯಲಾಗುತ್ತದೆ. ಇದರ ವಿಶಿಷ್ಟ ಉತ್ಪಾದನಾ ತಂತ್ರವು ರುಚಿ & ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಪೇಟೆಂಟ್ ಪಡೆದ ಕಿನ್ಮೆಮೈ ವಿಧಾನವನ್ನು ಬಳಸಿಕೊಂಡು ಬೆಳೆಯಲಾದ ಈ ಅಕ್ಕಿಯು ಆಹಾರ ಪ್ರಿಯರಿಗೆ…

Read More