ಹಲೋ ಸ್ನೇಹಿತರೇ, BPNL – ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ 5000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿ ಅಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ ಎಂಬುದನ್ನು ಲೇಖನದಲ್ಲಿ ತಿಳಿಯಿರಿ.
ಭಾರತ ದೇಶದಲ್ಲಿ ಕ್ಷೀರ ಕ್ರಾಂತಿಯನ್ನು ತರುವ ಮುಖ್ಯ ಉದ್ದೇಶದಿಂದ ಭಾರತದ ಪ್ರತಿಷ್ಠಿತ ಸರ್ಕಾರೇತರ ಸಂಸ್ಥೆಯಾಗಿರುವಂತ ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್ ನಲ್ಲಿ 5000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಕೃಷಿ ನಿರ್ವಹಣಾ ಅಧಿಕಾರಿ ಸೇರಿದಂತೆ ಇನ್ನು ಹಲವಾರು ವಿಭಾಗಗಳ ಹುದ್ದೆಗಳು ಖಾಲಿಯಿದೆ, ಭಾರತೀಯ ಪಶುಪಾಲನ ನಿಗಮ ಲಿಮಿಟೆಡ್ ಹೊರಡಿಸಿದ ನೇಮಕಾತಿ ಅಧಿಕೃತ ಅಧಿಸೂಚನೆಯ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನೀಡಲಾಗಿದೆ, ಪ್ರತಿಯೊಬ್ಬ ಅಭ್ಯರ್ಥಿಗಳು ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಜೂನ್ 2ರೊಳಗಾಗಿ ಅಪ್ಲೇ ಮಾಡಿ.
Contents
ನೇಮಕಾತಿ ವಿವರ
- ನೇಮಕಾತಿ ಸಂಸ್ಥೆ : BPNL – ಭಾರತೀಯ ಪಶುಪಾಲನ ನಿಗಮ ಲಿಮಿಟೆಡ್
- ಉದ್ಯೋಗ ಸ್ಥಳ : All India
- ನೇಮಕಾತಿ ಹುದ್ದೆಗಳ ಸಂಖ್ಯೆ – 5250 ಹುದ್ದೆಗಳು
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕ : 23 ಮೇ 2024
- ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 02 ಜೂನ್ 2024
ಹುದ್ದೆಗಳ ಹೆಸರು ಮತ್ತು ವಿಂಗಡಣೆ
- ಕೃಷಿ ನಿರ್ವಹಣಾ ಅಧಿಕಾರಿ – 250 ಹುದ್ದೆಗಳು
- ಕೃಷಿ ಅಭಿವೃದ್ಧಿ ಅಧಿಕಾರಿ – 1250 ಹುದ್ದೆಗಳು
- Farmer Inspiration – 3750 ಹುದ್ದೆಗಳು
ವಿದ್ಯಾರ್ಹತೆ
ಈ ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಮಾನ್ಯತೆ ಪಡೆದರುವ ಶಿಕ್ಷಣ ಮಂಡಳಿಯಿಂದ 10ನೇ, 12ನೇ ಅಥವಾ ಪದವಿ ಮುಗಿಸಿರುವಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.
ಮಾಸಿಕ ಸಂಬಳ
ಈ ಒಂದು ನೇಮಕಾತಿಯಲ್ಲಿ ಅಂತಿಮ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಮಾಸಿಕ ವೇತನವು ಹುದ್ದೆಗಳ ಅನುಸಾರ ಈ ಕೆಳಗಿನಂತೆ ಇರಲಿದೆ.
- ಕೃಷಿ ನಿರ್ವಹಣಾ ಅಧಿಕಾರಿ – ₹31,000/-
- ಕೃಷಿ ಅಭಿವೃದ್ಧಿ ಅಧಿಕಾರಿ – ₹28,000/-
- Farmer Inspiration – ₹22,000/-
ವಯೋಮಿತಿ
ಈ ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹೊಂದಿರಬೇಕು ಮತ್ತು ಗರಿಷ್ಠ ವಯೋಮಿತಿಯನ್ನು ವರ್ಗಗಳಿಗೆ ಅನುಗುಣವಾಗಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಹೊಂದಿರಬೇಕು.
ಅರ್ಜಿ ಶುಲ್ಕ:
ಈ ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ಹುದ್ದೆಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
- ಕೃಷಿ ನಿರ್ವಹಣಾ ಅಧಿಕಾರಿ – ₹944/-
- ಕೃಷಿ ಅಭಿವೃದ್ಧಿ ಅಧಿಕಾರಿ – ₹826/-
- Farmer Inspiration – ₹708/-
ಅರ್ಜಿ ಸಲ್ಲಿಸಲು ಅವಶ್ಯಕ ಲಿಂಕ್ ಗಳು
• ಅರ್ಜಿ ಸಲ್ಲಿಕೆ ಲಿಂಕ್ : Click here
• ಅಧಿಸೂಚನೆ : Download Now
ಇತರೆ ವಿಷಯಗಳು
ಈ ಬಾರಿಯ SSLC ಪೂರಕ ಪರೀಕ್ಷೆಗೆ ಗ್ರೇಸ್ ಮಾರ್ಕ್ ಇಲ್ಲ! ಮಧು ಬಂಗಾರಪ್ಪ ಸ್ಪಷ್ಟನೆ
PU, ಪದವಿ, ಡಿಪ್ಲೊಮ ಹೊಸ ಪ್ರವೇಶಾತಿಗಳಿಗೆ ಉಚಿತ ಹಾಸ್ಟೆಲ್.! ಅರ್ಜಿ ಆಹ್ವಾನ