ಹಲೋ ಸ್ನೇಹಿತರೇ, SSLC ಪಾಸಾಗಿ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಮಂಡ್ಯ ಜಿಲ್ಲಾ ನ್ಯಾಯಾಲಯದಲ್ಲಿ ಹಲವಾರು ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಜಿಲ್ಲಾ & ಸತ್ರ ನ್ಯಾಯಾಲಯ ಮಂಡ್ಯ ಘಟಕದ ವಿವಿಧ ನ್ಯಾಯಾಲಯದಲ್ಲಿ ಒಟ್ಟು 41 ಹುದ್ದೆಗಳಿಗೆ ನೇಮಕಾತಿ ನಡೆಸಲಾಗಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಶೈಕ್ಷಣಿಕ ಅರ್ಹತೆಗಳು & ನೇಮಕಾತಿಯ ಅವಶ್ಯಕ ಮಾಹಿತಿಗಳನ್ನು ಇಲ್ಲಿ ನೀಡಲಾಗಿದೆ.
ಈ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದ್ದು ಅರ್ಜಿ ಸಲ್ಲಿಸುವ ಅರ್ಹ ಅಭ್ಯರ್ಥಿಗಳು ಜೂನ್ 3, 2024 ಕೊನೆಯ ದಿನಾಂಕದ ಒಳಗಾಗಿಯೇ ಅರ್ಜಿಯನ್ನು ಸಲ್ಲಿಸಿ.
Contents
ನೇಮಕಾತಿ ವಿವರ
• ನೇಮಕಾತಿ ಇಲಾಖೆ : ಮಂಡ್ಯ ಜಿಲ್ಲಾ ನ್ಯಾಯಾಲಯ
• ನೇಮಕಾತಿ ಹುದ್ದೆಗಳು : 41
• ಅರ್ಜಿ ಸಲ್ಲಿಕೆ ಪ್ರಕ್ರಿಯೆ : ಆನ್ಲೈನ್ ಮೂಲಕ
ಹುದ್ದೆಗಳ ಮಾಹಿತಿ: ಜಿಲ್ಲಾ & ಸತ್ರ ನ್ಯಾಯಾಲಯ ಮಂಡ್ಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಒಟ್ಟು 41 ಜವಾನ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಯಾರು ಅರ್ಜಿ ಸಲ್ಲಿಸಬಹುದು?
ಈ ಒಂದು ನೇಮಕಾತಿಗೆ ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ 10ನೇ ತರಗತಿ ಪಾಸಾದ ಅಭ್ಯರ್ಥಿಗಳು ಅಪ್ಲೇ ಮಾಡಬಹುದು. ಇದರ ಜೊತೆಗೆ ಕನ್ನಡ ಭಾಷೆಯನ್ನು ಓದಲು ಮತ್ತು ಬರೆಯಲು ಬರಬೇಕು. ಕನಿಷ್ಠ 18 ವರ್ಷ ಮತ್ತು ಗರಿಷ್ಠ ವಯೋಮಿತಿ ವರ್ಗಗಳ ಅನುಸಾರ ಕೇಳಗಿನಂತಿದೆ.
• ಸಾಮಾನ್ಯ ವರ್ಗ – 35 ವರ್ಷ
• ಪ್ರವರ್ಗ 2a 2b 3a 3b – 38 ವರ್ಷ
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 – 40 ವರ್ಷ
ವೇತನ ಶ್ರೇಣಿ ಮಾಹಿತಿ – ₹17,000/- ರಿಂದ ₹28,950/-ರವರೆಗೆ ಇರಲಿದೆ.
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗ – ₹300/-
• ಪ್ರವರ್ಗ 2a 2b 3a 3b – 38 ವರ್ಷ – ₹150/-
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 – ಅರ್ಜಿ ಸುಲ್ತದಿಂದ ಸಂಪೂರ್ಣ ವಿನಾಯಿತಿ
ಅವಶ್ಯಕ ದಿನಾಂಕಗಳು:
• ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕ – 03 ಮೇ 2024
• ಅರ್ಜಿ ಸಲ್ಲಿಸಲು ದಿನಾಂಕ – 03 ಜೂನ್ 2024
ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಬೇಕಾದ ಲಿಂಕ್‌ಗಳು ಕೆಳಗಿನಂತಿದೆ.
ಅವಶ್ಯಕ ಲಿಂಕ್ ಗಳು :
• ಅರ್ಜಿ ಸಲ್ಲಿಸಲು ಲಿಂಕ್ – Click here
• ಅಧಿಸೂಚನೆ – ಡೌನ್ಲೋಡ್
ಇತರೆ ವಿಷಯಗಳು
ಗ್ಯಾಸ್ ಸಬ್ಸಿಡಿಯಲ್ಲಿ ಬಿಗ್ ಅಪ್ಡೇಟ್! ಮಹಿಳೆಯರ ಖಾತೆಗೆ 372 ರೂಪಾಯಿ ಜಮಾ
ಗೃಹಲಕ್ಷ್ಮಿಯರಿಗೆ ಮತ್ತೊಂದು ಯೋಜನೆ ಜಾರಿ.! ಪ್ರತಿ ತಿಂಗಳು ಖಾತೆಗೆ ₹800 ಜಮೆ