ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮಳೆಯ ಆರ್ಭಟವು ಮುಂದುವರೆದಿದ್ದು, ಅನೇಕ ಕಡೆಗಳಲ್ಲಿ ಮಳೆಯಾಗಿದೆ.
ಮಂಗಳವಾರ ಕರಾವಳಿ ಹಾಗೂ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆಯಾದ ವರದಿಯು ಆಗಿದೆ. ಬುಧವಾರ ರಾಜ್ಯಾದ್ಯಂತ ವ್ಯಾಪಕವಾಗಿ ಮಳೆಯಾಗುವ ಸಂಭವವು ಇದ್ದು, 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಅನ್ನು ಘೋಷಣೆ ಮಾಡಲಾಗಿದೆ.
ಉತ್ತರ ಕನ್ನಡ ಜಿಲ್ಲೆ ಗೋಕರ್ಣ, ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ, ರಾಮನಗರ ಜಿಲ್ಲೆಯ ಚನ್ನಪಟ್ಟಣ, ಸೇರಿದಂತೆ ಇನ್ನು ಹಲವು ಕಡೆಗಳಲ್ಲಿ ಹೆಚ್ಚಿನ ಮಳೆಯಾದಂತಹ ವರದಿಯಾಗಿದೆ.
ಇತರೆ ವಿಷಯಗಳು:
ಮಕ್ಕಳ ಕಲಿಕೆಯ ಹೊಸ ಅಧ್ಯಾಯಕ್ಕೆ ಚಾಲನೆ; ಸರ್ಕಾರಿ ಶಾಲೆಗಳಲ್ಲಿ LKG, UKG ತರಗತಿಗಳು ಆರಂಭ
ಆಧಾರ್ ಅಪ್‌ಡೇಟ್ಗೆ ಹೊಸ ಟ್ವಿಸ್ಟ್!