rtgh
Headlines

ಇನ್ನು ಇಷ್ಟು ವರ್ಷ ಮಾತ್ರ 5 ಗ್ಯಾರಂಟಿ ಯೋಜನೆಗಳು ಚಾಲ್ತಿ!

Guarantee scheme Karnataka
Share

ರಾಜ್ಯದಲ್ಲಿ 5 ಗ್ಯಾರಂಟಿಗಳೂ ಸಹ ಮುಂದುವರೆಯಲಿವೆ, ಇದರ ಬಗ್ಗೆ ಯಾವುದೇ ರೀತಿಯ ಅನುಮಾನಗಳು ಬೇಡ. ಅವು ಬಡವರಿಗೆ ಶಕ್ತಿಯನ್ನು ತುಂಬುವ ಕಾರ್ಯಕ್ರಮವಾಗಿರುವುದರಿಂದ ಈ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Guarantee scheme Karnataka

ರಾಜ್ಯದಲ್ಲಿ 5 ಗ್ಯಾರಂಟಿಗಳೂ ಸಹ ಮುಂದುವರೆಯಲಿವೆ, ಇದರ ಬಗ್ಗೆ ಯಾವುದೇ ರೀತಿಯ ಅನುಮಾನಗಳು ಬೇಡ. ಅವು ಬಡವರಿಗೆ ಶಕ್ತಿಯನ್ನು ತುಂಬುವ ಕಾರ್ಯಕ್ರಮವಾಗಿರುವುದರಿಂದ ಈ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದರು.

ಈ ಬಾರಿ ಲೋಕಸಭೆಯಲ್ಲಿ ಒಂದು ಸ್ಥಾನದಿಂದ 9 ಸ್ಥಾನಗಳನ್ನು ಪಡೆದಿದ್ದೇವೆ. ನಮ್ಮ ನಿರೀಕ್ಷೆಯಷ್ಟು ಫಲಿತಾಂಶವು ಬಂದಿಲ್ಲ. ಒಂದರಿಂದ 9ನೇ ಸ್ಥಾನಕ್ಕೇರಿದ್ದು, ಕಳೆದ ಬಾರಿಗಿಂತ 13% ಹೆಚ್ಚು ಮತಗಳ ಹಂಚಿಕೆಯು ನಮ್ಮ ಪರವಾಗಿದೆ. ಹಾಗೆಂದು ನಮ್ಮ ಬೆನ್ನು ತಟ್ಟಿಕೊಳ್ಳುತ್ತಿಲ್ಲ. ನಮ್ಮ ಫಲಿತಾಂಶವು ಕಳೆದ ಬಾರಿಗಿಂತ ಉತ್ತಮವಾಗಿದೆ ಆದರೆ ನಿರೀಕ್ಷೆಯಂತೆ ಆಗಿಲ್ಲ.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ವಿರುದ್ಧ ದಾಖಲಾಗಿರುವ ಫೋಕ್ಸೋ ಪ್ರಕರಣದ ದೂರು ನೀಡಿರುವವರು ಯಾರು? ಸರ್ಕಾರ ಅಲ್ಲ, ಖಾಸಗಿಯ ವ್ಯಕ್ತಿ ದೂರು ನೀಡಿದ್ದು ಹೌದಲ್ವಾ? ಹೀಗಿರುವಾಗ ದ್ವೇಷದ ರಾಜಕಾರಣ ಎಲ್ಲಿದೆ? ಕಾನೂನು ರೀತಿಯ ಕೆಲಸವನ್ನು ಮಾಡುವ ಪೋಲೀಸರ ಕೆಲಸದಲ್ಲಿ ಹಸ್ತಕ್ಷೇಪವನ್ನು ಮಾಡುವುದಿಲ್ಲ. ನ್ಯಾಯಾಲಯದ ಆದೇಶವನ್ನು ಎಲ್ಲರೂ ಒಪ್ಪಿ ಅದರಂತೆಯೇ ನಡೆದುಕೊಳ್ಳಬೇಕಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದರು.

ಅಸಂಘಟಿತ ವಲಯದ ಕಾರ್ಮಿಕರಿಗೆ ಬಂಪರ್!‌ ಪ್ರತಿ ತಿಂಗಳು ಸಿಗತ್ತೆ 3 ಸಾವಿರ ಪಿಂಚಣಿ

ʼಆವಾಸ್‌ ಯೋಜನೆʼಯಡಿ ಮನೆ ಪಡೆಯಲು ಈ ಹೊಸ ದಾಖಲೆಗಳು ಬೇಕೆ ಬೇಕು!


Share

Leave a Reply

Your email address will not be published. Required fields are marked *