ಹಲೋ ಸ್ನೇಹಿತರೆ, ಇತ್ತೀಚಿನ ದಿನಗಳಲ್ಲಿ, ಗ್ಯಾಸ್ ಸಿಲಿಂಡರ್ಗಳನ್ನು ಬಳಸುವ ಜನರ ಸಂಖ್ಯೆ ಬಹಳ. ಸಿಲಿಂಡರ್ ಬೆಲೆಯಲ್ಲಿ ಏರಿಕೆಯಾದರೆ ಸಾಮಾನ್ಯ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ತೊಂದರೆಯಾಗುತ್ತದೆ. ಅದರಲ್ಲೂ ಗ್ಯಾಸ್ ಸಿಲಿಂಡರ್ಗಳನ್ನು ಬುಕ್ ಮಾಡುವವರು ಕೆಲವು ಸಲಹೆಗಳನ್ನು ಅನುಸರಿಸುವ ಮೂಲಕ ಹಣವನ್ನು ಉಳಿಸುವ ಅವಕಾಶವನ್ನು ಪಡೆಯಬಹುದು. ಹೇಗೆ ಕ್ಯಾಶ್ ಬ್ಯಾಕ್ ಪಡೆಯುವುದು ಎಂದು ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಲಾಗಿದೆ ಕೊನೆವರೆಗೂ ಓದಿ.
ಗ್ರಾಹಕರು ಏರ್ಟೆಲ್ ಥ್ಯಾಂಕ್ಸ್ ಅಪ್ಲಿಕೇಶನ್ ಮೂಲಕ ಗ್ಯಾಸ್ ಸಿಲಿಂಡರ್ ಬುಕ್ ಮಾಡಿದ್ರೆ, ನಿಮಗೆ ಶೇಕಡಾ 10 ರಷ್ಟು ಕ್ಯಾಶ್ ಬ್ಯಾಕ್ ಸಿಗುಲಿದೆ. ನೀವು ಏರ್ಟೆಲ್ ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ನಲ್ಲಿ ಪಾವತಿ ಮಾಡುವ ಮೂಲಕ ಈ ಪ್ರಯೋಜನಗಳನ್ನು ಪಡೆಯಬಹುದು.
ಇದನ್ನು ಓದಿ: ಸರ್ಕಾರಿ ನೌಕರರ ಆಫೀಸ್ ಟೈಮ್ ನಿಯಮ ಬದಲು!
ಕೆಲವು ಪ್ರದೇಶಗಳಲ್ಲಿನ ಗ್ಯಾಸ್ ಸಿಲಿಂಡರ್ಗಳ ಬೆಲೆಗೆ ಹೋಲಿಸಿದರೆ ಡೆಲಿವರಿ ಬಾಯ್ ಗಳು ಹೆಚ್ಚಿನ ಹಣವನ್ನು ವಿಧಿಸುತ್ತಿದ್ದಾರೆ. ನೀವು ಈ ರೀತಿಯಾಗಿ ಗ್ಯಾಸ್ ಬುಕಿಂಗ್ ಮಾಡುವ ಮೂಲಕ 80 ರೂ.ಗಳ ಕ್ಯಾಶ್ ಬ್ಯಾಕ್ ಅನ್ನು ಪಡೆಯಬಹುದು. ಇತರ ಪಾವತಿ ಅಪ್ಲಿಕೇಶನ್ ಗಳು ಇಲ್ಲಿವೆ.
ಅಪ್ಲಿಕೇಶನ್ಗಳನ್ನು ಬಳಸಿಕೊಂಡು ಗ್ಯಾಸ್ ಸಿಲಿಂಡರ್ಗಳನ್ನು ಬುಕ್ ಮಾಡುವುದು ಖಂಡಿತವಾಗಿಯೂ ದೀರ್ಘಾವಧಿಯಲ್ಲಿ ಪ್ರಯೋಜನಗಳನ್ನು ಪಡೆಯಲು ಅವಕಾಶಗಳನ್ನು ನೀಡುತ್ತದೆ. ಆನ್ಲೈನ್ನಲ್ಲಿ ಗ್ಯಾಸ್ ಸಿಲಿಂಡರ್ಗಳನ್ನು ಬುಕ್ ಮಾಡುವುದರಿಂದ ಡೆಲಿವರಿ ಬಾಯ್ ಗಳಿಗೆ ಕೆಲವು ಸಂದರ್ಭಗಳಲ್ಲಿ ಹೆಚ್ಚುವರಿ ಹಣ ನೀಡುವ ಸಾಧ್ಯತೆಗಳು ಕಡಿಮೆಯಾಗುತ್ತವೆ.
ಇತರೆ ವಿಷಯಗಳು:
PF ಹಣ ಹಿಂಪಡೆಯಲು ಹೊಸ ನಿಯಮ ಜಾರಿ..!
ರಾಜ್ಯದ್ಯಾಂತ ಕಲರ್‌ಫುಲ್ ಕಬಾಬ್ ಮಾರಾಟ ಬ್ಯಾನ್! ಆರೋಗ್ಯ ಇಲಾಖೆ ಆದೇಶ