rtgh
Headlines

ರಾಜ್ಯದ ಜನತೆಗೆ ಮತ್ತೊಂದು ಗುಡ್‌ ನ್ಯೂಸ್‌…! ನಿಮ್ಮ ಮನೆ ಬಾಗಿಲಿಗೆ ಔಷಧ ವಿತರಣೆ

Governament New Scheme
Share

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಸರ್ಕಾರವು ರಾಜ್ಯದ ಜನರಿಗೆ ಮತ್ತೊಂದು ಹೊಸ ಸುದ್ದಿಯನ್ನು ನೀಡಿದ್ದು, ನಿಮ್ಮ ಮನೆ ಬಾಗಿಲಿಗೆ ಆರೋಗ್ಯ ಸೇವೆ ಮತ್ತು ಔಷಧಿಗಳನ್ನು ಪೂರೈಸಲು ಮುಂದಾಗಿದೆ. ಇದರ ಬಗೆಗಿನ ಹೆಚ್ಚಿನ ಮಾಹಿತಿ ತಿಳಿಯಲು ಈ ಲೇಖನವನ್ನು ತಪ್ಪದೇ ಕೊನೆವರೆಗೂ ಓದಿ.

Governament New Scheme

ಈ ವಿಷಯದ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದು, ರಾಜ್ಯದಲ್ಲಿ ಮನೆ ಬಾಗಿಲಿಗೆ ಆರೋಗ್ಯ ಸೇವೆ, ಔಷಧ ಪೂರೈಸಲು ನಮ್ಮ ಸರ್ಕಾರ ಮುಂದಾಗಿದೆ ಎಂದಿದ್ದಾರೆ. ರಾಜ್ಯದ ಜನತೆಗೆ ಗುಣಮಟ್ಟದ ಚಿಕಿತ್ಸೆ, ಆರೋಗ್ಯ ಜಾಗೃತಿ ಮೂಡಿಸುವ ಜೊತೆ ಪ್ರಾರಂಭದಲ್ಲಿಯೇ ಜನರ ರೋಗವನ್ನು ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಈ ಯೋಜನೆಯನ್ನು ರೂಪಿಸುತ್ತಿದೆ.

ಇದನ್ನೂ ಸಹ ಓದಿ: ಮಕ್ಕಳ ಕಲಿಕೆಯ ಹೊಸ ಅಧ್ಯಾಯಕ್ಕೆ ಚಾಲನೆ; ಸರ್ಕಾರಿ ಶಾಲೆಗಳಲ್ಲಿ LKG, UKG ತರಗತಿಗಳು ಆರಂಭ

ರಾಜ್ಯದ 8 ಜಿಲ್ಲೆಗಳಲ್ಲಿ ಈ ಯೋಜನೆ ಜಾರಿಗೆ ತರಲು ಚಿಂತನೆ ನಡೆಸಲಾಗಿದೆ. ಯೋಜನೆಯಡಿ ಬೆಳಗಾವಿ, ಗದಗ ಜಿಲ್ಲೆಗಳನ್ನು ಆಯ್ಕೆ ಮಾಡಿಕೊಂಡಿದ್ದು, ಆರೋಗ್ಯ ಸಿಬ್ಬಂದಿಗಳು ಪ್ರತಿ ಮನೆ ಮನೆಗೆ ತೆರಳಿ ಪ್ರಾಥಮಿಕ ಸ್ಕ್ರೀನಿಂಗ್‌ ನಡೆಸಲಿದ್ದಾರೆ. ಮಧುಮೇಹ, ಕ್ಯಾನ್ಸರ್‌ ಸೇರಿದಂತೆ ವಿವಿಧ ಬಗೆಯ ರೋಗಗಳ ಸ್ಕ್ರೀನಿಂಗ್‌ ನಡೆಸಿ ಉತ್ತಮ ಚಿಕಿತ್ಸೆ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.

ಇತರೆ ವಿಷಯಗಳು

ಪೋಷಕರಿಗೆ ಶಾಕಿಂಗ್ ನ್ಯೂಸ್:‌ ಶಾಲೆಗಳ ಶುಲ್ಕ ಶೇ. 30% ಹೆಚ್ಚಳ!

ಈ ರೈತರ 17ನೇ ಕಂತಿನ ಹಣ ತಡೆ ಹಿಡಿದ ಸರ್ಕಾರ!


Share

Leave a Reply

Your email address will not be published. Required fields are marked *