rtgh
Headlines

ಉಚಿತ ಅಣಬೆ ತರಬೇತಿ ಮಾರ್ಚ್‌ 25 ರಿಂದ ಆರಂಭ.! ಕಡಿಮೆ ಖರ್ಚು ಹೆಚ್ಚು ಲಾಭ ಇಂದೇ ನೋಂದಾಯಿಸಿಕೊಳ್ಳಿ

free mushroom training
Share

ಹಲೋ ಸ್ನೇಹಿತರೇ, ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ, ಹೊಳಲೂರು, ಶಿವಮೊಗ್ಗ ಜಿಲ್ಲೆ ಕೇಂದ್ರದಿಂದ ಉಚಿತ ಅಣಬೆ ಬೇಸಾಯ & ಜೇನು ಸಾಕಾಣಿಕೆ ತರಬೇತಿ ಪಡೆದುಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸುವುದು ಹೇಗೆ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ.

free mushroom training

ವಿದ್ಯಾಭ್ಯಾಸ ಅರ್ಧಕ್ಕೆ ಬಿಟ್ಟವರು & ತಮ್ಮದೇ ಸ್ವಂತಃ ಸ್ವ-ಉದ್ಯೋಗವನ್ನು ಆರಂಭಿಸಲು ಆಸಕ್ತಿಯಿರುವವರು ಈ ತರಬೇತಿಯ ಲಾಭವನ್ನು ಪಡೆದುಕೊಳ್ಳಬಹುದಾಗಿದೆ.

ಈ ತರಬೇತಿಯಲ್ಲಿ ಯಾರೆಲ್ಲ ಭಾಗವಹಿಸಬಹುದು?

  • ಈ ತರಬೇತಿಯಲ್ಲಿ ಭಾಗವಹಿಸುವ ಅಭ್ಯರ್ಥಿಯು ಗ್ರಾಮೀಣ ಭಾಗದವರಾಗಿರಬೇಕು ಇಂತವರಿಗೆ ಮೊದಲ ಅಭ್ಯತೆ ಎಂದು ಪ್ರಕಟಣೆಯಲ್ಲಿ ತಿಳಿಸಿಕೊಡಲಾಗಿದೆ.
  • 19 ರಿಂದ 44 ವರ್ಷದವರಾಗಿರಬೇಕು.
  • BPL ರೇಷನ್ ಕಾರ್ಡ್ ಹೊಂದಿರಬೇಕು.

ತರಬೇತಿ ಅವಧಿ:

ಉಚಿತ ಅಣಬೆ ಬೇಸಾಯ & ಜೇನು ಸಾಕಾಣಿಕೆ ತರಬೇತಿಯು ದಿನಾಂಕ: 25 ಮಾರ್ಚ್ 2024 ರಿಂದ ಆರಂಭವಾಗಲಿದ್ದು ಒಟ್ಟು 10 ದಿನ ಈ ತರಬೇತಿ ನಡೆಯುತ್ತದೆ.

ತರಬೇತಿಯು ಸಂಪೂರ್ಣ ಉಚಿತ:

ಈ ತರಬೇತಿಯಲ್ಲಿ ಪಾಲ್ಗೋಳ್ಳುವವರಿಗೆ ಉಚಿತ ವಸತಿ & ಊಟದ ವ್ಯವಸ್ಥೆ ಇರುತ್ತದೆ ಮತ್ತು ತರಬೇತಿಯು ಸಂಪೂರ್ಣ ಉಚಿತವಾಗಿದೆ.

ಎಲ್ಲಿ ಅರ್ಜಿ ಸಲ್ಲಿಸಬೇಕು?

ಆಸಕ್ತ ಅರ್ಹ ಅಭ್ಯರ್ಥಿಗಳು ಈ ಕೂಡಲೇ ತರಬೇತಿ ಆರಂಭವಾಗುವ ಮೊದಲು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಈ 9743429595, 8105378735, 948195521, 9449371579, 9164411580 ಮೊಬೈಲ್ ನಂಬರ್‌ಗೆ ಸಂಪರ್ಕಿಸಿ

ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳು:

1) ಅರ್ಜಿದಾರರ ಅಧಾರ್ ಕಾರ್ಡ್ ಪ್ರತಿ. (‌Aadhar card)
2) ಕುಟುಂಬದ ರೇಶನ್ ಕಾರ್ಡ್‌ ಪ್ರತಿ. (Ration card)
3) ಪೋಟೋ-1 ( Photo)
4) ಬ್ಯಾಂಕ್ ಪಾಸ್ ಬುಕ್ ಪ್ರತಿ.(Bank pass book)

ತರಬೇತಿ ನಡೆಯುವ ಸ್ಥಳ:

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ , ಹೊಳಲೂರು, ಶಿವಮೊಗ್ಗ ಜಿಲ್ಲೆ, ಹೊನ್ನಾಳಿ ರಸ್ತೆ, ಹೊಳಲೂರು- 577216

RUDSET- ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಗಳ ಕುರಿತು ಹೆಚ್ಚಿನ ಮಾಹಿತಿಗೆ : Click here

ಇತರೆ ವಿಷಯಗಳು

5,8,9,11ನೇ ತರಗತಿ ಬೋರ್ಡ್​ ಎಕ್ಸಾಂಗೆ ಗ್ರೀನ್ ಸಿಗ್ನಲ್!! ಗೊಂದಲದಲ್ಲಿದ್ದ ಪೋಷಕರು, ಮಕ್ಕಳಿಗೆ ಬಿಗ್‌ ರಿಲೀಫ್

SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ!! ಮನೆ ಬಾಗಿಲಿಗೆ ಬರಲಿದೆ‌ KSRTC


Share

Leave a Reply

Your email address will not be published. Required fields are marked *