rtgh
Headlines

ದಾವಣಗೆರೆ ಜಿಲ್ಲಾ ಪಂಚಾಯತಿ ನೇಮಕಾತಿ.! ಆಸಕ್ತ ಅಭ್ಯರ್ಥಿಗಳು ತಕ್ಷಣ ಅಪ್ಲೇ ಮಾಡಿ

davangere zilla panchayat recruitment
Share

ಹಲೋ ಸ್ನೇಹಿತರೇ, ದಾವಣಗೆರೆ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆಗೊಳಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಯಾರೆಲ್ಲಾ ಅರ್ಹರು ಎಂಬುದನ್ನು ಲೇಖನದಲ್ಲಿ ತಿಳಿಯಿರಿ.

davangere zilla panchayat recruitment

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಗಳನ್ನು ಈ ಕೆಳಗಿನಂತೆ ನೀಡಲಾಗುವುದು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅಪ್ಲೇ ಮಾಡಿ.

ಸಂಕ್ಷಿಪ್ತ ವಿವರ:

  • ನೇಮಕಾತಿ ಸಂಸ್ಥೆ: ದಾವಣಗೆರೆ ಜಿಲ್ಲಾ ಪಂಚಾಯ್ತ್
  • ವೇತನ ಶ್ರೇಣಿ: 15196.72 ರೂ.
  • ಹುದ್ದೆಗಳ ಸಂಖ್ಯೆ: 16
  • ಉದ್ಯೋಗ ಸ್ಥಳ: ದಾವಣಗೆರೆ
  • ಗ್ರಂಥಾಲಯ ಮೇಲ್ವಿಚಾರಕರ – 16 ಹುದ್ದೆಗಳು

ಶೈಕ್ಷಣಿಕ ಅರ್ಹತೆ:

ಯಾವುದೇ ಮಾನ್ಯತೆ ಪಡೆದ ಮಂಡಳಿ / ವಿಶ್ವವಿದ್ಯಾಲಯಗಳಿಂದ 12th, Certification Course in Library Science ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿ & ವಯೋಮಿತಿ:

  • ಗ್ರಂಥಾಲಯ ಮೇಲ್ವಿಚಾರಕರ – 15196.72 ರೂ.
  • ಅಭ್ಯರ್ಥಿಯು ಕನಿಷ್ಠ 18 ವರ್ಷ ಗರಿಷ್ಠ 30 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ& ಅಪ್ಲೇ ದಿನಾಂಕ

  • PWD ಅಭ್ಯರ್ಥಿಗಳಿಗೆ: 100 ರೂ.
  • SC, ST, Cat-I, Ex-Servicemen ಅಭ್ಯರ್ಥಿಗಳಿಗೆ: 200 ರೂ.
  • Cat-2A, 2B, 3A, 3ಬB ಅಭ್ಯರ್ಥಿಗಳಿಗೆ: 300 ರೂ.
  • ಸಾಮಾನ್ಯ ಅಭ್ಯರ್ಥಿಗಳಿಗೆ: 500 ರೂ.
  • ಪಾವತಿಸುವ ವಿಧಾನ: ಆನ್‌ಲೈನ್
  • ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 29-06-2024
  • ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 20-07-2024

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: davanagere.nic.in

ಇತರೆ ವಿಷಯಗಳು

10ನೇ ತರಗತಿಯ ಪೂರಕ ಪರೀಕ್ಷೆ ಫಲಿತಾಂಶ ಬಿಡುಗಡೆ!

ಕಾರ್ಮಿಕರಿಗಾಗಿ ರಾಜ್ಯ ಸರ್ಕಾರದಿಂದ ಹೊಸ ಸ್ಕೀಮ್! ಇನ್ಮುಂದೆ ಸಿಗಲಿದೆ ಈ ಹೊಸ ಬೆನಿಫಿಟ್


Share

Leave a Reply

Your email address will not be published. Required fields are marked *