rtgh

ಗೃಹಲಕ್ಷ್ಮಿಯರಿಗೆ ಖುಷಿ ಸುದ್ದಿ.! ಸರ್ಕಾರ ಖಾತೆಗೆ ಖಾತೆಗೆ ಜಮೆ ಮಾಡಲಿದೆ ₹6000 ಹಣ

gruhalakshmi scheme status
Share

ಹಲೋ ಸ್ನೇಹಿತರೇ, ರಾಜ್ಯದ ಗೃಹಲಕ್ಷ್ಮಿಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಶುಭ ಸುದ್ದಿ ನೀಡಿದ್ದಾರೆ. 2 ತಿಂಗಳಿನಿಂದ ಖಾತೆ ಸೇರದೆ ಇರುವ ಗೃಹಲಕ್ಷ್ಮಿ ಹಣ  ಯಾವಾಗ ಬಿಡುಗಡೆಯಾಗಲಿದೆ ಎನ್ನುವ ಸುಳಿವು ಮಾಹಿತಿಯನ್ನು ತಿಳಿಸಿದ್ದಾರೆ. ಇದರ ಬಗ್ಗೆ ಸಚಿವೆ ಏನು ಹೇಳಿದ್ದಾರೆ ಎಂಬ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಲೇಖನದಲ್ಲಿ ತಿಳಿಯಿರಿ.

gruhalakshmi scheme status

ಚುಣಾವಣಾ ಸಮಯದಲ್ಲಿ ರಾಜ್ಯ ಸರ್ಕಾರ 5 ಮಹತ್ವವಾದ ಗ್ಯಾರಂಟಿಗಳನ್ನು ರಾಜ್ಯದ ಜನರಿಗೆ ನೀಡಿತ್ತು, ಅದರಲ್ಲಿ ಗೃಹಲಕ್ಷ್ಮಿ ಯೋಜನೆ ಕೂಡ ಒಂದು, ಗೃಹಲಕ್ಷ್ಮಿ ಹಣದಿಂದ ಹಲವರಿಗೆ ಸಹಾಯ ಆಗುತ್ತಿದೆ ಆದರೂ, ಹಣ ಸರಿಯಾದ ಸಮಯಕ್ಕೆ ಖಾತೆ ಸೇರುತ್ತಿಲ್ಲ. ಈ ಕಾರಣದಿಂದ ರಾಜ್ಯದ ಜನ ಬೇಸರಗೊಂಡಿದ್ದು, ಹಣ ತಮ್ಮ ಖಾತೆಗೆ ಸೇರುವುದು ಯಾವಾಗ ಎಂದು ಎದುರು ನೋಡುತ್ತಿದ್ದಾರೆ.  

ಈ ಗ್ಯಾರಂಟಿ ಜಾರಿಯಾದಾಗಿನಿಂದ ಹಣ ವಿಳಂಬ ವಾಗಿರುವುದು ಇದೇ ಮೊದಲೇನಲ್ಲ. ಈ ಮುಂಚೆ ಕೂಡ ಹೀಗೆಯೇ ಆಗಿತ್ತು. ಆಗಸ್ಟ್‌ ತಿಂಗಳಲ್ಲಿ ಬಿಡುಗಡೆಯಾಗಿದ್ದ ಹಣ ಕೇಬಲ ಜೂನ್‌ ತಿಂಗಳ ಹಣವನ್ನಷ್ಟೆ ಖಾತೆಗೆ ಜಮೆ ಮಾಡಿತ್ತು. 

ಪ್ರತಿ ತಿಂಗಳಿಗೊಮ್ಮೆ ಖಾತೆ ಸೇರಬೇಕಿದ್ದ ಗೃಹಲಕ್ಷ್ಮಿ ಹಣ ಇದೀಗ ಮೂರು ತಿಂಗಳು ವಿಳಂಬವಾಗುತ್ತಿದೆ, ಜನ ಅಂತೂ ದುಡ್ಡು ಈ ತಿಂಗಳು ಬರುತ್ತೆ, ಇನ್ನೇನು ಮುಂದಿನ ತಿಂಗಳು ಬರಬಹುದು ಎಂದು ಕಾದು ಕಾದು ಸುಸ್ತಾಗಿದ್ದಾರೆ.

ಜುಲೈ ತಿಂಗಳು ಹಾಗೂ ಆಗಸ್ಟ್‌ ತಿಂಗಳಿನ ಗೃಹಲಕ್ಷ್ಮಿ ಹಣ ಇನ್ನೂ ಗೃಹಲಕ್ಷ್ಮಿಯರ ಖಾತೆ ಸೇರಬೇಕಿದೆ. ಈಗ ಸಪ್ಟೆಂಬರ್‌ ತಿಂಗಳ ಮಧ್ಯದಲ್ಲಿದ್ದು, ಈ ತಿಂಗಳ ಹಣ ಸೇರಿಸಿದರೆ, ಒಟ್ಟು ಮೂರು ತಿಂಗಳ ಹಣ ಗೃಹಲಕ್ಷ್ಮಿಯರ ಖಾತೆ ಸೇರಬೇಕಿದೆ. ಅಂದರೆ ಒಟ್ಟು ರೂ. 6000 ಹಣ ಗೃಹಲಕ್ಷ್ಮಿಯರ ಖಾತೆ ಸೇರಬೇಕಿದೆ.

ಇದೀಗ, ಮೂರು ತಿಂಗಳ ಹಣದ ಬಿಡಿಗಡೆಯ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಮಹತ್ವದ ಸುಳಿವು ನೀಡಿದ್ದಾರೆ. ಶೀಘ್ರವೇ ಗೃಹಿಣಿಯರ ಖಾತೆಗೆ ಹಣ ಜಮೆ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ. 

ಇತರೆ ವಿಷಯಗಳು

ಗ್ರಾಹಕರೇ ಕೊನೆ ಅವಕಾಶ.! ಪಿಎಂ ಉಚಿತ ವಿದ್ಯುತ್ ಯೋಜನೆಗೆ ಇಂದೇ ಅರ್ಜಿ ಹಾಕಿ

ನಿರುದ್ಯೋಗಿಗಳಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್! ಯುವನಿಧಿ ಭತ್ಯೆ ಜೊತೆ ​ಉದ್ಯೋಗ


Share

Leave a Reply

Your email address will not be published. Required fields are marked *