rtgh
Headlines

ಇಂದಿರಾ ಕ್ಯಾಂಟೀನ್‌ನಲ್ಲಿ ಇಂದಿನಿಂದ ಹೊಸ ಮೆನು! ಊಟ-ತಿಂಡಿಗಳ ಪಟ್ಟಿ ಇಲ್ಲಿದೆ

Indira canteen new menu
Share

ಹಲೋ ಸ್ನೇಹಿತರೇ, ರಾಜ್ಯ ಕಾಂಗ್ರೆಸ್‌ ಸರ್ಕಾರದ ಮಹತ್ವಾಶಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಇಂದಿರಾ ಕ್ಯಾಂಟೀನ್‌ ನಲ್ಲಿ ಇಂದಿನಿಂದ ಹೊಸ ಮೆನು ಜಾರಿಗೆ ಬಂದಿದ್ದು, ಬೆಳಗ್ಗೆಯ ತಿಂಡಿ ಹಾಗೂ ಮಧ್ಯಾಹ್ನದ ಊಟ, ರಾತ್ರಿ ಊಟದಲ್ಲಿ ಸಾಕಷ್ಟು ಬದಲಾವಣೆ ಮಾಡಲಾಗಿದೆ. ರಾಜ್ಯದ ಇಂದಿರಾ ಕ್ಯಾಂಟೀನ್‌ ಗಳಲ್ಲಿ ಇಂದಿನಿಂದ ಊಟ ಮತ್ತು ಉಪಾಹಾರಗಳಲ್ಲಿ ಬದಲಾವಣೆ ಮಾಡಲಾಗಿದ್ದು, ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕ ಭಾಗಕ್ಕೆ ಬೇರೆ ಬೇರೆ ಮನೆ ಪರಿಚಯಿಸಲಾಗಿದೆ.

Indira canteen new menu
new menu

ಇಂದಿರಾ ಕ್ಯಾಂಟೀನ್ ಕರ್ನಾಟಕ ಸರ್ಕಾರದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವಾಲಯವು ನಡೆಸುತ್ತಿರುವ ಆಹಾರ ಸಬ್ಸಿಡಿ ಕಾರ್ಯಕ್ರಮವಾಗಿದೆ.ಭಾರತದ ಮೊದಲ ಮತ್ತು ಏಕೈಕ ಮಹಿಳಾ ಪ್ರಧಾನ ಮಂತ್ರಿ ಇಂದಿರಾ ಗಾಂಧಿಯವರ ಹೆಸರನ್ನು ಇಡಲಾಗಿದೆಇಂದಿರಾ ಕ್ಯಾಂಟೀನ್ ಇಂದಿನಿಂದ ಹೊಸ ಮೆನುವನ್ನು ಪ್ರಾರಂಭಿಸುತ್ತದೆ: ಎಲ್ಲಾ ಭಕ್ಷ್ಯಗಳ ವಿವರಗಳನ್ನು ಇಲ್ಲಿ ಪರಿಶೀಲಿಸಿ.

ಇಂದಿನಿಂದ ಇಂದಿರಾ ಕ್ಯಾಂಟೀನ್‌ ನಲ್ಲಿ ಸಿಗಲಿವೆ ಈ ಎಲ್ಲಾ ಊಟ-ತಿಂಡಿಗಳು:

ಭಾನುವಾರ

ಬೆಳಗ್ಗೆ : ಇಡ್ಲಿ ಚಟ್ನಿ / ಖಾರಾ ಬಾತ್ / ಬ್ರೆಡ್ ಮತ್ತು ಜಾಮ್
ಮಧ್ಯಾಹ್ನ : ಅನ್ನ ಸಾಂಬಾರ್ / ಮೊಸರಾನ್ನ / ರಾಗಿಮುದ್ದೆ ಸೊಪ್ಪು ಸಾರು
ರಾತ್ರಿ : ಅನ್ನ ಸಾಂಬಾರ್ / ರಾಗಿಮುದ್ದೆ ಸೊಪ್ಪು ಸಾರು

ಸೋಮವಾರ

ಬೆಳಗ್ಗೆ : ಇಡ್ಲಿ ಸಾಂಬಾರ್ / ಪಲಾವ್ ರೈತ / ಬ್ರೆಡ್ & ಜಾಮ್
ಮಧ್ಯಾಹ್ನ : ಅನ್ನ ಸಾಂಬಾರ್ + ಕೀರ್ / ರಾಗಿಮುದ್ದೆ ಸೊಪ್ಪು ಸಾರು ಮತ್ತು ಕೀರ್
ರಾತ್ರಿ : ಅನ್ನ ಸಾಂಬಾರ್ / ರಾಗಿಮುದ್ದೆ ಸೊಪ್ಪು ಸಾರು

ಇದನ್ನೂ ಸಹ ಓದಿ : ಬಸ್‌ ಟಿಕೆಟ್‌ ದರ ಏರಿಕೆ! 25% ಹೆಚ್ಚಳಕ್ಕೆ ಪ್ರಸ್ತಾವನೆ

ಮಂಗಳವಾರ

ಬೆಳಗ್ಗೆ : ಇಡ್ಲಿ ಚಟ್ನಿ / ಬಿಸಿ ಬೇಳೆ ಬಾತ್ / ಮಂಗಳೂರು ಬನ್ಸ್
ಮಧ್ಯಾಹ್ನ : ಅನ್ನ ಸಾಂಬಾರ್ ಮತ್ತು ಮೊಸರು / ಚಪಾತಿ ಸಾಗು ಮತ್ತು ಕೀರ್
ರಾತ್ರಿ : ಅನ್ನ ಸಾಂಬಾರ್ ಮತ್ತು ರೊಟ್ಟಿ / ಚಪಾತಿ ಮತ್ತು ವೆಜ್ ಕರಿ

ಬುಧವಾರ

ಬೆಳಗ್ಗೆ : ಇಡ್ಲಿ ಸಾಂಬಾರ್ / ಖಾರಾ ಬಾತ್ / ಬೇಕರಿ ಬನ್
ಮಧ್ಯಾಹ್ನ : ಅನ್ನ ಸಾಂಬಾರ್ ಮತ್ತು ಕೀರ್ / ರಾಗಿಮುದ್ದೆ ಮತ್ತು ಸೊಪ್ಪು ಸಾರು
ರಾತ್ರಿ : ಅನ್ನ ಸಾಂಬಾರ್ / ರಾಗಿಮುದ್ದೆ ಮತ್ತು ಸೊಪ್ಪು ಸಾರು

ಗುರುವಾರ

ಬೆಳಗ್ಗೆ : ಇಡ್ಲಿ ಸಾಂಬಾರ್ / ಪಲಾವ್ / ಬ್ರೆಡ್ ಮತ್ತು ಜಾಮ್
ಮಧ್ಯಾಹ್ನ : ಅನ್ನ ಸಾಂಬಾರ್ + ಮೊಸರು / ಚಪಾತಿ ಸಾಗು ಮತ್ತು ಕೀರ್
ರಾತ್ರಿ : ಅನ್ನ ಸಾಂಬಾರ್ + ಮೊಸರು / ಚಪಾತಿ ಮತ್ತು ವೆಜ್ ಕರಿ

ಶುಕ್ರವಾರ

ಬೆಳಗ್ಗೆ : ಇಡ್ಲಿ ಸಾಂಬಾರ್ / ಬಿಸಿಬೇಳೆ ಬಾತ್ / ಮಂಗಳೂರು ಬನ್ಸ್
ಮಧ್ಯಾಹ್ನ : ಅನ್ನ ಸಾಂಬಾರ್ / ಮೊಸರಾನ್ನ / ರಾಗಿಮುದ್ದೆ ಸೊಪ್ಪು ಸಾರು
ರಾತ್ರಿ : ಅನ್ನ ಸಾಂಬಾರ್ / ರಾಗಿಮುದ್ದೆ ಸೊಪ್ಪು ಸಾರು

ಶನಿವಾರ

ಬೆಳಗ್ಗೆ : ಇಡ್ಲಿ ಸಾಂಬಾರ್ / ಪೊಂಗಲ್ / ಬೇಕರಿ ಬನ್
ಮಧ್ಯಾಹ್ನ : ಅನ್ನ ಸಾಂಬಾರ್ ಮತ್ತು ಕೀರ್ / ಚಪಾತಿ ಸಾಗು + ಕೀರ್
ರಾತ್ರಿ : ಅನ್ನ ಸಾಂಬಾರ್ + ಮೊಸರು / ಚಪಾತಿ ಮತ್ತು ವೆಜ್ ಕರಿ

ಇತರೆ ವಿಷಯಗಳು:

ಡಿಪ್ಲೊಮಾ ಫಲಿತಾಂಶ ಈಗಾಗಾಲೇ ಬಿಡುಗಡೆ! ಮಾರ್ಕ್‌ ಶೀಟ್‌ ಇಲ್ಲಿಂದ ಡೌನ್‌ಲೋಡ್‌ ಮಾಡಿ

ಕಿಸಾನ್ 17ನೇ ಕಂತಿನ ಹಣ ಖಾತೆಗೆ ಜಮಾ! 2000 ಬರದೆ ಇದ್ದವರು ಈ ನಂಬರ್‌ಗೆ ಕರೆ ಮಾಡಿ

ಹೆಣ್ಣು ಮಕ್ಕಳಿಗಾಗಿ ಮೋದಿ ಯೋಜನೆ! SSY ಯೋಜನೆಗೆ ಮತ್ತೊಂದು ರೂಪ


Share

Leave a Reply

Your email address will not be published. Required fields are marked *