ರಾಜ್ಯದ ಜನತೆಗೆ ಮತ್ತೊಂದು ಶಾಕ್! ಇಂದಿನಿಂದಲೇ ಬಸ್ ಟಿಕೆಟ್ ದರ ಹೆಚ್ಚಳ
ಹಲೋ ಸ್ನೇಹಿತರೆ, ರಾಜ್ಯದಲ್ಲಿ ನಿರಂತರ ಬೆಲೆ ಏರಿಕೆ ಸಾಲಿನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ನಂತರ ರಸ್ತೆ ಸಾರಿಗೆ ನಿಗಮ ಬಸ್ ಟಿಕೆಟ್ ದರ ಹೆಚ್ಚಳ ಮಾಡಲು ಹೊರಟಿದೆ. ಈಗಾಗಲೇ ಕೆಎಸ್ ಆರ್ ಟಿಸಿ ಶೇ. 15-20 ರಷ್ಟು ಟಿಕೆಟ್ ದರ ಹೆಚ್ಚಳಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು. ಬಸ್ ಟಿಕೆಟ್ ದರ ಇನ್ನಷ್ಟು ದುಬಾರಿಯಾಗಲಿದೆ. ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ ಕೊನೆವರೆಗೂ ಓದಿ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪ್ರತಿದಿನ 6.2 ಲಕ್ಷ…