ಹಲೋ ಸ್ನೇಹಿತರೆ, ರಾಜ್ಯ ಸರ್ಕಾರ ಆರಂಭಿಸಿರುವ ಗೃಹಲಕ್ಷ್ಮೀ ಯೋಜನೆಯಡಿಯಲ್ಿ ಮಹಿಳೆಯರು ಪ್ರತೀ ತಿಂಗಳು 2000 ಹಣ ಪಡೆಯುತ್ತಿದ್ದು. 11 ಕಂತಿನ ಹಣ ಅನೇಕ ಮಹಿಳೆಯರ ಖಾತೆಗೆ ಬಂದಿಲ್ಲ. ಈ ಕಂತಿನ ಹಣವನ್ನು ಇಂದು ಅಥಾವ ನಾಳೆ ಹಣ ಖಾತೆಗೆ ಹಾಕಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ. ಹಾಗೆಯೇ ಯಾವುದೇ ಕಾರಣಕ್ಕೂ 5 ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ, ಇದರ ಸಲುವಾಗಿ ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಹೇಳಿದರು.
ಇನ್ನೂ ಗೃಹಲಕ್ಷ್ಮಿ 10ನೇ ಕಂತಿನ ಹಣವನ್ನು ಮೇ 1ರಂದು ಕೊಟ್ಟಿದ್ದೆವು. ಜೂನ್ ತಿಂಗಳ ಹಣ ಈಗಾಗಲೇ ಟ್ರೆಷರಿಗೆ ಹಾಕಲಾಗಿದೆ ಎಂದು ತಿಳಿಸಿದರು.
ಇದನ್ನು ಓದಿ: ಮನೆ ಬಾಗಿಲಿಗೆ ಬರತ್ತೆ ಹೊಸ ರೇಷನ್ ಕಾರ್ಡ್! ಈ ಒಂದು ಕೆಲಸ ಮಾಡಿ ಸಾಕು
ರಾಜ್ಯ ಸರ್ಕಾರದ ಯೋಜನೆಗಳಲ್ಲಿ ಪ್ರತಿ ತಿಂಗಳು 2000 ರೂ. ನೀಡುವ ಗೃಹಲಕ್ಷ್ಮಿ ಯೋಜನೆ ಕೂಡ ಒಂದಾಗಿದೆ. ರಾಜ್ಯದ 1 ಕೋಟಿಗಿಂತ ಹೆಚ್ಚು ಮಹಿಳೆಯರು ಈಗಾಗಲೇ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿ ಮಾಡಿದ್ದೂ ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳುತ್ತಿದ್ದಾರೆ.
ಗೃಹಲಕ್ಷ್ಮಿ ಯೋಜನೆ, ಜೂನ್ ತಿಂಗಳ ಹಣ ಹಾಗೂ ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಹಣವನ್ನು ಬಿಡುಗಡೆಯ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಹಿತಿ ನೀಡಿದ್ದು ಜೂನ್ ತಿಂಗಳ ಹಣವನ್ನು ಬಿಡುಗಡೆ ಮಾಡಲು ಪ್ರಾರಂಭಿಸಲಾಗಿದ್ದು ಈ ಹಣವು ಜುಲೈ ಮೊದಲ ವಾರದಲ್ಲಿ ಅಥವಾ ಎರಡನೇ ವಾರದೊಳಗೆ ಪ್ರತಿಯೊಬ್ಬರ ಖಾತೆಗೆ ಜಮಾ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ ಜೊತೆಗೆ ಪೆಂಡಿಂಗ್ ಇರುವಂತ ಎಲ್ಲಾ ಕಂತಿನ ಹಣ ಕೂಡ ಜೂನ್ ತಿಂಗಳಲ್ಲಿ ಬಿಡುಗಡೆ ಮಾಡಲಾಗುತ್ತೆ ಎಂದು ತಿಳಿದು ಬಂದಿದೆ.
ಇತರೆ ವಿಷಯಗಳು:
ನಿಮ್ಮ ಈ 5 ಕೆಲಸಗಳಿಗೆ ಜೂನ್ 30 ಕೊನೆಯ ದಿನಾಂಕ…!
ಜಿಯೋ ಗ್ರಾಹಕರಿಗೆ ಬಿಗ್ ಶಾಕ್! ಇನ್ಮುಂದೆ ರಿಚಾರ್ಜ್ ಬೆಲೆ ಬಲು ದುಬಾರಿ