ಹಲೋ ಸ್ನೇಹಿತರೆ, ಎಲ್ಲರಿಗೂ ನಮ್ಮ ಈ ಲೇಖನಕ್ಕೆ ಸ್ವಾಗತ ರಾಜ್ಯದ ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದೆ. ನೀವು ಈ ದಾಖಲೆಗಳ ದೃಢೀಕರಣಕ್ಕಾಗಿ ಬೇರೆಡೆ ಹೋಗುವ ಅಗತ್ಯ ಇಲ್ಲ. ಇನ್ಮುಂದೆ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಗಳಲ್ಲೇ ಈ ದಾಖಲೆಗಳನ್ನು ಪಡೆಯುವ ಸೌಲಭ್ಯ ಆರಂಭವಾಗಲಿದೆ ಹೆಚ್ಚಿನ ಮಾಹಿತಿ ತಿಳಿಯಲು ಈ ಲೇಖನವನ್ನು ಕೊನೆವರೆಗೂ ಓದಿ.
ಗ್ರಾಮೀಣ ಜನರಿಗೆ ಅನುಕೂಲವಾಗುವ ಉದ್ದೇಶದಿಂದ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ಗ್ರಾಮೀಣ ಪ್ರದೇಶದ ಜನರಿಗೆ ಜನನ ಮತ್ತು ಮರಣ ನೋಂದಣಿಗಳನ್ನು ದಾಖಲಿಸುವ ಉದ್ದೇಶದಿಂದ ಸುಲಭವಾಗಲು ಗ್ರಾಮಪಂಚಾಯಿತಿಗಳಲ್ಲೇ ಜನನ ಮರಣ ಪತ್ರಗಳ ಡಿಜಿಟಲ್ ದಾಖಲೆಗಳನ್ನು ನೀಡಲು ನಿರ್ಧಾರ ತೆಗೆದುಕೊಂಡಿದೆ.
ಇದನ್ನು ಸಹ ಓದಿ: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್: ಮೋದಿ ಸರ್ಕಾರದಿಂದ ಹೊಸ ಯೋಜನೆ ಜಾರಿ
ಇ-ಜನ್ಮ ಪೋರ್ಟ್‌ಲ್‌ನಲ್ಲಿಆಧಾರ್ ಕಾರ್ಡ್ ರೀತಿಯಲ್ಲಿಯೇ ಒಬ್ಬರಿಗೆ ಒಂದು ನಂಬರ್ ಸಿಗಲಿದ್ದು, ಮಗು ಹುಟ್ಟಿದ ತಕ್ಷಣ ಆ ಮಾಹಿತಿಯನ್ನು ಗ್ರಾಮ ಪಂಚಾಯತ್‌ಗಳಿಗೆ ನೀಡಬೇಕು. ಗ್ರಾಮ ಪಂಚಾಯತ್ ಅಧಿಕಾರಿಗಳು ಇ-ಜನ್ಮ ಪೋರ್ಟ್‌ಲ್‌ನಲ್ಲಿ ತಂದೆ ಮತ್ತು ತಾಯಿ ಹೆಸರು, ಆಧಾರ್, ಪಾನ್ ಕಾರ್ಡ್ ಸೇರಿ ಇನ್ನಿತರ ದಾಖಲೆಗಳನ್ನು ನೀಡಿ ಅಪ್ಲೋಡ್ ಮಾಡುತ್ತಾರೆ. ನಂತರ ಪ್ರಮಾಣದೊಂದಿಗೆ ನಂಬರ್ ವೊಂದು ಜನರೇಟ್ ಆಗಲಿದ್ದು, ಈ ನಂಬರ್ ಪಡೆದು ಎಲ್ಲಿ ಬೇಕಾದರೂ ಆನ್‌ಲೈನ್‌ನಲ್ಲಿ ಮಾಹಿತಿ ನೀಡಿ ದಾಖಲೆ ಪಡೆದುಕೊಳ್ಳಬಹುದು.
ಇತರೆ ವಿಷಯಗಳು:
ಶಕ್ತಿ ಯೋಜನೆಗೆ ಮುಕ್ತಿ! ಸಾರಿಗೆ ಸಚಿವರಿಂದ ಮಹತ್ವ ಮಾಹಿತಿ
ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಸ್ಥಗಿತವಾಗುತ್ತಾ? ಇಲ್ಲಿದೆ ಸಿಎಂ ಸ್ಪಷ್ಟನೆ..!