PM ಆವಾಸ್ ಯೋಜನೆಯಡಿ ಮತ್ತೊಮ್ಮೆ ಸಮೀಕ್ಷೆ! ಈ ಪಟ್ಟಿಯಲ್ಲಿ ಹೆಸರಿದ್ದವರಿಗೆ ಉಚಿತ ಮನೆ
ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, PM ಆವಾಸ್ ಯೋಜನೆ ಗ್ರಾಮೀಣವನ್ನು 2028-29 ನೇ ಸಾಲಿನವರೆಗೆ ವಿಸ್ತರಿಸುವ ನಿರ್ಧಾರದ ನಂತರ, ಭಾರತ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯವು ಗ್ರಾಮೀಣ ಪ್ರದೇಶಗಳಲ್ಲಿ ವಸತಿ ವಂಚಿತ ಅರ್ಹ ವ್ಯಕ್ತಿಗಳನ್ನು ಗುರುತಿಸಲು ಮತ್ತೊಮ್ಮೆ ಸಮೀಕ್ಷೆ ನಡೆಸಲು ನಿರ್ಧರಿಸಿದೆ. ಈ ವಿಷಯದ ಬಗ್ಗೆ ಇನ್ನಷ್ಟು ಮಾಹಿತಿ ತಿಳಿಯಲು ಲೇಖನವನ್ನು ತಪ್ಪದೇ ಕೊನೆವರೆಗೂ ಓದಿ. ಪ್ರಧಾನಮಂತ್ರಿ ಆವಾಸ್ ಯೋಜನೆ ಪ್ರಧಾನ ಮಂತ್ರಿ ಆವಾಸ್ ಯೋಜನೆ ಗ್ರಾಮೀಣವನ್ನು 2028-29 ನೇ ಸಾಲಿನವರೆಗೆ…