ಹಲೋ ಸ್ನೇಹಿತರೆ, 60 ವರ್ಷ ಮೇಲ್ಪಟ್ಟ ನೋಂದಾಯಿತ ಎಲ್ಲಾ ಕಾರ್ಮಿಕರಿಗೆ ಕಾರ್ಮಿಕ ಮಂಡಳಿಯು ಸಿಹಿಸುದ್ದಿ ನೀಡಿದ್ದು, ಕಾರ್ಮಿಕರಿಗೆ ಪಿಂಚಣಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. 60 ವರ್ಷ ಮೇಲ್ಪಟ್ಟ ನೋಂದಾಯಿತ ಕಾರ್ಮಿಕರಿಗೆ ಮಂಡಳಿಯು ಮಾಸಿಕ ಪಿಂಚಣಿ ಸೌಲಭ್ಯ ನೀಡುತ್ತದೆ. ಫಲಾನುಭವಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು. ಅಗತ್ಯ ದಾಖಲೆಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಲಾಗಿದೆ ತಪ್ಪದೇ ಕೊನೆವರೆಗೂ ಓದಿ.
ದೇಶದ ಅರ್ಧದಷ್ಟು ಆದಾಯವು ಅಸಂಘಟಿತ ವಲಯದ 42 ಕೋಟಿ ಕಾರ್ಮಿಕರಿಂದ ದೊರೆಯುತ್ತದೆ. ಇಂತಹ ಅಸಂಘಟಿತ ವಲಯದ ಕಾರ್ಮಿಕರಿಗೆ ಅವರ ವಯೋವೃದ್ಧದ ವಯಸ್ಸಿನಲ್ಲಿ ಸಾಮಾಜಿಕ ಭದ್ರತೆ ಕಲ್ಪಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಶ್ರಮಯೋಗಿ ಮಾನ್-ಧನ್ ಎಂಬ ಮಹಾತ್ವಾಂಕ್ಷೆಯ ವಂತಿಕೆ ಆಧಾರಿತ ಪಿಂಚಣಿ ಯೋಜನೆ ಜಾರಿಗೆ ತಂದರು. ಎಲ್ಲ ಅಸಂಘಟಿತ ಕಾರ್ಮಿಕರು ಅದರ ಸದುಪಯೋಗಪಡಿಸಿಕೊಳ್ಳಲು ವಿನಂತಿಸಿದರು.
ಅರ್ಜಿ ಸಲ್ಲಿಸಲು ಬೇಕಾದ ಅಗತ್ಯ ದಾಖಲೆಗಳು
- ಮಂಡಳಿಯಿಂದ ನೀಡಿರುವ ಗುರುತಿನ ಚೀಟಿ
- ಫಲಾನುಭವಿಯ ಬ್ಯಾಂಕ್ ಪಾಸ್ ಬುಕ್ ಪ್ರತಿ
- ಜೀವಿತ ಪ್ರಮಾಣ ಪತ್ರ
- ರೇಷನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಪ್ರತಿ
- ಉದ್ಯೋಗ ದೃಢೀಕರಣ ಪತ್ರ ಮತ್ತು ಸ್ವಯಂ ದೃಢೀಕರಣ ಪತ್ರ
ಇತರೆ ವಿಷಯಗಳು:
ವಿಂಡ್ ಸ್ಕ್ರೀನ್ ಮೇಲೆ ಫಾಸ್ಟ್ ಟ್ಯಾಗ್ ಅಳವಡಿಕೆ ಕಡ್ಡಾಯ! NHAI ಮಾರ್ಗಸೂಚಿ
ಫಾಸ್ಟ್ ಟ್ಯಾಗ್ ಹೊಸ ನಿಯಮ: ವಾಹನಗಳಿಗೆ ಈಗ ಡಬಲ್ ಟೋಲ್ ತೆರಿಗೆ