rtgh
Headlines

BPL ಕಾರ್ಡ್‌ ರದ್ದು.! ಅಧಿಕಾರಿಗಳಿಗೆ CM ಸಿದ್ದರಾಮಯ್ಯ ಸೂಚನೆ

Cancellation of ineligible BPL card
Share

ಹಲೋ ಸ್ನೇಹಿತರೆ, ಬಿಪಿಎಲ್‌ ಕಾರ್ಡ್‌ಗಳನ್ನು ಅರ್ಹ ಫಲಾನುಭವಿಗಳಿಗೆ ಮಾತ್ರ ಒದಗಿಸಲು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಕೂಡಲೇ ಸಮಗ್ರ ಪರಿಶೀಲನೆ ನಡೆಸಿ ಅನರ್ಹ ಬಿಪಿಎಲ್‌ ಕಾರ್ಡ್‌ ರದ್ದು ಮಾಡಲು ಕ್ರಮ ಕೈಗೊಳ್ಳಬೇಕು.

Cancellation of ineligible BPL card

ಹಾಗೆಯೇ ಬಿಪಿಎಲ್‌ ಕಾರ್ಡ್‌ ನಲ್ಲಿರುವ ಕುಟುಂಬಗಳಲ್ಲಿನ ಮೃತ ಸದಸ್ಯರ ಹೆಸರು ತೆಗೆದು ಹಾಕುವ ಪ್ರಕ್ರಿಯೆಯನ್ನು ಕೈಗೊಳ್ಳಬೇಕು. ಜನರನ್ನು ಅನಗತ್ಯವಾಗಿ ಅಲ್ಲಿ ಇಲ್ಲಿ ಅಲೆದಾಡಿಸಬಾರದು. ಅವರ ಸಮಸ್ಯೆ, ದೂರುಗಳನ್ನು ಆಲಿಸಿ ತಕ್ಷಣ ಅಗತ್ಯ ಪರಿಹಾರ ಒದಗಿಸಬೇಕು ಎಂದು ಸೂಚಿಸಿದ್ದಾರೆ.

ಇದಲ್ಲದೇ ರಾಜ್ಯ ಸರ್ಕಾರ ʼಕರ್ನಾಟಕ ರಾಜ್ಯ ದಿನಪತ್ರಿಕೆ ವಿತರಣಾ ಕಾರ್ಮಿಕರ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ನೀಡುವ ಯೋಜನೆʼಯನ್ನು ಜಾರಿಗೆ ತಂದಿದೆ. ಅಸಂಘಟಿತ ವಲಯದ ವ್ಯಾಪ್ತಿಯಲ್ಲಿ ಬರುವಂತ ದಿನಪತ್ರಿಕೆ ವಿತರಿಸುವ ಕಾರ್ಮಿಕರು ಅರೆಕಾಲೀನ ವೃತ್ತಿ ಮಾಡುತ್ತಿದ್ದು, ಪ್ರತಿನಿತ್ಯ ಸಾರ್ವಜನಿಕರ ಮನೆ ಬಾಗಿಲಿಗೆ ಪತ್ರಿಕೆಗಳನ್ನು ನೀಡುತ್ತಾರೆ.

ಇದನ್ನು ಓದಿ: LKG, UKG, 1ನೇ ತರಗತಿ ದಾಖಲಾತಿಗೆ ಹೊಸ ರೂಲ್ಸ್‌ ಜಾರಿ!

ಅಸಂಘಟಿತ ವಲಯದ ವ್ಯಾಪ್ತಿಯಲ್ಲಿನ ದಿನಪತ್ರಿಕೆ ವಿತರಿಸುವ ಕಾರ್ಮಿಕರು ಅರೆಕಾಲೀನ ವೃತ್ತಿ ನಿರ್ವಹಿಸುತ್ತಿದ್ದು, ಪ್ರತಿ ದಿನವೂ ಸಾರ್ವಜನಿಕರ ಮನೆ ಬಾಗಿಲಿಗೆ ಪತ್ರಿಕೆಗಳನ್ನು ವಿತರಿಸುತ್ತಾರೆ. ಇದರಲಲಿ ಸ್ವಲ್ಪ ಕಾರ್ಮಿಕರು ದಿನಪತ್ರಿಕೆ ವಿತರಿಸಲು ದ್ವಿಚಕ್ರ ವಾಹನಗಳನ್ನು ಬಳಸುತ್ತಿದ್ದು, ಅಪಘಾತಕ್ಕೊಳಗಾಗುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ ಈ ಕಾರ್ಮಿಕರಿಗೆ ಅಪಘಾತ ಪರಿಹಾರ ಹಾಗೂ ವೈದ್ಯಕೀಯ ಸೌಲಭ್ಯಗಳನ್ನು ನೀಡುವ ಮೂಲಕ ಸಾಮಾಜಿಕ ಭದ್ರತೆ ಒದಗಿಸುವುದು ಯೋಜನೆಯ ಮುಖ್ಯ ಉದ್ದೇಶವಾಗಿರುತ್ತದೆ.

ಇತರೆ ವಿಷಯಗಳು:

UPI ನಿಂದ ಇನ್ಮುಂದೆ ಇಷ್ಟೇ ಹಣ ಪಾತಿಗೆ ಅವಕಾಶ! ಹೊಸ ನಿಯಮ ಜಾರಿ

ಮೋದಿ ಸರ್ಕಾರದಿಂದ ಜನತೆಗೆ ಗುಡ್ ನ್ಯೂಸ್.! ಪ್ರತಿಯೊಬ್ಬರಿಗೂ ನೇರ 10 ಲಕ್ಷ


Share

Leave a Reply

Your email address will not be published. Required fields are marked *