rtgh
Headlines

ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಆಹ್ವಾನ! ಬೇಕಾಗುವ ದಾಖಲೆಗಳೇನು?

free sewing machine scheme online apply
Share

ಹಲೋ ಸ್ನೇಹಿತರೇ, ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡಲು ಕೇಂದ್ರ ಸರ್ಕಾರ “ಪ್ರಧಾನಮಂತ್ರಿ ಉಚಿತ ಹೊಲಿಗೆ ಯಂತ್ರ ಯೋಜನೆ”ಯಡಿ ಉಚಿತ ಹೊಲಿಗೆ ಯಂತ್ರವನ್ನು ನೀಡುತ್ತಿದೆ. ದೇಶದ ಮಹಿಳೆಯರು ಆರ್ಥಿಕವಾಗಿ ಸಬಲರಾಗನ್ನಾಗಿ ಮಾಡಲು ಸರ್ಕಾರದ ಪ್ರಯತ್ನವಾಗಿದೆ. ಮಹಿಳೆಯರನ್ನು ಸ್ಕ್ಯಾವಲಂಬಿಗಳನ್ನಾಗಿ ಮಾಡಲು ಕೇಂದ್ರ ಸರ್ಕಾರ ಪಧಾನಮಂತ್ರಿ ಉಚಿತ ಹೊಲಿಗೆ ಯಂತ್ರ ಯೋಜನೆಗೆ ಚಾಲನೆ ನೀಡಿದೆ.

free sewing machine scheme online apply

ಈ ಯೋಜನೆಯಡಿ ದೇಶದ ಮಹಿಳೆಯರಿಗೆ ಸರ್ಕಾರ ಉಚಿತವಾಗಿ ಹೊಲಿಗೆ ಯಂತ್ರಗಳನ್ನು ನೀಡುತ್ತಿದೆ. ದೇಶದ ಮಹಿಳೆಯರು ಪ್ರಧಾನ ಮಂತ್ರಿಯವರ ಉಚಿತ ಹೊಲಿಗೆ ಯಂತ್ರ ಯೋಜನೆಯ ಪ್ರಯೋಜನವನ್ನು ಅರ್ಜಿಯನ್ನು ಸಲ್ಲಿಸುವ ಮೂಲಕ ಯೋಜನೆಯ ಲಾಭ ಪಡೆಯಬಹುದು.

ಯಾರು ಅರ್ಹರು:

ದೇಶದ ಪ್ರತಿ ರಾಜ್ಯದ 50 ಸಾವಿರ ಮಹಿಳೆಯರಿಗಾಗಿ ಕೇಂದ್ರ ಸರ್ಕಾರದ ಈ ಯೋಜನೆ ಸಿದ್ಧಪಡಿಸಲಾಗಿದೆ. ಈ ಯೋಜನೆಯಡಿ ಅರ್ಜಿ ಸಲ್ಲಿಸುವ ಮಹಿಳೆಯರ ವಯಸ್ಸು 18 ರಿಂದ 40 ವರ್ಷಗಳಾಗಿರಬೇಕು. ಅರ್ಜಿ ಸಲ್ಲಿಸಿದ ನಂತರ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ದೊರೆಯಲಿದೆ.

ಯಾವ ಯಾವ ರಾಜ್ಯಗಳಲ್ಲಿ ಯೋಜನೆ ಜಾರಿಯಲ್ಲಿದೆ

ಪ್ರಧಾನ ಮಂತ್ರಿ ಉಚಿತ ಹೊಲಿಗೆ ಯಂತ್ರ ಯೋಜನೆ ಪುಸ್ತುತ ದೇಶದ ಕೆಲವು ರಾಜ್ಯಗಳಲ್ಲಿ ಚಾಲನೆಯಲ್ಲಿದೆ. ಈ ರಾಜ್ಯಗಳಲ್ಲಿ ಕರ್ನಾಟಕ, ಗುಜರಾತ್, ಮಹಾರಾಷ್ಟ್ರ, ಹರಿಯಾಣ, ಬಿಹಾರ, ರಾಜಸ್ಥಾನ, ಉತ್ತರ ಪ್ರದೇಶ, ಛತ್ತೀಸ್‌ಗಡ್‌, ಮಧ್ಯಪ್ರದೇಶ, ರಾಜ್ಯಗಳಲ್ಲಿ ಮಾತ್ರ ಜಾರಿಯಲ್ಲಿದೆ. ಈ ರಾಜ್ಯಗಳ ಮಹಿಳೆಯರು ಈ ಯೋಜನೆಯ ಲಾಭ ಸಿಗಲಿದೆ.

ಇದನ್ನೂ ಸಹ ಓದಿ : ರಾತ್ರೋ-ರಾತ್ರಿ ಹೊಸ ನಿಯಮ! ಪ್ಯಾನ್ ಕಾರ್ಡ್, ಆಧಾರ್ ಕಾರ್ಡ್‌ಗೆ ಹೊಸ ಅಪ್ಡೇಟ್

ಅವಶ್ಯಕ ದಾಖಲಾತಿಗಳು:

  • ಅರ್ಜಿದಾರನ ಆಧಾರ್ ಕಾರ್ಡ್
  • ಬ್ಯಾಂಕ್ ಪಾಸ್ ಬುಕ್
  • ಅರ್ಜಿದಾರನ ಮೊಬೈಲ್ ನಂಬರ್ ( ಆಧಾರ್ ಕಾರ್ಡ್ ಗೆ ಲಿಂಕ್ ಇರುವ)

ಪಡಿತರ ಚೀಟಿ ಅರ್ಜಿ ಸಲ್ಲಿಸುವ ಮಾಹಿತಿ : ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವುದಾದರೆ ಅಥವಾ ಉಚಿತ ಹೊಲಿಗೆ ಯಂತ್ರ ಪಡೆಯಲು ನೀವು ಬಯಸುವುದಾದರೆ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವುದು ಹೇಗೆ?

ಸದ್ಯ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ, ಪ್ರಸಕ್ತ ಸಾಲಿನ ಹೊಲಿಗೆ ಯಂತ್ರ ವಿತರಣೆಯ ಪ್ರಕಟಣೆಯನ್ನು ರಿಲೀಸ್‌ ಮಾಡಲಾಗಿದೆ.

ಹೊಲಿಗೆ ಯಂತ್ರ ವಿತರಣೆ ಯೋಜನೆಯ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಸೇವಾಸಿಂಧು, ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

̧ಅರ್ಜಿ ಸಲ್ಲಿಸಲು ಫೆಬ್ರವರಿ 20 – 2023 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್- www.dbcdc.karnataka.gov.in ಸಂಪರ್ಕಿಸಬಹುದು ಎಂದು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತರೆ ವಿಷಯಗಳು:

ಈ ರೈತರ 17ನೇ ಕಂತಿನ ಹಣ ತಡೆ ಹಿಡಿದ ಸರ್ಕಾರ!

ಮಕ್ಕಳ ಕಲಿಕೆಯ ಹೊಸ ಅಧ್ಯಾಯಕ್ಕೆ ಚಾಲನೆ; ಸರ್ಕಾರಿ ಶಾಲೆಗಳಲ್ಲಿ LKG, UKG ತರಗತಿಗಳು ಆರಂಭ

ಆಧಾರ್ ಅಪ್‌ಡೇಟ್ಗೆ ಹೊಸ ಟ್ವಿಸ್ಟ್!‌


Share

Leave a Reply

Your email address will not be published. Required fields are marked *