rtgh

ಹಟ್ಟಿ ಚಿನ್ನದ ಗಣಿಯಲ್ಲಿ ಉದ್ಯೋಗಾವಕಾಶ 168 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ!

Hutti Gold Mines Company recruitment
Share

ಭಾರತವು ಚಿನ್ನದ ಉತ್ಪಾದನೆಯಲ್ಲಿ ಅಗ್ರಸ್ಥಾನದಲ್ಲಿದೆ, ಈ ಹಟ್ಟಿ ಚಿನ್ನದ ಗಣಿಯ ಕಂಪೆನಿಯು ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಯನ್ನು ಆಹ್ವಾನಿಸಿದೆ. ಐಟಿಐ ಫಿಟ್ಟರ್‌, ಅಸಿಸ್ಟಂಟ್‌ ಫಾರ್‌ಮನ್‌, ಲ್ಯಾಬ್‌ ಅಸಿಸ್ಟಂಟ್‌ ಸೇರಿದಂತೆ ಸುಮಾರು 168 ಹುದ್ದೆಗಳಿವೆ. ಅರ್ಜಿಯನ್ನು ಆಹ್ವಾನಿಸಲಾಗಿದೆ ಆಸಕ್ತ ಆಭ್ಯರ್ಥಿಗಳು ಇದಕ್ಕೆ ಆನ್ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

Hutti Gold Mines Company recruitment

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಪದವಿ, ಡಿಪ್ಲೋಮಾ, ಐಟಿಐ ತೇರ್ಗಡೆಯಾದವರು ಅರ್ಜಿಯನ್ನು ಸಲ್ಲಿಸಬಹುದು.

ಅಸಿಸ್ಟೆಂಟ್ ಫಾರ್‌ಮನ್‌ (ಗಣಿ) 16 ಹುದ್ದೆವಿದ್ಯಾರ್ಹತೆ: ಡಿಪ್ಲೋಮಾ
ಅಸಿಸ್ಟೆಂಟ್ ಫಾರ್‌ಮನ್‌ (ಮೆಟಲರ್ಜಿ)7 ಹುದ್ದೆವಿದ್ಯಾರ್ಹತೆ: ಡಿಪ್ಲೋಮಾ
ಲ್ಯಾಬ್ ಅಸಿಸ್ಟೆಂಟ್ 1 ಹುದ್ದೆವಿದ್ಯಾರ್ಹತೆ: ಬಿ.ಎಸ್‌ಸಿ
ಅಸಿಸ್ಟೆಂಟ್ ಫಾರ್‌ಮನ್‌ (ಜಿಯಾಲಜಿ) 3 ಹುದ್ದೆವಿದ್ಯಾರ್ಹತೆ: ಬಿ.ಎಸ್‌ಸಿ
ಅಸಿಸ್ಟೆಂಟ್ ಫಾರ್‌ಮನ್‌ (ಡೈಮಂಡ್ ಡ್ರಿಲ್ಲಿಂಗ್ / ಅಂಡರ್ ಗ್ರೌಂಡ್)2 ಹುದ್ದೆವಿದ್ಯಾರ್ಹತೆ: ಡಿಪ್ಲೋಮಾ
ಅಸಿಸ್ಟೆಂಟ್ ಫಾರ್‌ಮನ್‌ (ಮೆಕ್ಯಾನಿಕಲ್) 19 ಹುದ್ದೆವಿದ್ಯಾರ್ಹತೆ: ಡಿಪ್ಲೋಮಾ
ಐಟಿಐ ಫಿಟ್ಟರ್ (ಗಣಿಗಾರಿಕೆ)56 ಹುದ್ದೆವಿದ್ಯಾರ್ಹತೆ: ಐಟಿಐ ಇನ್‌ ಫಿಟ್ಟರ್‌
ಐಟಿಐ ಫಿಟ್ಟರ್ (ಮೆಟಲ್)26 ಹುದ್ದೆವಿದ್ಯಾರ್ಹತೆ: ಐಟಿಐ ಇನ್‌ ಫಿಟ್ಟರ್‌
ಐಟಿಐ ಎಲೆಕ್ಟ್ರಿಕಲ್4 ಹುದ್ದೆವಿದ್ಯಾರ್ಹತೆ: ಐಟಿಐ ಇನ್‌ ಎಲೆಕ್ಟ್ರಿಕಲ್
ಅಸಿಸ್ಟೆಂಟ್ ಫಾರ್‌ಮನ್‌ (ಸಿವಿಲ್) 1 ಹುದ್ದೆವಿದ್ಯಾರ್ಹತೆ: ಡಿಪ್ಲೋಮಾ
ಅಸಿಸ್ಟೆಂಟ್ ಫಾರ್‌ಮನ್‌ (ಎಲೆಕ್ಟ್ರಿಕಲ್)1 ಹುದ್ದೆವಿದ್ಯಾರ್ಹತೆ: ಡಿಪ್ಲೋಮಾ
ಸೆಕ್ಯುರಿಟಿ ಇನ್ಸ್‌ಪೆಕ್ಟರ್‌6 ಹುದ್ದೆವಿದ್ಯಾರ್ಹತೆ: ಪದವಿ
ಐಟಿಐ ಫಿಟ್ಟರ್ (ಸರ್ವೆ)2 ಹುದ್ದೆವಿದ್ಯಾರ್ಹತೆ: ಐಟಿಐ ಇನ್‌ ಫಿಟ್ಟರ್‌
ಸೆಕ್ಯುರಿಟಿ ಗಾರ್ಡ್24 ಹುದ್ದೆವಿದ್ಯಾರ್ಹತೆ: ದ್ವಿತೀಯ ಪಿಯುಸಿ

ವಯೋಮಿತಿ

ಗರಿಷ್ಠ ವಯಸ್ಸು 35 ವರ್ಷ

ವಯೋಮಿತಿ ಸಡಿಲಿಕೆ:

ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ- 1 ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿಯು ಇದೆ.

ವೇತನ

₹20,920 – ₹48,020 ರೂ.

ಅರ್ಜಿ ಶುಲ್ಕ

  • ಸಾಮಾನ್ಯ ವಿಭಾಗದ ಅಭ್ಯರ್ಥಿಗಳು 600 ರೂ.
  • ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು 300 ರೂ.
  • ಎಸ್‌ಸಿ / ಎಸ್‌ಟಿ / ಮಾಜಿ ಸೈನಿಕರು / ಪಿಡಬ್ಲ್ಯುಡಿ ಅಭ್ಯರ್ಥಿಗಳು 100 ರೂ.
  • ಆನ್‌ಲೈನ್‌ ಮೂಲಕ ಪಾವತಿಸಬೇಕು.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

  • ಕಂಪ್ಯೂಟರ್‌ ಆಧಾರಿತ ಪರೀಕ್ಷೆ
  • ಸಂದರ್ಶನ.

ಅರ್ಜಿ ಸಲ್ಲಿಸಲು ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಫೋನ್‌ ನಂಬರ್‌, ಇಮೇಲ್‌ ವಿಳಾಸ ನೀಡಿ ಹೆಸರು ನೋಂದಾಯಿಸಿ.
  • HGML Assistant Foreman, ITI Fitter Apply Online ಲಿಂಕ್‌ ಕ್ಲಿಕ್‌ ಮಾಡಿ
  • ಅಗತ್ಯ ಮಾಹಿತಿಗಳನ್ನು ಎಚ್ಚರಿಕೆಯಿಂದ ತುಂಬಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ಡಾಕ್ಯುಮೆಂಟ್‌ಗಳನ್ನು ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.
  • ಎಲ್ಲವೂ ಸರಿಯಾಗಿದೆ ಎನ್ನುವುದನ್ನು ಮತ್ತೊಮ್ಮೆ ಖಚಿತ ಪಡಿಸಿ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ನಂಬರ್‌ ಅಥವಾ ರಿಕ್ವೆಸ್ಟ್‌ ನಂಬರ್‌ ನೋಟ್‌ ಮಾಡಿಟ್ಟುಕೊಳ್ಳಿ.

ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: ಮೇ 3 2024

ಇತರೆ ವಿಷಯಗಳು:

ಪಡಿತರ ಚೀಟಿಯಲ್ಲಿ ಹೆಸರಿರುವವರಿಗೆ ರೇಷನ್ ಜೊತೆ ಈ ಸೌಲಭ್ಯವೂ ಉಚಿತ!

NCBS ಖಾಲಿ ಹುದ್ದೆ ಭರ್ತಿಗೆ ಅಧಿಸೂಚನೆ ಬಿಡುಗಡೆ!


Share

Leave a Reply

Your email address will not be published. Required fields are marked *