rtgh
Headlines

ರಾಜ್ಯದ ಎಲ್ಲಾ ಶಾಲೆಗಳಿಗೆ ʻಉಚಿತ ವಿದ್ಯುತ್‌ʼ! ಸರ್ಕಾರ ಅಧಿಕೃತ ಆದೇಶ

Government School
Share

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಒದಗಿಸಿರುವ ವಿದ್ಯುತ್ ಸೌಲಭ್ಯವನ್ನು ಉಚಿತವಾಗಿ ನೀಡಲು ರಾಜ್ಯ ಸರ್ಕಾರ ಆದೇಶವನ್ನು ಹೊರಡಿಸಿದೆ.

Government School

ಮೇಲ್ಕಂಡ ವಿಷಯಕ್ಕೆ ಸಂಬಂಧ ಪಟ್ಟ ಉಲ್ಲೇಖಿತರ ಸರ್ಕಾರದ ಪತ್ರದಲ್ಲಿ ತಿಳಿಸಿದಂತೆ 2024- 25ನೇ ಸಾಲಿನ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಸಂಬಂಧ ಪಟ್ಟಂತೆ ಆಯವ್ಯಯ ಘೋಷಿತ ಕಂಡಿಕೆ 102: ರಲ್ಲಿ ” ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಉಚಿತವಾಗಿ ವಿದ್ಯುತ್‌ ಮತ್ತು ನೀರಿನ ಸೌಲಭ್ಯಗಳನ್ನು ಒದಗಿಸಲು ರಾಜ್ಯ ಸರ್ಕಾರವು ನಿರ್ಧರವನ್ನು ಮಾಡಿದೆ.

ಇದರಿಂದ ರಾಜ್ಯದ 46,829 ಸರ್ಕಾರಿ ಶಾಲೆಗಳು ಮತ್ತು 1,234 ಪದವಿಪೂರ್ವ ಕಾಲೇಜುಗಳಿಗೆ ಅನುಕೂಲವಾಗಲಿದೆ. ಈ ಉದ್ದೇಶಕ್ಕಾಗಿ ಒಟ್ಟು 25 ಕೋಟಿ ರೂಪಾಯಿಗಳು ವೆಚ್ಚವಾಗಲಿದೆ ” ಎಂದು ಘೋಷಣೆಯನ್ನು ಮಾಡಲಾಗಿದೆ.

ಮೇ ತಿಂಗಳ ಅಕ್ಕಿ ಹಣ ಇನ್ನೂ ಬಂದಿಲ್ವಾ? ಹಾಗಿದ್ರೆ ತಕ್ಷಣ ಈ ರೀತಿ ಮಾಡಿ

ಸೌರಶಕ್ತಿಯಿಂದ ನಿಮ್ಮ ಮನೆಯನ್ನು ಬೆಳಗಿಸಿ! ಇದೀಗ ಸರ್ಕಾರದ ಹೊಸ ಯೋಜನೆ ಜಾರಿ


Share

Leave a Reply

Your email address will not be published. Required fields are marked *