rtgh

ಮುಂದಿನ 5 ದಿನ ಭಾರೀ ಮಳೆಯ ಆರ್ಭಟ! ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್

heavy rain alert
Share

ಹಲೋ ಸ್ನೇಹಿತರೇ, ಮುಂದಿನ 5 ದಿನಗಳ ಕಾಲ ಮುಂಗಾರು ಮಳೆ ಆರ್ಭಟ ಶುರು ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಅನ್ನು ಘೋಷಿಸಿದೆ. ಬೆಂಗಳೂರು, ಶಿವಮೊಗ್ಗ, ಉಡುಪಿ ಸೇರಿದಂತೆ ವಿವಿಧಡೆ ಭಾರಿ ಮಳೆ. ರಾಜ್ಯದಲ್ಲಿ ಮುಂಗಾರು ಪ್ರವೇಶಿಸಿದ್ದು ಮುಂಗಾರು ಮಳೆ ಆರಂಭವಾಗಿದ್ದು ರೈತರಿಗೆ ಬೀಜ ಬಿತ್ತುವ ಸಮಯದಲ್ಲಿ, ಈ ಸಮಯದಲ್ಲಿ ಮಳೆ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು ರೈತರಿಗೆ ತುಂಬಾ ಸಂತೋಷವಾಗಿದೆ.

heavy rain alert

ರೈತರಿಗೆ ಇದರಿಂದ ತುಂಬಾ ಒಂದು ಉಪಯುಕ್ತವಾಗುವುದು ಮತ್ತು ಬೀಜ ಬಿತ್ತುವ ಸಮಯದಲ್ಲಿ ಇದರಿಂದ ರೈತರಿಗೆ ಬಹಳ ಉಪಯುಕ್ತವಾಗಲಿದೆ ಮತ್ತು ಬಹಳಷ್ಟು ಕಡೆ ಮಳೆ ಬೆಳೆ ಆಗದ ಕಾರಣ ಈ ಹಿಂದೆ ಹಲವು ವರ್ಷದ ಹಿಂದೆ ಬಂದಿತ್ತು ರಾಜ್ಯಕ್ಕೆ ಇದಕ್ಕಾಗಿ ಈಗ ರಾಜ್ಯದಲ್ಲಿ ಮುಂಗಾರು ಮಳೆ ಪ್ರವೇಶಿಸಿದ್ದು, ರೈತರ ಮುಖದಲ್ಲಿ ಮಂದಹಾಸ ಬಂದಂತಾಗಿದೆ.

ಮಳೆ ತನ್ನ ಆರ್ಭಟ ತೋರಿಸುತ್ತಿದೆ, ಎಲ್ಲೆಲ್ಲೂ ಮಳೆಯ ಬಗ್ಗೆಯೇ ಚರ್ಚೆ ನಡೆಯುತ್ತಿದೆ. ಈ ರೀತಿ ಮಳೆಯ ಅಬ್ಬರದ ನಡುವೆ ಮತ್ತೊಂದು ಸಿಹಿಸುದ್ದಿ ಇದೀಗ ಸಿಕ್ಕಿದ್ದು, ಮುಂದಿನ 5 ದಿನಗಳ ಕಾಲ ಕರ್ನಾಟಕದ ಈ ಪ್ರದೇಶಗಳಿಗೆ ಭರ್ಜರಿ ಮಳೆಯ ಸಿಂಚನ ಗ್ಯಾರಂಟಿ ಆಗಿದೆ. ಹಾಗಾದ್ರೆ ಯಾವೆಲ್ಲಾ ಜಿಲ್ಲೆಗಳಲ್ಲಿ ಭರ್ಜರಿ ಮಳೆ ಆಗಲಿದೆ? ಮುಂದೆ ಓದಿ.

ಮಳೆ ಬೇಕು, ಮಳೆ ಚೆನ್ನಾಗಿ ಬಂದರೆ ಅಲ್ವಾ ಮನುಷ್ಯರು ನೆಮ್ಮದಿಯಾಗಿ ಜೀವನ ಮಾಡೋಕೆ ಆಗೋದು? ಭಾರತದಲ್ಲಿ ಅದ್ರಲ್ಲೂ ಕರ್ನಾಟಕದಲ್ಲಿ ಪಶ್ಚಿಮ ಘಟ್ಟಗಳ ಕಾರಣಕ್ಕೆ ಉತ್ತಮವಾಗಿ ಮಳೆ ಬೀಳುತ್ತದೆ. ಆದರೂ ಮನುಷ್ಯ ಮಾಡಿಕೊಂಡ ತಪ್ಪುಗಳಿಗೆ ಮಳೆಯ ಮೋಡಗಳು ಕೂಡ ಕಳೆದ 4-5 ತಿಂಗಳು ನಾಪತ್ತೆ ಆಗಿದ್ದವು. ಪ್ರಕೃತಿ ಮೇಲೆ ಮನುಷ್ಯರು ದೌರ್ಜನ್ಯ ನಡೆಸುತ್ತಿರುವ ಕಾರಣಕ್ಕೆ ಹೀಗೆ ಆಗಿದೆ ಎಂದು ವಿಜ್ಞಾನಿಗಳು ಹೇಳಿದ್ದರು. ಹೀಗಿದ್ದಾಗಲೇ ಮತ್ತೆ ಭರ್ಜರಿಯಾಗಿ ಮಳೆ ಆರಂಭವಾಗಿದೆ. ಯಾವೆಲ್ಲಾ ಜಿಲ್ಲೆಗಳಲ್ಲಿ ಮುಂದಿನ 5 ದಿನ ಮಳೆ ಬರಲಿದೆ? ಮಾಹಿತಿಗಾಗಿ ಮುಂದೆ ಓದಿ.

ಇದನ್ನೂ ಸಹ ಓದಿ : ಚಿನ್ನಕ್ಕೆ ಬಂತು ವಜ್ರದ ಬೆಲೆ…! ಒಂದೇ ದಿನದಲ್ಲಿ ಭಾರೀ ಏರಿಕೆ

ಈ ಜಿಲ್ಲೆಗಳಿಗೆ ಭಾರಿ ಮಳೆ:

ಈಗಿರುವ ಮಳೆ ಮುನ್ಸೂಚನೆ ಪ್ರಕಾರ ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು & ಉಡುಪಿ, ಚಾಮರಾಜನಗರ, ಮಂಡ್ಯ, ಮಂಗಳೂರು, ಉತ್ತರ ಕನ್ನಡ, ತುಮಕೂರು ಮತ್ತೆ ಹಾಸನ, ಚಿತ್ರದುರ್ಗ, ಬೆಳಗಾವಿ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಿಗೆ ಭರ್ಜರಿ ಮಳೆಯ ಬಗ್ಗೆ ಮುನ್ನೆಚ್ಚರಿಕೆ ನೀಡಲಾಗಿದೆ. ಹಾಗೇ ಉತ್ತರ ಕರ್ನಾಟಕದಲ್ಲೂ ಮಳೆ ಅಬ್ಬರ ತೋರಿಸಲಿದೆ ಎಂದು ಹೇಳಲಾಗಿದ್ದು, ಉತ್ತರ ಕರ್ನಾಟಕದ ವಿಜಯಪುರ, ಕಲಬುರಗಿ, ರಾಯಚೂರು ಸೇರಿ ಯಾದಗಿರಿ, ಬೀದರ್, ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಕೊಪ್ಪಳ, ಧಾರವಾಡ, ಗದಗ ಜಿಲ್ಲೆಗಳಲ್ಲೂ ಮಳೆರಾಯ ಅಬ್ಬರಿಸಲಿದ್ದಾನೆ.

ಬೆಂಗಳೂರಿಗೆ ಕೂಡ ಭಾರಿ ಮಳೆ:

ರಾಜಧಾನಿ ಬೆಂಗಳೂರಲ್ಲಿ ಕಳೆದ 1 ವಾರದಿಂದ ನಿರಂತರವಾಗಿ ಮಳೆ ಬೀಳುತ್ತಿದೆ. ಹೀಗಾಗಿ, ಮುಂದಿನ ಕೆಲವು ದಿನಗಳ ಕಾಲ ಇದೇ ರೀತಿಯಾಗಿ ಮಳೆ ಅಬ್ಬರಿಸುವ ಮುನ್ಸೂಚನೆ ಇದೆ. ಹಾಗೇ ಮತ್ತೊಂದು ಕಡೆ ಬೆಂಗಳೂರಿನಲ್ಲಿ ಮಳೆಯಿಂದ ಎದುರಾಗಬಹುದಾದ ಸಮಸ್ಯೆಗಳ ಕುರಿತು ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ. ಮುಂದಿನ 24 ಗಂಟೆ ಅವಧಿಯಲ್ಲಿ ಭಾರಿ ಮಳೆ ಬರುವ ಸಾಧ್ಯತೆ ಇದೆ ಅಂತ ಮುನ್ನೆಚ್ಚರಿಕೆ ನೀಡಲಾಗಿದೆ. ಹೀಗಾಗಿ ಮನೆಯಿಂದ ಹೊರಗೆ ಹೋಗುವಾಗ ವೆದರ್ ರಿಪೋರ್ಟ್ ಪರಿಶೀಲನೆ ಮಾಡಿ ಹೊರಗೆ ಹೋರಟರೆ ಉತ್ತಮ. ಹಾಗೇ ಮಳೆ ಬರುವಾಗ ವಾಹನ ಚಾಲನೆ ಮಾಡುವುದು ಅಥವಾ ಮರಗಳ ಕೆಳಗೆ ನಿಲ್ಲುವುದು ಮಾಡಬೇಡಿ.

ಇತರೆ ವಿಷಯಗಳು:

ಕಳೆದ ವಾರಕ್ಕಿಂತ ರೇಟ್‌ ಡಬಲ್!‌ ಇಂದಿನಿಂದ ಟೊಮೊಟೊ ಮುಟ್ಟಂಗಿಲ್ಲ

ನಕಲಿ ರೇಷನ್ ಕಾರ್ಡುಗಳಿಗೆ ಬ್ರೇಕ್! ಖಡಕ್ ವಾರ್ನಿಂಗ್ ಕೊಟ್ಟ ಸರ್ಕಾರ

ಈ ರೂಲ್ಸ್ ಫಾಲೋ ಮಾಡಿದ್ರೆ ಮಾತ್ರ ಇನ್ಮುಂದೆ ಗೃಹಲಕ್ಷ್ಮಿ ಹಣ


Share

Leave a Reply

Your email address will not be published. Required fields are marked *