rtgh
Headlines

12th ಪಾಸಾದವರಿಗೆ ಹೆಡ್ ಕಾನ್ಸ್ಟೇಬಲ್ ಹುದ್ದೆ.! ಆಯ್ಕೆಯಾದ್ರೆ 1 ಲಕ್ಷ ಸಂಬಳ

itbp head constable recruitment
Share

ಹಲೋ ಸ್ನೇಹಿತರೇ, ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ನಲ್ಲಿ ಹೆಡ್ ಕಾನ್ಸ್ಟೇಬಲ್ ಹುದ್ದೆಗಳು ಸೇರಿದಂತೆ ವಿವಿಧ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  ಅರ್ಜಿ ಸಲ್ಲಿಸುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಯಿರಿ.

itbp head constable recruitment

ಇಂಡೋ ಟಿಬೆಟಿಯನ್ ಪೊಲೀಸ್ ಫೋರ್ಸ್ ನಲ್ಲಿ ಹೆಡ್ ಕಾನ್ಸ್ಟೇಬಲ್ ಹುದ್ದೆಗಳು, ಸಬ್ ಇನ್ಸ್ಪೆಕ್ಟರ್ & ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳು ಖಾಲಿ ಇದ್ದು ಅರ್ಜಿ ಸಲ್ಲಿಕೆ ಈಗಾಗಲೇ ಪ್ರಾರಂಭವಾಗಿದೆ.

ಅರ್ಜಿ ಸಲ್ಲಿಸಲು ಜುಲೈ 28 ಕೊನೆಯ ದಿನಾಂಕವಾಗಿದೆ.

ನೇಮಕಾತಿಯ ವಿವರ: 

• ನೇಮಕಾತಿ ಇಲಾಖೆ : ಇಂಡೋರ್ಟಿಬೆಟಿಯನ್ ಪೊಲೀಸ್ ಫೋರ್ಸ್ 
• ಒಟ್ಟು ಹುದ್ದೆಗಳ ಸಂಖ್ಯೆ : 29
• ಅರ್ಜಿ ಸಲ್ಲಿಕೆ : ಆನ್ಲೈನ್ ಮುಖಾಂತರ 

ಖಾಲಿ ಇರುವ ಹುದ್ದೆಗಳ ವಿವರ : 

• ಸಬ್ ಇನ್ಸ್ಪೆಕ್ಟರ್ ಹುದ್ದೆಗಳು : 10 
• ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳು : 05
• ಹೆಡ್ ಕಾನ್ಸ್ಟೇಬಲ್ ಹುದ್ದೆಗಳು : 14 

ಶೈಕ್ಷಣಿಕ ಅರ್ಹತೆ & ವಯೋಮಿತಿ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯದಿಂದ / ಶಿಕ್ಷಣ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ PUC / ಪದವಿ ಮುಗಿಸಿರಬೇಕು.

ವಯೋಮಿತಿ – ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 20 ವರ್ಷ ಹಾಗೂ ಗರಿಷ್ಠ 28 ವರ್ಷಗಳ ವಯೋಮಿತಿ ಹೊಂದಿರಬೇಕು. ಅಭ್ಯರ್ಥಿಯು ಮೀಸಲಾತಿ ವರ್ಗದಲ್ಲಿದ್ದರೆ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.

Pay Scale: ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವನ್ನು ಹುದ್ದೆಗಳಿಗೆ ಅನುಸಾರ ₹25,500/- ರಿಂದ ₹1,12,400/- ರವಗೆ ನೀಡಲಾಗುತ್ತದೆ.

ನೇಮಕಾತಿಯ ಪ್ರಮುಖ ದಿನಾಂಕಗಳು : 

• ಆನ್ಲೈನ್ ನೊಂದಣಿಗೆ ಪ್ರಾರಂಭವಾದ ದಿನಾಂಕ : ಜುಲೈ 05, 2024
• ಆನ್ಲೈನ್ ನೊಂದಣಿಗೆ ಕೊನೆ ದಿನಾಂಕ : ಜುಲೈ 28, 2024

• ಅಪ್ಲೇ ಲಿಂಕ್ : Click here

• PDF : ಡೌನ್ಲೋಡ್ 

ಇತರೆ ವಿಷಯಗಳು

BPL ಕಾರ್ಡ್‌ ರದ್ದುಗೊಳಿಸುವಂತೆ ಸಿಎಂ ಸೂಚನೆ..!

ಕೇಂದ್ರ ಸರ್ಕಾರದ ಹೊಸ ಯೋಜನೆ! ಪ್ರತಿ ತಿಂಗಳು ಮಹಿಳೆಯರ ಖಾತೆಗೆ ₹5000


Share

Leave a Reply

Your email address will not be published. Required fields are marked *