rtgh
Headlines

‘NMMS’ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ! ಅಪ್ಲೇ ಮಾಡಲು ಬೇಕಾಗುವ ದಾಖಲೆಗಳೇನು?

nmms scholarship apply online
Share

ಹಲೋ ಸ್ನೇಹಿತರೇ, 2024-25ನೇ ಶೈಕ್ಷಣಿಕ ಸಾಲಿನ NMMS ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಲು ನ್ಯಾಷನಲ್ ಸ್ಕಾಲರ್ಶಿಪ್ ಪೋರ್ಟಲ್ ತೆರೆಯಲಾಗಿದೆ. ಅರ್ಜಿ ಸಲ್ಲಿಸಲು ಹಾಗೂ ನವೀಕರಿಸಲು ಆಗಸ್ಟ್‌ 31 ಕೊನೆಯ ದಿನಾಂಕವಾಗಿದ್ದು, ಅರ್ಹ ವಿದ್ಯಾರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ತಿಳಿಸಿದೆ. NMMS ವಿದ್ಯಾರ್ಥಿ ವೇತನಕ್ಕಾಗಿ ನ್ಯಾಷನಲ್ ಸ್ಕಾಲರ್ಶಿಪ್ ಪೋರ್ಟಲ್‌ನಲ್ಲಿ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಈ ಕೆಳಗಿನಂತೆ ವೇಳಾಪಟ್ಟಿ ನಿಗದಿ ಪಡಿಸಲಾಗಿದೆ.

nmms scholarship apply online

Contents

‘NMMS’ ವಿದ್ಯಾರ್ಥಿ ವೇತನ:

ಪೋರ್ಟಲ್ ಆರಂಭ : 30-6-2024
ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು/ನವೀಕರಿಸಲು ಅಂತಿಮ ದಿನಾಂಕ : 31-8-2024
ಶಾಲಾ/ ಕಾಲೇಜು ಹಂತದಲ್ಲಿ INO ಗಳಿಂದ ಅರ್ಜಿ ಪರಿಶೀಲನೆಗೆ ಅಂತಿಮ ದಿನಾಂಕ : 15-9-2024
ಜಿಲ್ಲಾ ಹಂತದಲ್ಲಿ DNO ಗಳಿಂದ ಅರ್ಜಿ ಪರಿಶೀಲನೆಗೆ ಅಂತಿಮ ದಿನಾಂಕ : 30-9-2024
ಪ್ರಸಕ್ತ ಸಾಲಿನಲ್ಲಿ National Scholarship Portal ನಲ್ಲಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಲು

ಅನುಸರಿಸಬೇಕಾದ ಪ್ರಮುಖ ಅಂಶಗಳು:

2024-25ನೇ ಸಾಲಿನಲ್ಲಿ Fresh ಹಾಗೂ Renewal ವಿದ್ಯಾರ್ಥಿಗಳು (NSP) ಯಲ್ಲಿ ಅರ್ಜಿಗಳನ್ನು ಸಲ್ಲಿಸಲು One Time Registration (OTR) ಕಡ್ಡಾಯವಾಗಿರುತ್ತದೆ.

(OTR) is a unique 14-digit number issued based on the Aadhaar/Aadhaar Enrolment ID (EID)
One Time Registration (OTR) ಪ್ರತಿ ವಿದ್ಯಾರ್ಥಿಗೂ ನೀಡಲಾಗುವ ಒಂದು ಅನನ್ಯ (unique) ಸಂಖ್ಯೆಯಾಗಿದ್ದು ಇದು ವಿದ್ಯಾರ್ಥಿಯ ನ್ಯಾಷನಲ್ ಸ್ಕಾಲರ್ಶಿಪ್ ಪೋರ್ಟಲ್ (NSP)ನಲ್ಲಿ ಅರ್ಜಿ ಸಲ್ಲಿಸಲು ಅನ್ವಯವಾಗುತ್ತದೆ.

NMMS ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿರುವ Renewal ವಿದ್ಯಾರ್ಥಿಗಳಿಗೆ NSP ನಲ್ಲಿ ನೊಂದಾಯಿತ ಮೊಬೈಲ್ ಗೆ SMS ಮೂಲಕ Reference / OTR ಕಳುಹಿಸಲಾಗುತ್ತಿದೆ.

ಇದನ್ನೂ ಸಹ ಓದಿ : ನೌಕರರು ಮತ್ತು ಪಿಂಚಣಿದಾರರಿಗೆ ಬಂಪರ್‌ ಗಿಫ್ಟ್: ಮೂಲವೇತನ ಶೇ. 58.50% ಏರಿಕೆ!

Fresh ವಿದ್ಯಾರ್ಥಿಗಳಿಗೆ SMS ಮೂಲಕ Reference ID ಅಥವಾ OTR ಸಂಖ್ಯೆಯನ್ನು ಕಳುಹಿಸಲಾಗುವುದಿಲ್ಲ. ಆದ್ದರಿಂದ NSP ನಲ್ಲಿ ಮೊದಲ ಸಲ ಅರ್ಜಿ ಸಲ್ಲಿಸುತ್ತಿರುವ (Fresh) 2 National Scholarship Portal , Student Login ಲಭ್ಯವಿರುವ “Know your OTR” ಎಂಬ ಆಯ್ಕೆಯನ್ನು ಬಳಸಿ OTR ಅಥವಾ ರಫೆರನ್ಸ್ ಸಂಖ್ಯೆಯನ್ನು ಪಡೆದುಕೊಳ್ಳಬೇಕಾಗುತ್ತದೆ.

2024-25 ನೇ ಸಾಲಿನಲ್ಲಿ NSP ನಲ್ಲಿ ಅರ್ಜಿ ಸಲ್ಲಿಸಲು Face Authentication ಕಡ್ಡಾಯವಾಗಿದ್ದು, ಆಧಾರ್ ನಲ್ಲಿರುವ ಮಾಹಿತಿಗಳನ್ನು ಸರಿಪಡಿಸುವುದರೊಂದಿಗೆ ಇತ್ತೀಚಿನ ಭಾವಚಿತ್ರವನ್ನು ಕಡ್ಡಾಯವಾಗಿ update ಮಾಡಿಸುವುದು. ( ಆಧಾರ್ ನಲ್ಲಿ ಅತಿ ಚಿಕ್ಕ ವಯಸ್ಸಿನ ಫೋಟೊಗಳಿರುವುದರಿಂದ Face authentication Error ಎಂದು ಕಾಣಿಸಿಕೊಳ್ಳುತ್ತದೆ)

ಆಧಾರ್ ಸಂಖ್ಯೆ ಇರುವ ವಿದ್ಯಾರ್ಥಿಗಳು OTR ಪಡೆಯಲು ಅಗತ್ಯ ದಾಖಲೆಗಳು:

  • ಮೊಬೈಲ್ ನಂಬರ್
  • ವಿದ್ಯಾರ್ಥಿಯ ಆಧಾರ್ ಸಂಖ್ಯೆ
  • ವಿದ್ಯಾರ್ಥಿಯು ಆಧಾರ್ ಸಂಖ್ಯೆಗಾಗಿ ಸಲ್ಲಿಸಿದ ಅರ್ಜಿಯ EID ಸಂಖ್ಯೆ.
  • ಪೋಷಕರ ಆಧಾರ್ ಸಂಖ್ಯೆಗೆ ಜೋಡಣೆಯಾಗಿರುವ ಮೊಬೈಲ್ ಸಂಖ್ಯೆ
  • ಆಧಾರ್ ಸಂಖ್ಯೆಗೆ ಜೋಡಣೆಯಾಗಿರುವ ಮೊಬೈಲ್ ಸಂಖ್ಯೆ.
  • ಪೋಷಕರ ಆಧಾರ್ ಸಂಖ್ಯೆ.
  • ಆಧಾರ್ ಸಂಖ್ಯೆ ಇಲ್ಲದೇ ಇರುವ ವಿದ್ಯಾರ್ಥಿಗಳು OTR ಪಡೆಯಲು ಅಗತ್ಯವಿರುವ ದಾಖಲೆಗಳು

ಇತರೆ ವಿಷಯಗಳು:

ಗೃಹಜ್ಯೋತಿ ಗ್ರಾಹಕರಿಗೆ ದೊಡ್ಡ ಬರೆ: ಮೈನಸ್ ಬಿಲ್ ಬಂದ್ರೂ ಕಟ್ಟಬೇಕು ಎಎಸ್‌ಡಿ

ಸರ್ಕಾರದಿಂದ ವ್ಯವಹಾರಕ್ಕಾಗಿ ಸಿಗುತ್ತೆ 10 ಲಕ್ಷದಿಂದ 1 ಕೋಟಿವರೆಗೆ ಸಹಾಯಧನ..!

10 ಲಕ್ಷ ವಿದ್ಯಾರ್ಥಿಗಳಿಗೆ ಬಂಪರ್.!‌ ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಹೊಸ ವ್ಯವಸ್ಥೆ ಜಾರ


Share

Leave a Reply

Your email address will not be published. Required fields are marked *