rtgh

KSRTC 13,000 ಚಾಲಕ ಹುದ್ದೆಗಳ ನೇಮಕ.! 7ನೇ ತರಗತಿ ಪಾಸಾದವರು ಅರ್ಜಿ ಹಾಕಿ

ksrtc recruitment 2024
Share

ಹಲೋ ಸ್ನೇಹಿತರೇ, 7ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಇನ್ನು ಏನೆಲ್ಲಾ ಅರ್ಹತೆಗಳಿರಬೇಕು ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎಂಬ ಬಗ್ಗೆ ಲೇಖನದಲ್ಲಿ ತಿಳಿಯಿರಿ.

ksrtc recruitment 2024

ಹೆವಿ ಮೋಟಾರ್ ವಾಹನ ಚಾಲಕರಾಗಿ 2 ವರ್ಷಗಳ ಅನುಭವ ಹೊಂದಿರಬೇಕು. ಕಡ್ಡಾಯವಾಗಿ ಕರ್ನಾಟಕದ ಮಾನ್ಯತೆ ಪಡೆದಿರುವ ಸರಕು ವಾಹನ ಬ್ಯಾಡ್ಜ್‌ ಹೊಂದಿಬೇಕಾಗುತ್ತದೆ.

KSRTCಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಯಡಿಯಲ್ಲಿ ಬರೋಬ್ಬರಿ 13,000 ಚಾಲಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು.

ಚಾಮರಾಜನಗರ ಜಿಲ್ಲೆ KSRTC ಡಿಪೋ, ರಾಮನಗರ & ಆನೇಕಲ್ ತಾಲೂಕು KSRTC ಡಿಪೋದಲ್ಲಿ ಈ ಹುದ್ದೆಗಳು ಖಾಲಿ ಇದೆ. ಆಯಾ ಬಸ್‌ ಡಿಪೋಗಳಿಗೆ ಹೊರ ಗುತ್ತಿಗೆ ಆಧಾರದಲ್ಲಿ ನೇಮಕಾತಿ ನಡೆಯುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.   

ವಿದ್ಯಾರ್ಹತೆ: 7ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಜೊತೆಗೆ ಹೆವಿ ಮೋಟಾರ್ ವಾಹನ ಚಾಲಕರಾಗಿ 2 ವರ್ಷಗಳ ಅನುಭವ ಹೊಂದಿರಬೇಕು. ಕಡ್ಡಾಯವಾಗಿ ಕರ್ನಾಟಕದ ಮಾನ್ಯತೆ ಪಡೆದಿರುವ ಸರಕು ವಾಹನ ಬ್ಯಾಡ್ಜ್‌ ಹೊಂದಿಲೇಬೇಕು.

ವೇತನ: ಈ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹23,000. ವೇತನ ನೀಡಲಾಗುವುದು. ಇದರ ಜೊತೆಗೆ ESI & EPF ಸೌಲಭ್ಯಗಳು ಸಹ ದೊರೆಯುತ್ತದೆ.

ಆಯ್ಕೆ ವಿಧಾನ: ಅಭ್ಯರ್ಥಿಗಳಿಗೆ ಚಾಲನೆ ತರಬೇತಿ ನೀಡಿ ಪರೀಕ್ಷೆಯನ್ನು ನಡೆಸಿ ಸಂದರ್ಶನ & ದಾಖಲೆಗಳ ಪರಿಶೀಲನೆಯ ಬಳಿಕ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು KSRTCಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು ಚಾಮರಾಜನಗರ ಜಿಲ್ಲೆ KSRTC ಡಿಪೋದ ದೂರವಾಣಿ ಸಂಖ್ಯೆ 8050980889, 8618876846, ರಾಮನಗರ & ಆನೇಕಲ್ ತಾಲೂಕು KSRTC ಬಸ್‌ ಡಿಪೋದ ದೂರವಾಣಿ ಸಂಖ್ಯೆ 8050980889, 8618876846ಕ್ಕೆ ಕರೆ ಮಾಡಿ ಮಾಹಿತಿ ಪಡೆಯಬಹುದು. 

ಇತರೆ ವಿಷಯಗಳು

ಈ ತಿಂಗಳ ಗೃಹಲಕ್ಷ್ಮಿ ಹಣ ಜಮೆ ಆಗಿದ್ಯಾ.? ತಪ್ಪದೇ NPCI ಚೆಕ್‌ ಮಾಡಿ

ಇಂದಿನಿಂದ ʻಜಿಯೋ, ಏರ್‌ಟೆಲ್‌ʼ ಹೊಸ ಬೆಲೆ!


Share

Leave a Reply

Your email address will not be published. Required fields are marked *