ಹಲೋ ಸ್ನೇಹಿತರೇ, ಹೊಸ ಲೇಖನಕ್ಕೆ ನಿಮಗೆ ಸ್ವಾಗತ. ಇಂದಿನ ನಮ್ಮ ಲೇಖನದಲ್ಲಿ ನಾವು ನಿಮಗೆ ತಿಳಿಸುವಂತಹ ಮಾಹಿತಿ ಏನೆಂದರೆ, ಸರ್ಕಾರದಿಂದ ಗೃಹಲಕ್ಷ್ಮೀ ಯೋಜನೆಯಡಿ ಹಣ ಪಡೆಯುತ್ತಿರುವಂತಹ ಮಹಿಳೆಯರಿಗೆ ಸರ್ಕಾರವು ಒಂದು ಬಿಗ್ ಶಾಕಿಂಗ್ ನ್ಯೂಸ್ ಒಂದನ್ನು ನೀಡಿದೆ. ಇನ್ನು ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ಕೊನೆಯವರೆಗೂ ಓದಿ.
ಕಾಂಗ್ರೆಸ್ ಸರ್ಕಾರದ ಮಹತ್ತರ ಯೋಜನೆಯಾದ ಗೃಹಲಕ್ಷ್ಮೀ ಸ್ಕೀಂ ರಾಜ್ಯದಲ್ಲಿ ಅನುಷ್ಠಾನಗೊಂಡು 10 ತಿಂಗಳುಗಳು ಕಳೆದಿದೆ. ಗೃಹ ಲಕ್ಷ್ಮೀ ಯೋಜನೆಯಡಿ ಈಗಾಗಲೇ ಅರ್ಹ ಫಲಾನುಭವಿಗಳು 10 ಕಂತುಗಳನ್ನು ಪಡೆದಿದ್ದಾರೆ. ಒಟ್ಟಾಗಿ ಪ್ರತಿ ತಿಂಗಳು 2000 ರೂಪಾಯಿಗಳನ್ನು ಪಡೆಯುತ್ತಾರೆ.
ಸದ್ಯ ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಹೊಸ ಅಪ್ಡೇಟ್ ಅನ್ನು ಹೊರಬಂದಿದೆ. ಗೃಹ ಲಕ್ಷ್ಮಿ ಯೋಜನೆಯ ಫಲಾನುಭವಿಗಳು ಕೂಡ GST ಕಂಟಕ ಎದುರಾಗಿದೆ ಎಂದೇ ಹೇಳಬಹುದು. ಹೌದು ಇದೀಗ ಗೃಹಲಕ್ಷ್ಮೀ ಯೋಜನೆಯಡಿ ಹಣ ಪಡೆದ ಮಹಿಳೆಯರು ಇದೀಗ ಸಂಕಷ್ಟಕ್ಕೆ ಎದುರಾಗಿದ್ದಾರೆ.
ಸಂಕಷ್ಟದಲ್ಲಿ ಗೃಹಲಕ್ಷ್ಮಿ ಹಣ ಪಡೆಯುವ ಮಹಿಳೆಯರು
ಗೃಹಲಕ್ಷ್ಮೀ ಯೋಜನೆಯಡಿ ಪ್ರತಿ ತಿಂಗಳು ಅರ್ಹವಾದ ಫಲಾನುಭವಿಗಳ ಖಾತೆಗೆ 2 ಸಾವಿರ ರೂಪಾಯಿ ಹಣ ಜಮಾ ಆಗುತ್ತಿದೆ. ಇನ್ನು ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ ಸಂಪೂರ್ಣ ಫಲಾನುಭವಿಗಳಿಗೆ ಯೋಜನೆಯ ಲಾಭ ದೊರಕುತ್ತಿಲ್ಲ. ಇನ್ನು ಕೆಲವರಿಗೆ ಈ ಯೋಜನೆಯ ಲಾಭ ಸಿಗುತ್ತಿಲ್ಲ.
ಗೃಹಲಕ್ಷ್ಮೀ ಯೋಜನೆಯ ಅರ್ಜಿ ಸಲ್ಲಿಕೆಯ ಸಮಯದಲ್ಲಿಯೇ ಸರ್ಕಾರ ಗೃಹಲಕ್ಷ್ಮೀ ಯೋಜನೆಗೆ ಯಾರು ಅರ್ಹರು ಎನ್ನುವ ಬಗ್ಗೆ ಕೆಲವು ಮಾನದಂಡಗಳನ್ನು ಪರಿಚಯಿಸಲಾಗಿತ್ತು. ಸರ್ಕಾರದ ನಿಯಮಗಳನ್ನು ಮೀರಿ ಗೃಹಲಕ್ಷ್ಮಿ ಸ್ಕೀಂ ನ ಲಾಭವನ್ನು ಪಡೆಯುತ್ತಿರುವಂತಹವರನ್ನು ಸರ್ಕಾರ ತನ್ನ ಗಮನಕ್ಕೆ ತೆಗೆದುಕೊಂಡಿದೆ. ಅನರ್ಹರು ಕೂಡ ಗೃಹ ಲಕ್ಷ್ಮಿ ಹಣವನ್ನು ಪಡೆಯುತ್ತಿದ್ದಾರೆ.
ಸದ್ಯ ರಾಜ್ಯದಲ್ಲಿ ಸರ್ಕಾರವು GST ಹಾಗೂ TAX ಪಾವತಿದಾರರನ್ನು ಈಗಾಗಲೇ ಗುರುತಿಸಿದೆ. ಆದಾಯ ತೆರಿಗೆ ಪಾವತಿದಾರರು ಗೃಹಲಕ್ಷ್ಮೀ ಯೋಜನೆಗೆ ಅರ್ಹರಲ್ಲ ಎಂಬುದು ಸರ್ಕಾರದ ಗಮನಕ್ಕೆ ಈಗಾಗಲೇ ಬಂದಿದೆ. ಆದಾಯ ತೆರಿಗೆ ಪಾವತಿದಾರರು ಗೃಹಲಕ್ಷ್ಮಿ ಕಂತಿನ ಲಾಭವನ್ನು ಈಗಾಗಲೇ ಪಡೆಯುತ್ತಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರವು ಕಠಿಣ ಕ್ರಮವನ್ನು ಕೈಗೊಂಡಿದೆ. ಯಾರೆಲ್ಲಾ ಫಲಾನುಭವಿಗಳು GST ಹಾಗೂ TAX ಅನ್ನು ಪಾವತಿಸುತ್ತಿರುವವರೋ ಅಂತಹವರನ್ನು ಅರ್ಹರ ಪಟ್ಟಿಯಿಂದ ತೆಗೆದು ಹಾಕಿದೆ. ಇನ್ಮುಂದೆ ಆದಾಯ ತೆರಿಗೆ ಪಾವತಿಸುವವರು ಗೃಹಲಕ್ಷ್ಮೀ ಸ್ಕೀಂನ ಲಾಭವನ್ನು ಪಡೆಯಲು ಸಾಧ್ಯವಿಲ್ಲ.
ಇತರೆ ವಿಷಯಗಳು
300 ಯೂನಿಟ್ ಉಚಿತ ವಿದ್ಯುತ್ ಪಡೆಯಲು ಅರ್ಜಿ ಆಹ್ವಾನ: ನೋಂದಣಿಗೆ ಹೊಸ ವೆಬ್‌ಸೈಟ್ ಬಿಡುಗಡೆ
ಏಪ್ರಿಲ್ ತಿಂಗಳಲ್ಲಿ ರದ್ದಾದ BPL ಕಾರ್ಡ್ ಲಿಸ್ಟ್ ಬಿಡುಗಡೆ! ಡೈರೆಕ್ಟ್ ಲಿಂಕ್ ಇಲ್ಲಿದೆ