ಹಲೋ ಸ್ನೇಹಿತರೇ, ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಅನ್ನು ನೀಡಲಾಗುತ್ತಿದ್ದು, ಈ ಉಚಿತ ಲ್ಯಾಪ್ಟಾಪ್ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳೇನು ಎಂಬ ಎಲ್ಲಾ ಮಾಹಿತಿಯ ಕುರಿತು ನಮ್ಮ ಲೇಖನದಲ್ಲಿ ತಿಳಿಯಿರಿ.
Contents
ಉಚಿತ ಲ್ಯಾಪ್ಟಾಪ್ ಯೋಜನೆ!
ಎಲ್ಲ ಮಕ್ಕಳು ಉನ್ನತವಾದ ಶಿಕ್ಷಣವನ್ನು ಪಡೆದುಕೊಳ್ಳಬೇಕು ಹಾಗೂ ಉನ್ನತ ತಂತ್ರಜ್ಞಾನವನ್ನು ಕೂಡ ಪಡೆದುಕೊಳ್ಳಬೇಕು ಎಂಬ ಉದ್ದೇಶದಿಂದ ಈ ಲ್ಯಾಪ್ಟಾಪ್ ಯೋಜನೆಯನ್ನು ಜಾರಿಗೆ ತರಲಾಗಿರುತ್ತದೆ. ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಪಯೋಗವಾಗಲಿ ಎಂದು ಕೂಡ ಈ ಯೋಜನೆಯನ್ನು ಜಾರಿಗೆ ತರಲಾಗಿರುತ್ತದೆ.
ಹಾಗಾಗಿ ಉಚಿತ ಲ್ಯಾಪ್ಟಾಪ್ ಯೋಜನೆಗೆ ಅರ್ಜಿ ಸಲ್ಲಿಸಲು ಯಾರೆಲ್ಲಾ ಅರ್ಹರಾಗಿರುತ್ತಾರೆ? ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು? ಅರ್ಜಿ ಸಲ್ಲಿಸಲು ಯಾವ ಕ್ರಮಗಳನ್ನು ನೀವು ಕೈಗೊಳ್ಳಬೇಕು? ಎಂಬ ಮಾಹಿತಿಯನ್ನು ಇಲ್ಲಿ ತಿಳಿಸಿ ಕೊಟ್ಟಿರುತ್ತೇನೆ. ಲೇಖನವನ್ನು ಕೊನೆಯವರೆಗೂ ಓದಿ.
ಅಗತ್ಯ ದಾಖಲೆಗಳು!
- ಆಧಾರ್ ಕಾರ್ಡ್
- ಮೊಬೈಲ್ ನಂಬರ್
- ಇಮೇಲ್ ಐಡಿ
- ಪಾಸ್ಪೋರ್ಟ್ ಅಳಿತೆಯ ಭಾವಚಿತ್ರ
- ನಿವಾಸದ ಪ್ರಮಾಣ ಪತ್ರ
- ಶೈಕ್ಷಣಿಕ ಪ್ರಮಾಣ ಪತ್ರ
ಸ್ನೇಹಿತರೆ, ಈ ಮೇಲಿನ ದಾಖಲೆಗಳನ್ನು ತೆಗೆದುಕೊಂಡು ನೀವು ಉಚಿತ ಲ್ಯಾಪ್ಟಾಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಮೇಲೆ ನೀಡಿರುವ ದಾಖಲೆಗಳು ನಿಮ್ಮ ಹತ್ತಿರ ಇದೆಯಾ ಇಲ್ಲವಾ ಎಂದು ಒಂದು ಸಲ ನೀವು ಪರಿಶೀಲಿಸಿಕೊಳ್ಳಿ. ನಂತರ ನೀವು ಕೆಳಗೆ ನೀಡಿರುವ ಜಾಲತಾಣವನ್ನು ಬಳಸಿಕೊಂಡು ಅರ್ಜಿ ಸಲ್ಲಿಸಬಹುದು.
ಅರ್ಹತೆ
ಉಚಿತ ಲ್ಯಾಪ್ಟಾಪ್ ಯೋಜನೆಗೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಯು ಐಟಿಐ, ಇಂಜಿನಿಯರಿಂಗ್, ಬಿ.ಟೆಕ್ ಓದುತ್ತಿರುವ ವಿದ್ಯಾರ್ಥಿಗಳು ಹಾಗೂ ಇತರೆ ವೃತ್ತಿಪರ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ಉಚಿತ ಲ್ಯಾಪ್ಟಾಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ನಿಮಗೆ ನಾವು ಕೆಳಗಡೆ ಅರ್ಜಿ ಸಲ್ಲಿಸಲು ಅಧಿಕೃತ ಜಾಲತಾಣದ ಲಿಂಕನ್ನು ನೀಡಲಾಗಿರುತ್ತದೆ ಅದನ್ನು ಬಳಸಿಕೊಂಡು ನೀವು ಉಚಿತ ಲ್ಯಾಪ್ಟಾಪ್ ಯೋಜನೆಗೆ ಸುಲಭವಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳನ್ನು ಒದಗಿಸುವ ಮೂಲಕ ನೀವು ಕೆಳಗಿನ ಜಾಲತಾಣವನ್ನು ಬಳಸಿಕೊಂಡು ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್:dce.karnataka.gov.in
ಇತರೆ ವಿಷಯಗಳು
ಆನ್‌ಲೈನ್‌ನಲ್ಲಿ ಹಣ ವರ್ಗಾವಣೆ.. ಆರ್‌ಬಿಐ ಮಹತ್ವದ ನಿರ್ಧಾರ..!
38 ಲಕ್ಷಕ್ಕೂ ಅಧಿಕ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಜಮಾ!