rtgh
Headlines

1ನೇ ತರಗತಿಗೆ ಪ್ರವೇಶಕ್ಕೆ ಕನಿಷ್ಠ ವಯೋಮಿತಿ ನಿಗದಿ!

Minimum Age Limit for First Class Admission
Share

ಬೆಂಗಳೂರು: 1ನೇ ತರಗತಿ ಪ್ರವೇಶಕ್ಕೆ ಇದ್ದಂತಹ ಮಕ್ಕಳ ಗರಿಷ್ಠ ವಯೋಮಿತಿಯನ್ನು ಎಂಟು ವರ್ಷಕ್ಕೆ ಹೆಚ್ಚಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶವನ್ನು ಹೊರಡಿಸಿದೆ.

Minimum Age Limit for First Class Admission

2025 -26 ನೇ ಸಾಲಿನಿಂದ ಈ ನಿಯಮವು ಅನ್ವಯವಾಗುತ್ತದೆ. ಮುಂದಿನ ಶೈಕ್ಷಣಿಕದ ವರ್ಷದಿಂದ ಒಂದನೇ ತರಗತಿಗೆ ಪ್ರವೇಶವನ್ನು ಪಡೆಯುವ ಮಕ್ಕಳ ಕನಿಷ್ಠ ವಯೋಮಿತಿ 6 ವರ್ಷಕ್ಕೆ ಕಡ್ಡಾಯಗೊಳಿಸಿದ ಕಾರಣ ಗರಿಷ್ಠ ವಯೋಮಿತಿಯಲ್ಲಿಯೂ ಸಹ ಹೆಚ್ಚಳವನ್ನು ಮಾಡಲಾಗಿದೆ.

LKG ಪ್ರವೇಶಕ್ಕೆ 4 ವರ್ಷ, UKG 5 ವರ್ಷಗಳ ಕನಿಷ್ಠ ವಯೋಮಿತಿಯನ್ನು ಈಗಾಗಲೇ ನಿಗದಿಯನ್ನು ಮಾಡಲಾಗಿದೆ. ಗರಿಷ್ಠ ವಯೋಮಿತಿಯನ್ನು ಕ್ರಮವಾಗಿ 6 ಹಾಗೂ 7 ವರ್ಷಕ್ಕೆ ಹೆಚ್ಚಳವನ್ನು ಮಾಡಲಾಗಿದೆ. ಕಡ್ಡಾಯ ಶಿಕ್ಷಣದ ಕಾಯ್ದೆಗೆ ಅನುಗುಣವಾಗಿ ಮಕ್ಕಳ ದಾಖಲಾತಿಯ ಕನಿಷ್ಠ ಮತ್ತು ಗರಿಷ್ಠ ವಯೋಮಿತಿಗಳನ್ನು ಹೆಚ್ಚಳ ಮಾಡಿರುವುದರಿಂದ ಶಾಲೆ ತೊರೆಯುವಂತಹ ಮಕ್ಕಳ ಸಂಖ್ಯೆಯನ್ನು ಕಡಿಮೆ ಮಾಡಲು ಸಹಾಯಕವಾಗುತ್ತದೆ ಎಂದು ಹೇಳಲಾಗಿದೆ.

ಸರ್ಕಾರಿ ನೌಕರರಿಗೆ ಭರ್ಜರಿ ಸುದ್ದಿ! ವೇತನದ ಅರ್ಧದಷ್ಟು ʻಪಿಂಚಣಿʼ ಸಿಗಲಿದೆ

ಮತ್ತೆ ರಾಜ್ಯದಲ್ಲಿ ಭಾರೀ ಮಳೆ ಎಚ್ಚರಿಕೆ!


Share

Leave a Reply

Your email address will not be published. Required fields are marked *