rtgh
Headlines

ಗೃಹಲಕ್ಷ್ಮಿ 7ನೇ ಕಂತಿನ 2000 ದುಡ್ಡು ಜಮೆ.! ಇನ್ನೂ ಹಣ ಜಮೆ ಆಗದೇ ಇದ್ದವರಿಗೆ ಹೊಸ ಮಾರ್ಗಸೂಚಿ ಬಿಡುಗಡೆ

gruha lakshmi dbt status check
Share

ಹಲೋ ಸ್ನೇಹಿತರೇ, ಪ್ರತಿ ತಿಂಗಳು ಎಲ್ಲಾ ಮಹಿಳೆಯರಿಗೂ ಹಣ ಜಮಾ ಆಗುತ್ತಿದೆ, ಬ್ಯಾಂಕ್ ಖಾತೆಗೆ ಹಣ ಬಂದಿರುವ ಸ್ಟೇಟಸ್ ಮೊಬೈಲ್‌ನಲ್ಲೆ ನೋಡಿಕೊಳ್ಳಬಹುದು, ಆದರೆ ಸರಿಯಾದ ಸಮಯಕ್ಕೆ ಸರ್ಕಾರ ಬಿಡುಗಡೆ ಮಾಡಿದಾಗ ತಮ್ಮ ಖಾತೆಗೆ ಹಣ ಬಂದಿದೆಯೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳುವುದು ಹೇಗೆ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ.

gruha lakshmi dbt status check

Contents

ಇದುವರೆಗೂ ದುಡ್ಡು ಬಾರದಿದ್ದವರು ಹೀಗೆ ಮಾಡಿ

ಆಧಾರ್ ಕಾರ್ಡ್ ಮತ್ತು ರೇಷನ್ ಕಾರ್ಡ್ (ಮನೆ ಯಜಮಾನಿ ಅಂದರೆ ಅರ್ಜಿ ಸಲ್ಲಿಸುವವರ ಹೆಸರಲ್ಲಿ ಇರಬೇಕು ) ಆಧಾರ್ ಕಾರ್ಡ್,ರೇಷನ್ ಕಾರ್ಡ್, & ಬ್ಯಾಂಕ್ ಖಾತೆ ಹೆಸರು ಒಂದೇ ರೀತಿ ಇರಬೇಕು, ಹೆಸರಿನಲ್ಲಿ ಮಿಸ್ ಮ್ಯಾಚ್ ಇರಬಾರದು & ಬ್ಯಾಂಕ್ ಖಾತೆಗೆ ekyc ವಹಿಸಿ ಕಡ್ಡಾಯವಾಗಿ ಆಗಿರಲೇಬೇಕು, NPCI ಮ್ಯಾಪಿಂಗ್ ಆಗಿರಬೇಕು, ಹಾಗೂ ಮುಖ್ಯವಾಗಿ ನಿಮ್ಮ ಖಾತೆ ಆಕ್ಟಿವ್‌ವಾಗಿರಬೇಕು . ಇದೆಲ್ಲವನ್ನು ಸರಿ ಮಾಡಿಕೊಂಡು ಮತ್ತೊಮ್ಮೆ ಅರ್ಜಿಯನ್ನು ಸಲ್ಲಿಸಿ. ಖಂಡಿತವಾಗಿ ನಿಮಗೆ ಮುಂದಿನ ತಿಂಗಳಿಂದ ಹಣ ಜಮಾ ಆಗುತ್ತದೆ. ಇದೊಂದು ಆಟೋಮ್ಯಾಟಿಕ್ ಪ್ರೋಸೆಸ್ ಆಗಿದ್ದು ದಾಖಲಾತಿ ಸರಿಯಿದ್ದಲ್ಲಿ ಹಣ ಖಂಡಿತ ಬಂದೇ ಬರುತ್ತದೆ..

7ನೇ ಕಂತಿನ ದುಡ್ಡು ರಿಲೀಸ್

ಇನ್ನೇನು ಮಾರ್ಚ್ ತಿಂಗಳು ಮುಗಿಯುತ್ತಿದೆ. ಆದ್ದರಿಂದ ಗೃಹಲಕ್ಷ್ಮಿ ಯೋಜನೆಯ 7ನೇ ಕಂತಿನ ಹಣ ಈಗಾಗಲೇ ಬಿಡುಗಡೆ ಮಾಡಲಾಗಿದೆ. ಹೌದು ರಾಜ್ಯದ ಈ ಕೆಳಗಿನ ಜಿಲ್ಲೆಗಳಲ್ಲಿ ಈಗಾಗಲೇ ಹಣ ಬಿಡುಗಡೆಯಾಗಿದೆ, ಎಲ್ಲಾ ಮಹಿಳಾ ಫಲಾನುಭವಿಗಳು ನಿಮ್ಮ ಬ್ಯಾಂಕ್ ಖಾತೆಯನ್ನು ಚೆಕ್ ಮಾಡಿಕೊಳ್ಳಿ.

ಶಿವಮೊಗ್ಗ, ಧಾರವಾಡ, ತುಮಕೂರು, ಚಾಮರಾಜನಗರ, ವಿಜಯಪುರ, ಬೆಳಗಾವಿ, ಬೆಂಗಳೂರು ಗ್ರಾಮಾಂತರ & ಬೆಂಗಳೂರು ನಗರ, ರಾಮನಗರ, ಕೊಪ್ಪಳ, ದಕ್ಷಿಣ ಕನ್ನಡ, ತುಮಕೂರು, ಹಾವೇರಿ, ಉತ್ತರ ಕನ್ನಡ, ಕೋಲಾರ, ಗದಗ, ವಿಜಯನಗರ, ಬೀದರ್, ರಾಯಚೂರು, ಮೈಸೂರು, ಚಿತ್ರದುರ್ಗ, ಹಾಸನ, ಬಳ್ಳಾರಿ, ಯಾದಗಿರಿ ತಿಂಗಳ 31ನೇ ತಾರೀಖಿನೊಳಗೆ ಎಲ್ಲಾ ಜಿಲ್ಲೆಯ ಮಹಿಳೆಯರ ಖಾತೆಗೆ 7ನೇ ಕಂತಿನ ಹಣ ಜಮೆಯಾಗುತ್ತದೆ.

ಅನ್ನಭಾಗ್ಯದ & ಗೃಹಲಕ್ಷ್ಮಿ ಹಣ ಬಂದಿಲ್ವಾ?

ಇದುವರೆಗೂ 1 ಕಂತಿನ ಹಣ ಬಂದಿಲ್ಲಾ ಎನ್ನುವ ಮಹಿಳೆಯರಿಗೆ ಸರ್ಕಾರ ತಿಳಿಸಿರುವಂತೆ, ನೀವು ನಿಮ್ಮ ಬ್ಯಾಂಕ್ ಗೆ ಹೋಗಿ ಈ ಕೆವೈಸಿ ಮಾಡಿಕೊಳ್ಳಬೇಕು ಜೊತೆಗೆ, ಎನ್‌ಪಿಸಿಐ ಮ್ಯಾಪಿಂಗ್ (NPCI mapping) ಮಾಡಿಸಬೇಕು.

ಡಿಸೆಂಬರ್ ತಿಂಗಳಲ್ಲಿ ಆಧಾರ್ & ಬ್ಯಾಂಕ್ ಅಕೌಂಟ್ NPCI ಮ್ಯಾಪಿಂಗ್ ಮಾಡಿಸಿಕೊಂಡ ನಂತರ ಹಲವಾರು ಮಹಿಳೆಯರಿಗೆ ಇದೇ ತಿಂಗಳು 23 24 & 25ನೇ ತಾರೀಕಿನಂದು ಸತತವಾಗಿ 2,000 ರೂ. ಒಟ್ಟು 10,000 ರೂ. ಗಳನ್ನು ರಾಜ್ಯ ಸರ್ಕಾರದಿಂದ ಜಮಾ ಮಾಡಲಾಗುತ್ತಿದೆ.

DBT ಹಣ ವರ್ಗಾವಣೆಯ Status ಈ ರೀತಿ ಚೆಕ್ ಮಾಡಿ:

DBT-ಅನ್ನಭಾಗ್ಯ, ಗೃಹಲಕ್ಷ್ಮಿ ಮತ್ತು ಸರ್ಕಾರದ ಯಾವುದೇ ಯೋಜನೆಯ ನೇರ ನಗದು ವರ್ಗಾವಣೆ  ಸ್ಥಿತಿಯನ್ನು ನಾವು ನೇರವಾಗಿ ನಮ್ಮ ಮೊಬೈಲ್ ನಲ್ಲಿ ಆಂಡ್ರಾಯ್ಡ್ ಅಪ್ಲಿಕೇಶನ್ ಮೂಲಕ ಪಡೆದುಕೊಳ್ಳಬಹುದು.

ಹಂತ 1: ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT ಕರ್ನಾಟಕ ಅಪ್ಲಿಕೇಶನ್ ಉಚಿತವಾಗಿ ಡೌನ್ಲೊಡ್ ಮಾಡಿ ,install ಮಾಡಿ.

ಹಂತ 2: ಫಲಾನುಭವಿಯ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿಕೊಳ್ಳಿ.

ಹಂತ 3: ಈಗ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ ನಂತರ ನಿಮ್ಮ ಮೊಬೈಲ್ ಗೆ ಬರುವ ಓಟಿಪಿ ಹಾಕಿದ ನಂತರ verify OTP ಮೇಲೆ ಕ್ಲಿಕ್ ಮಾಡಿಕೊಳ್ಳಿ ನಂತರ ಇಲ್ಲಿ ನಿಮ್ಮ ಆಧಾರ್ ಕಾರ್ಡ್ ಡೀಟೇಲ್ಸ್ ಕಾಣಿಸುತ್ತದೆ.

ಹಂತ 4: ನಂತರ ಇಲ್ಲಿ ನೀವು ಪಾಸ್ವರ್ಡ್ ಅನ್ನು ಆಯ್ಕೆ ಮಾಡಿಕೊಳ್ಳಿ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ, Confirm mPIN ಹಾಕಿ, ನಂತರ Submit ಮೇಲೆ ಕ್ಲಿಕ್ ಮಾಡಿ

ಹಂತ 4: ಈಗ ಹೋಂ ಪೇಜ್ ನಲ್ಲಿ ನೀವು Payment status ಮೇಲೆ ಕ್ಲಿಕ್ ಮಾಡಿ. ಅನ್ನಭಾಗ್ಯದ DBT ಸ್ಟೇಟಸ್ ತಿಳಿದುಕೊಳ್ಳಬಹುದು & ಪಕ್ಕದಲ್ಲಿರುವ Seeding status of Adhaar in bank account ಮೇಲೆ ಕ್ಲಿಕ್ ಮಾಡಿವ ಮೂಲಕ ನಿಮ್ಮ Adhaar Seeding status & ಯಾವ ಬ್ಯಾಂಕಿಗೆ ಸೀಡಾಗಿದೆ ಎಂಬುದನ್ನು ತಿಳಿದುಕೊಳ್ಳಬಹುದು.

ಇತರೆ ವಿಷಯಗಳು

ಅನರ್ಹ ಫಲಾನುಭವಿಗಳ BPL ರೇಷನ್ ಕಾರ್ಡ್ ರದ್ದು.! ಆಹಾರ ಇಲಾಖೆಯಿಂದ ಮಾರ್ಚ್ ತಿಂಗಳ ಲಿಸ್ಟ್‌ ಬಿಡುಗಡೆ

SSLC ಪರೀಕ್ಷಾ ಕೇಂದ್ರದಲ್ಲಿ ಮಕ್ಕಳಿಗೆ ಬಿಸಿಯೂಟ! ಶಿಕ್ಷಣ ಇಲಾಖೆ ಆದೇಶ


Share

Leave a Reply

Your email address will not be published. Required fields are marked *