ಹಲೋ ಸ್ನೇಹಿತರೇ, ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಮೊದಲು ರಾಜ್ಯದ ಪ್ರತಿ ಮಹಿಳೆಗೆ ತಿಂಗಳಿಗೆ 2000 ರೂ. ಹಣ ನೀಡಲಾಗುತ್ತಿತ್ತು. ಇನ್ಮುಂದೆ ಈ 2,000 ಹಣ ಪಡೆಯಲು ಮಹಿಳೆಯರು ಈ ಕೆಲಸ ಮಾಡುವುದು ಕಡ್ಡಾಯವಾಗಿದೆ. ಯಾವುದು ಆ ಕೆಲಸ ಎಂಬ ಈ ಲೇಖನದಲ್ಲಿ ತಿಳಿಯಿರಿ.
ನಂತರ ಅಧಿಕಾರಕ್ಕೆ ಬಂದ ಮೇಲೆ ಸರ್ಕಾರದ ಆರ್ಥಿಕ ಸ್ಥಿತಿ & ಎಲ್ಲಾ ಆಗು ಹೋಗುಗಳನ್ನು ಚರ್ಚಿಸಿ ಕುಟುಂಬದ ಯಜಮಾನಿಯ ಖಾತೆಗೆ 2,000 ರೂ. ಹಣವನ್ನು ಜಮಾ ಮಾಡುವುದಾಗಿ ಹೇಳಿತು. ಅದರಂತೆಯೇ ಇಲ್ಲಿಯ ವರೆಗೂ ಒಟ್ಟು 10 ಕಂತುಗಳ ಹಣವನ್ನು ಗೃಹಲಕ್ಷ್ಮಿ ಯೋಜನೆಯಲ್ಲಿ ರಾಜ್ಯದ ಮಹಿಳೆಯರಿಗೆ ನೀಡಲಾಗಿದೆ. ಈಗ ಲೋಕಸಭಾ ಚುನಾವಣೆಯ ಅಂಗವಾಗಿ ಈ ತಿಂಗಳ ಹಣವು ಸ್ವಲ್ಪ ತಡವಾಗಿ ಮಹಿಳೆಯರ ಖಾತೆಗೆ ಜಮೆಯಾಗಿದೆ. ಆದರೆ ರಾಜ್ಯ ಸರ್ಕಾರ 11 ನೇ ಕಂತಿನ ಹಣವನ್ನು ಬಿಡುಗಡೆ ಮಾಡಿದ ಬೆನ್ನಲ್ಲೇ 11 ನೇ ಕಂತಿನ ಹಣವನ್ನು ಕಡ್ಡಾಯವಾಗಿ ಈ ಕೆಲಸ ಮಾಡಬೇಕು ಎಂದು ತಿಳಿಸಲಾಗಿದೆ.
Contents
ಈಗಾಗಲೇ 11ನೇ ಕಂತಿನ ಹಣ ಬಿಡುಗಡೆ :-
ಜೂನ್ ತಿಂಗಳ 2ನೇ ವಾರದಲ್ಲಿ ಹಲವಾರು ಮಹಿಳೆಯರಿಗೆ 11ನೇ ಕಂತಿನ ಗೃಹಲಕ್ಷ್ಮಿ ಯೋಜನೆಯ ಹಣ ಜಮೆಯಾಗಿದೆ. ಇನ್ನು 11 ನೇ ಕಂತಿನ ಗೃಹಲಕ್ಷ್ಮಿ ಯೋಜನೆಯ ಹಣ ಬರದಿದ್ದವರು ಒಂದೆರಡು ದಿನಗಳ ಕಾಲ ಕಾಯಬೇಕಾಗುತ್ತದೆ. ಜೂನ್ ತಿಂಗಳ ಕೊನೆಯೊಳಗೆ ರಾಜ್ಯ ಸರ್ಕಾರವು ರಾಜ್ಯದ ಎಲ್ಲ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಹಣ ಜಮಾ ಮಾಡುತ್ತದೆ.
ಈ ಕೆಳಗಿನ ಕಾರಣಗಳಿಂದ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗುತ್ತಿಲ್ಲ :-
- ನೀವು ಅರ್ಜಿಯಲ್ಲಿ ನಮೂದಿಸಿರುವ ಹೆಸರು ಹಾಗೂ ನಿಮ್ಮ ಆಧಾರ್ ಕಾರ್ಡ್ & ಬ್ಯಾಂಕ್ ಗೆ ನೀಡಿರುವ ಹೆಸರು ಒಂದೇ ಆಗಿರಬೇಕು. ಯಾವುದೇ ಸ್ಪೆಲ್ಲಿಂಗ್ ಮಿಸ್ಟೆಕ್ಸ್ ಕಂಡುಬಂದರೆ ಗೃಹ ಲಕ್ಷ್ಮಿ ಯೋಜನೆಯ ಹಣ ಬರುವುದಿಲ್ಲ.
- ನಿಮ್ಮ ಬ್ಯಾಂಕ್ ಖಾತೆಗೆ E-KYC ಮಾಡಿಸದೆ ಇದ್ದಲ್ಲಿ ಸಹ ನೀವು ನೀವು ಹಣ ಪಡೆಯಲು ಸಾಧ್ಯವಿಲ್ಲ.
- ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಿಡಿಂಗ್ ಮಾಡಿಸದೆ ಇದ್ದರೆ ನಿಮಗೆ ಗೃಹ ಲಕ್ಷ್ಮಿ ಯೋಜನೆಯ ಹಣ ಬರುವುದಿಲ್ಲ.
ಈ ಎಲ್ಲಾ ಸಮಸ್ಯೆಗಳನ್ನೂ ಪರಿಹರಿಸಿದ ನಂತರ ಎಲ್ಲಾ ಅಪ್ಡೇಟ್ ಗಳನ್ನು ನಿಮ್ಮ ಹತ್ತಿರದ ನ್ಯಾಯ ಬೆಲೆ ಅಂಗಡಿಯ ಕಾರ್ಯಕರ್ತರಿಗೆ ಮಾಹಿತಿ ನೀಡುವ ಮೂಲಕ ನೀವು ಗೃಹ ಲಕ್ಷ್ಮಿ ಯೋಜನೆಯ ಹಣವನ್ನು ಪಡೆಯಲು ಸಾಧ್ಯವಾಗುತ್ತದೆ.
ಇತರೆ ವಿಷಯಗಳು
ರೈತರ ಖಾತೆಗೆ ₹3000 ಜಮಾ: ಸಚಿವ ಕೃಷ್ಣ ಬೈರೇಗೌಡ ಮಾಹಿತಿ
ಹೆಣ್ಣು ಮಗುವಿನ ಹೆಸರಿನಲ್ಲಿ ತೆರೆಯಿರಿ ಸುಕನ್ಯಾ ಸಮೃದ್ಧಿ ಖಾತೆ! ಸಿಗಲಿದೆ 70 ಲಕ್ಷ