rtgh
Headlines

ವ್ಯಾಪಾರಸ್ಥರು ಈ ಕಾರ್ಡ್‌ ಪಡೆಯಲು ಅರ್ಜಿ ಆಹ್ವಾನ! ಈ ದಾಖಲೆಗಳು ಕಡ್ಡಾಯ

Deen Dayal Antyodaya Suraksha Yojana
Share

ಹಲೋ ಸ್ನೇಹಿತರೆ, ಸರ್ಕಾರದ ದೀನ್‍ದಯಾಳ್ ಅಂತ್ಯೋದಯ ಯೋಜನೆ ಮತ್ತು ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿಯಲ್ಲಿ 2024-25 ನೇ ಸಾಲಿನ ಸ್ವಯಂ ಉದ್ಯೋಗ ಕಾರ್ಯಕ್ರಮದ ಉದ್ದಿಮೆ ಶೀಲತೆ ಯೋಜನೆಯಡಿ ಸ್ವಯಂ ಉದ್ಯೋಗ ಕೈಗೊಳ್ಳುವ ಸಂಘಗಳು ಹಾಗೂ ಪ್ರತೀ ಬೀದಿ ಬದಿ ವ್ಯಾಪಾರಸ್ಥರು ಗುರುತಿನ ಚೀಟಿ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ ಕೊನೆವರೆಗೂ ಓದಿ.

Deen Dayal Antyodaya Suraksha Yojana

ಸ್ವಯಂ ಉದ್ಯೋಗ ಹೊಂದಲು ಆಸಕ್ತಿ ಇರುವ ಸ್ವ-ಸಹಾಯ ಗುಂಪಿನಲ್ಲಿನ ಸದಸ್ಯರಿರುವ ಕುಟುಂಬದ ಅರ್ಹ ಫಲಾನುಭವಿಗಳಿಂದ ಗುಂಪು ಉದ್ದಿಮೆ ಶೀಲತೆ ಚಟುವಟಿಕೆಗಳ ಯೋಜನೆಯಡಿ ಸ್ವಯಂ ಉದ್ಯೋಗ ಕೈಗೊಳ್ಳಲು ಮಹಿಳಾ ಸ್ವ-ಸಹಾಯ ಗುಂಪು ಹಾಗೂ ಪ್ರದೇಶ ಮಟ್ಟದ ಒಕ್ಕೂಟವನ್ನು ರಚಿಸಲು ಆಸಕ್ತಿ ಹೊಂದಿದ ಅರ್ಹ ಫಲಾನುಭವಿಗಳಿಗೆ ಹಾಗೂ ಬೀದಿ ಬದಿ ವ್ಯಾಪಾರಿಗಳು ತಮ್ಮನ್ನು ಗುರುತಿಸುವ ಗುರುತಿನ ಚೀಟಿಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನು ಓದಿ: 8th Pay Commission: ಸರ್ಕಾರಿ ನೌಕರರಿಗೆ ಭಾರೀ ಪ್ರಮಾಣದಲ್ಲಿ ವೇತನ ಹೆಚ್ಚಳ

ಅರ್ಹತೆಗಳು:

ಅರ್ಜಿ ಸಲ್ಲಿಸುವ ಆಸಕ್ತರಿರುವವರು ಬಡತನರೇಖೆ ಕೆಳಗಿನ ಕುಟುಂಬದವರಾಗಿರಬೇಕು, ಅರ್ಜಿ ಸಲ್ಲಿಸುವ ಕೊನೆಯ ದಿನ ಜೂ.29 ಆಗಿರುತ್ತದೆ. ಅರ್ಜಿಗಳನ್ನು ದ್ವಿಪ್ರತಿಯಲ್ಲಿ ಸಲ್ಲಿಸಬೇಕು.

ಬೇಕಾದ ದಾಖಲೆಗಳು:

  • ರೇಷನ್ ಕಾರ್ಡ್,
  • ಆಧಾರ್ ಕಾರ್ಡ್,
  • ಮತದಾರರ ಗುರುತಿನ ಚೀಟಿ,
  • ಸ್ವಯಂ ಉದ್ಯೋಗದ ಬಗ್ಗೆ ಭಾವಚಿತ್ರ, ಗುಂಪಿಗೆ ಸಂಬಂಧಿಸಿದ ದಾಖಲೆಗಳು,
  • ಬ್ಯಾಂಕ್ ಪಾಸ್‍ಬುಕ್ ಜೆರಾಕ್ಸ್,
  • ಅಂಗವಿಕಲರಿದ್ದಲ್ಲಿ ಪ್ರಮಾಣ ಪತ್ರ ಸಲ್ಲಿಸಬೇಕು.
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ,
  • ವಿದ್ಯಾರ್ಹತೆ ಪ್ರಮಾಣ ಪತ್ರ,
  • ಮೂರು ಭಾವಚಿತ್ರಗಳು,

ಇತರೆ ವಿಷಯಗಳು:

ರೈತರಿಗೆ ಸಿಗಲಿದೆ 2 ಲಕ್ಷ ಸಬ್ಸಿಡಿ ಸಾಲ! ಈ ರೀತಿ ಅಪ್ಲೈ ಮಾಡಿ

400 ಪಶುವೈದ್ಯಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ : ಪ್ರತಿ ತಿಂಗಳ ಸಂಬಳ ರೂ.52,640


Share

Leave a Reply

Your email address will not be published. Required fields are marked *