rtgh
Headlines

ಇಂದು ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರೀ ಮಳೆ! ಹವಮಾನ ವರದಿ

heavy rain alert
Share

ಹಲೋ ಸ್ನೇಹಿತರೇ, ಕರ್ನಾಟಕದ 16ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗಲಿದೆ.

heavy rain alert

ಇಂದು ಬೆಂಗಳೂರು ಸೇರಿ ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗಲಿದೆ. ಬೀದರ್​ನಲ್ಲಿ 38.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಹಗುರ ಮಳೆಯಾಗುವ ಸಾಧ್ಯತೆ ಇದೆ.

ಎಚ್​ಎಎಲ್​ನಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 31.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 33.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 29.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 35.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇದನ್ನೂ ಸಹ ಓದಿ : ಜೂನ್‌ ನಿಂದ ಕಟ್ಟಬೇಕು ಡಬಲ್‌ ತೆರಿಗೆ! ಇಲಾಖೆಯಿಂದ ಹೊಸ ನಿಯಮ ಜಾರಿ

ವಿಜಯಪುರದಲ್ಲಿ 35.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 35.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 30.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕಲಬುರಗಿಯಲ್ಲಿ 37.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 27.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 30.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಚಿಕ್ಕಮಗಳೂರಿನಲ್ಲಿ 28.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಿತ್ರದುರ್ಗದಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 27.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇತರೆ ವಿಷಯಗಳು:

ಇ‌ನ್ಮುಂದೆ ಉಚಿತ ಕರೆಂಟ್ ಬಿಲ್​ನಿಂದ ಆಧಾರ್ ಡೀಲಿಂಕ್ ಮಾಡುವುದು ಇನ್ನೂ ಸುಲಭ!

ಜೂನ್ 1 ರಿಂದ ಡಿಎಲ್‌ಗಾಗಿ ಆರ್‌ಟಿಒಗೆ ಭೇಟಿ ನೀಡುವ ಅಗತ್ಯವಿಲ್ಲ! ಹೊಸ ನಿಯಮ

ಜೂನ್‌ನಲ್ಲಿ ಬ್ಯಾಂಕ್‌ಗಳಿಗೆ ಭರ್ಜರಿ ರಜೆ! ಇಷ್ಟು ದಿನ ಸಿಗಲ್ಲ ಬ್ಯಾಂಕ್‌ ಸೇವೆ


Share

Leave a Reply

Your email address will not be published. Required fields are marked *