rtgh
Headlines

ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಸ್ಥಗಿತವಾಗುತ್ತಾ? ಇಲ್ಲಿದೆ ಸಿಎಂ ಸ್ಪಷ್ಟನೆ..!

Guarantee scheme big update
Share

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಜಾರಿಯಿಂದಾಗಿ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗಳಿಸುವ ಭರವಸೆಯಲ್ಲಿದ್ದ ಕಾಂಗ್ರೆಸ್ ಪಕ್ಷಕ್ಕೆ ನಿರಾಸೆಯಾಗಿದೆ. ಇದರಿಂದಾಗಿ ಗ್ಯಾರಂಟಿ ಯೋಜನೆಗಳನ್ನು ಬಂದ್‌ ಮಾಡಬೇಕೆಂಬ ಚರ್ಚೆ ನಡೆಯುತ್ತಿದೆ. ಹೆಚ್ಚಿನ ಮಾಹಿತಿ ತಿಳಿಯಲು ಲೇಖನವನ್ನು ತಪ್ಪದೇ ಕೊನೆವರೆಗೂ ಓದಿ.

Guarantee scheme big update

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರು ಹಾಗೂ ಮುಖಂಡರು ಕೂಡ ಗ್ಯಾರಂಟಿ ಯೋಜನೆ ನಿಲ್ಲಿಸುವ ಬಗ್ಗೆ ಒತ್ತಾಯಿಸಿದ್ದಾರೆ. ಬಿಜೆಪಿ ಸರ್ಕಾರದ ಪರವಾಗಿ ಜನರು ಮತ ಹಾಕಿದ್ದಾರೆ. ಆದ್ದರಿಂದ, ಈ ಗ್ಯಾರಂಟಿ ಯೋಜನೆ ನಿಲ್ಲಿಸುವುದೇ ಒಳ್ಳೆಯದು ಎಂದು ಮೈಸೂರು -ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ KPCC ವಕ್ತಾರ ಎಂ. ಲಕ್ಷ್ಮಣ ಹೇಳಿದ್ದಾರೆ. ರಾಜ್ಯದ ಜನತೆಗೆ ಕಾಂಗ್ರೆಸ್ ಗ್ಯಾರಂಟಿ ಇಷ್ಟವಾಗಿಲ್ಲ ಎಂಬುದನ್ನು ಫಲಿತಾಂಶದ ಮೂಲಕ ತೋರಿಸಿದ್ದಾರೆ ಎಂದಿದ್ದಾರೆ.

ಇದನ್ನೂ ಸಹ ಓದಿ: ಆದಾಯ ತೆರಿಗೆಯಲ್ಲಿ ಬಿಗ್‌ ಟ್ವಿಸ್ಟ್!‌ ಉದ್ಯೋಗಸ್ಥರ ಖಾತೆಯಿಂದ ಹೋಗಲಿದೆ ಡಬಲ್‌ ಮೊತ್ತ

ನಮ್ಮ ಜನರಿಗೆ ಗ್ಯಾರಂಟಿ ಯೋಜನೆ ಇಷ್ಟವಾಗಿಲ್ಲ. ಹೀಗಾಗಿ, ಗ್ಯಾರಂಟಿ ನಿಲ್ಲಿಸುವುದೇ ಒಳ್ಳೆಯದು ಎನ್ನಲಾಗಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಗ್ಯಾರಂಟಿ ಯೋಜನೆಗಳ ಬಗ್ಗೆ ಮರು ಪರಿಶೀಲನೆ ನಡೆಸಬೇಕು ಎಂದಿದ್ದಾರೆ. ಆಡಳಿತ ಪಕ್ಷದ ಅನೇಕ ಶಾಸಕರು ಕೂಡ ಗ್ಯಾರಂಟಿ ಯೋಜನೆ ಸ್ಥಗಿತದ ಬಗ್ಗೆ ಹೇಳಿಕೆ ನೀಡಿದ್ದು, CM ಸೇರಿದಂತೆ ಅನೇಕರು ಗ್ಯಾರಂಟಿ ಯೋಜನೆ ಮುಂದುವರೆಸುವ ಬಗ್ಗೆ ಸ್ಪಷ್ಟಪಡಿಸಿದ್ದಾರೆ.

ಇತರೆ ವಿಷಯಗಳು

ಇಂದಿನಿಂದ 4 ದಿನದವರೆಗೆ ರಾಜ್ಯದಲ್ಲಿ ಭಾರೀ ಗಾಳಿ-ಮಳೆ! ಹವಾಮಾನ ಇಲಾಖೆ ಮುನ್ನೆಚ್ಚರಿಕೆ

ಉಚಿತ ಆಧಾರ್ ಕಾರ್ಡ್ ಅಪ್ಡೇಟ್‌ಗೆ ಗಡುವು ವಿಸ್ತರಣೆ.! ಕೇಂದ್ರದಿಂದ ಹೊಸ ದಿನಾಂಕ ನಿಗದಿ


Share

Leave a Reply

Your email address will not be published. Required fields are marked *