rtgh
Headlines

ʻHSRPʼ ನಂಬರ್ ಪ್ಲೇಟ್ ಅಳವಡಿಸಲು ಸೆ.15 ಕೊನೆಯ ದಿನ! ಇಲ್ಲದಿದ್ದರೆ ದಂಡ ಫಿಕ್ಸ್

hsrp number plate last date
Share

ಹಲೋ ಸ್ನೇಹಿತರೇ, ರಾಜ್ಯದಲ್ಲಿ ಎಚ್​ಎಸ್​ಆರ್​ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಕಾಶ ನೀಡಲಾಗಿದೆ. ಎಚ್‌ಎಸ್‌ಆರ್‌ಪಿಗಳನ್ನು ಅಳವಡಿಸಲು ಸಾರಿಗೆ ಇಲಾಖೆ ಗಡುವನ್ನು ವಿಸ್ತರಿಸಿರುವುದು ಇದು ನಾಲ್ಕನೇ ಬಾರಿಯಾಗಿದೆ. ಹಿಂದಿನ ಗಡುವು ನವೆಂಬರ್ 17, 2023, ಫೆಬ್ರವರಿ 17, 2024 ಮತ್ತು ಮೇ 17, 2024 ಆಗಿತ್ತು.

hsrp number plate last date

HSRP ಗಳನ್ನು ಪಡೆಯದ ವಾಹನ ಮಾಲೀಕರು ದಂಡವನ್ನು ಪಾವತಿಸಬೇಕಾಗಬಹುದು ಅಥವಾ ಇತರ ದಂಡದ ಕ್ರಮವನ್ನು ಎದುರಿಸಬೇಕಾಗುತ್ತದೆ. 2019ರ ಏಪ್ರಿಲ್ 1ರ ಮೊದಲು ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ ಎಚ್‌ಎಸ್‌ಆರ್ಪಿ ಅಳವಡಿಸುವುದನ್ನು ಕಡ್ಡಾಯಗೊಳಿಸಿ ಸಾರಿಗೆ ಇಲಾಖೆ ಕಳೆದ ವರ್ಷ ಆಗಸ್ಟ್ನಲ್ಲಿ ಅಧಿಸೂಚನೆ ಹೊರಡಿಸಿತ್ತು.

ಹಳೆ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್‌ಎಸ್‌ಆರ್‌ಪಿ) ಅಳವಡಿಕೆಗೆ ಸೆಪ್ಟೆಂಬರ್‌ 15ರವರೆಗೆ ಗಡುವು ವಿಸ್ತರಿಸಲಾಗಿದೆ. 2019ರ ಏಪ್ರಿಲ್‌ 1ಕ್ಕೂ ಮುನ್ನ ನೋಂದಣಿಯಾಗಿರುವ ಎಲ್ಲಾ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಅಳವಡಿಸಬೇಕು.

ಇದನ್ನೂ ಸಹ ಓದಿ : ವಿದ್ಯಾರ್ಥಿಗಳಿಗೆ 24,000 ರೂ. ಸಂತೂರ್ ಸ್ಕಾಲರ್‌ಶಿಪ್‌! ಅರ್ಜಿ ಸಲ್ಲಿಕೆ ಆರಂಭ

ಪೊಲೀಸ್ ಇಲಾಖೆ ಜೊತೆಗೂಡಿ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಇಲ್ಲದ ವಾಹನಗಳಿಗೆ ದಂಡ ವಿಧಿಸಲು ನಿರ್ಧರಿಸಲಾಗಿದೆ. ಅವಧಿಯೊಳಗೆ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸದಿದ್ದರೆ 500 ರೂ.ನಿಂದ 1,000 ರೂ.ವರೆಗೆ ದಂಡ ವಿಧಿಸಲಿದೆ ಎಂದು ಹೇಳಲಾಗಿದೆ.

ಆನ್‌ಲೈನ್ ಮೂಲಕ ಅಳವಡಿಕೆ ಹೇಗೆ?

  • ಎಚ್‌ಎಸ್‌ಆರ್‌ಪಿ ಮೇಲೆ ಕ್ಲಿಕ್ ಮಾಡಿ
  • ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ
  • ನಂಬರ್ ಪ್ಲೇಟ್ ಅಳವಡಿಕೆಗೆ ಸ್ಥಳ ಆಯ್ದುಕೊಂಡರೆ ಅವರೇ ಬ೦ದು ಫಿಟ್ ಮಾಡಿಕೊಡುತ್ತಾರೆ
  • 2019ರ ಏಪ್ರಿಲ್ 1ಕ್ಕಿಂತ ಹಿಂದಿನ ವಾಹನಗಳು ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳಬೇಕು.

ಇತರೆ ವಿಷಯಗಳು:

ಸೆ. 1 ರಿಂದ ದೇಶದ್ಯಾಂತ ಹೊಸ ಬದಲಾವಣೆ! 6 ಹೊಸ ನಿಯಮಗಳು ಜಾರಿ

ಜಿಯೋ ಗ್ರಾಹಕರಿಗೆ ಬಂಪರ್ ಆಫರ್! ಕೇವಲ ರೂ. 75 ಅನಿಯಮಿತ ರೀಚಾರ್ಜ್ ಪ್ಲಾನ್

ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್!‌ ₹50 ಸಾವಿರ ಸಹಾಯಧನಕ್ಕೆ ಅರ್ಜಿ ಸಲ್ಲಿಕೆ ಆರಂಭ


Share

Leave a Reply

Your email address will not be published. Required fields are marked *