rtgh
Headlines

ಗೃಹಲಕ್ಷ್ಮಿ ಯೋಜನೆ ಇನ್ನಷ್ಟು ವಿಸ್ತರಣೆ! ಇಂತಹವರ ಖಾತೆಗೂ ಮುಂದಿನ ತಿಂಗಳಿಂದ ಹಣ

Gruha Lakshmi For Tertiary genders
Share

ಹಲೋ ಸ್ನೇಹಿತರೆ, ಮನೆಯ ಯಜಮಾನಿಯರಿಗೆ ಮಾತ್ರ ಸಿಗುತ್ತಿದ್ದ ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಪ್ರತೀ ತಿಂಗಳ 2000 ರೂಪಾಯಿ ಹಣ ಇನ್ಮುಂದೆ ತೃತೀಯ ಲಿಂಗಿಗಳಿಗೂ ಸಿಗಲಿದೆ. ಜುಲೈ ತಿಂಗಳಿಂದ ತೃತೀಯ ಲಿಂಗಿಗಳಿಗೂ ಸಹ ಗೃಹಲಕ್ಷ್ಮಿ ಯೋಜನೆಯ ಹಣ ದೊರೆಯಲಿದೆ. ಈ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಹೆಚ್ಚಿನ ಮಾಹಿತಿಯನನ್ನಿ ಈ ಲೇಖನದಲಲ್ಲಿ ಸಂಪೂರ್ಣವಾಗಿ ತಿಳಿಸಲಾಗಿದೆ ಕೊನೆವರೆಗೂ ಓದಿ.

Gruha Lakshmi For Tertiary genders

ಮುಂದಿನ ತಿಂಗಳು ಗೃಹಲಕ್ಷ್ಮಿ ಹಣ ಪಡೆಯಲು ಈ ತಿಂಗಳ ಅಂತ್ಯದೊಳಗೆ ಅರ್ಜಿ ಸಲ್ಲಿಕೆ ಮಾಡಬೇಕು. ಜಿಲ್ಲಾಧಿಕಾರಿಗಳು ವಿತರಣೆ ಮಾಡಿದ ಐಡಿ ಕಾರ್ಡ್ ನೀಡುವುದರ ಮೂಲಕ ಗೃಹಲಕ್ಷ್ಮಿ ಹಣಕ್ಕೆ ಅರ್ಜಿ ಸಲ್ಲಿಸಬಹುದು.

ರಾಜ್ಯದಲ್ಲಿ ಪ್ರಸ್ತುತ 40,000ಕ್ಕೂ ಹೆಚ್ಚು ತೃತೀಯ ಲಿಂಗಿಗಳಿದ್ದು ಅವರ ಜೀವನೋಪಾಯಕ್ಕೆ ಗೃಹಲಕ್ಷ್ಮೀ ಹಣ ಸಹಕಾರಿಯಾಗಲಿದೆ ಎಂಬ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದ್ದು. ಬೆಂಗಳೂರು ಒನ್, ಗ್ರಾಮ ಒನ್, ಸೈಬರ್ ಸೆಂಟರ್ ಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತಿದೆ. ಈ ತಿಂಗಳ ಅಂತ್ಯದೊಳಗೆ ಅರ್ಜಿ ಸಲ್ಲಿಸಿದರೆ ಮುಂದಿನ ತಿಂಗಳಿಂದ ಖಾತೆಗೆ ಹಣ ವರ್ಗಾವಣೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸ್ಪಷ್ಟವಾದ ಮಾಹಿತಿ ನೀಡಿದೆ.

ಇತರೆ ವಿಷಯಗಳು:

8th Pay Commision ಗೆ ಗ್ರೀನ್‌ ಸಿಗ್ನಲ್! ಮೋದಿ ಸರ್ಕಾರದ ಮೊದಲ ಘೋಷಣೆ

ಇನ್ಮುಂದೆ ನಿಮ್ಮ ನಿಮ್ಮ ಗ್ರಾಮಪಂಚಾಯಿತಿಗಳಲ್ಲೇ ಸಿಗಲಿದೆ ಈ ಹೊಸ ಸೌಲಭ್ಯ!


Share

Leave a Reply

Your email address will not be published. Required fields are marked *