rtgh
LKG UKG In Anganwadi

ಅಂಗನವಾಡಿಗಳಲ್ಲಿ LKG, UKG! ಜು. 22 ರಿಂದ ಅದ್ದೂರಿ ಆರಂಭಕ್ಕೆ ಚಾಲನೆ

ಹಲೋ ಸ್ನೇಹಿತರೆ, ರಾಜ್ಯದ ಅಂಗನವಾಡಿಗಳನ್ನು ಉನ್ನತೀಕರಣಗೊಳಿಸುತ್ತಿದ್ದು ಜುಲೈ 22ರಂದು 250 ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಸಾಂಕೇತಿಕವಾಗಿ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಜುಲೈ 22ರಂದು ಸಾಂಕೇತಿಕವಾಗಿ 250 ಅಂಗನವಾಡಿಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸಲಿದ್ದು, ಮಕ್ಕಳಿಗೆ ಇಲಾಖೆಯಿಂದಲೇ ಬ್ಯಾಗ್, ಪುಸ್ತಕ, ಸಮವಸ್ತ್ರ ವಿತರಿಸಲಾಗುವುದು. ಮೊದಲ ಹಂತದಲ್ಲಿ 15 ರಿಂದ 20 ಸಾವಿರ ಶಾಲೆಗಳಲ್ಲಿ ಸರ್ಕಾರಿ ಮಾಂಟೆಸ್ಸರಿ ಆರಂಭಿಸಲಾಗುತ್ತದೆ. ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಈಗಾಗಲೇ ಇಲಾಖೆಯಿಂದ ಗುಣಮಟ್ಟದ ಆಹಾರ,…

Read More
Heavy rains

ರಾಜ್ಯದಲ್ಲಿ ಇನ್ನು 4 ದಿನ ಬಾರೀ ಮಳೆ! ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಅಲರ್ಟ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರವೂ ಧಾರಾಕಾರ ಮಳೆ ಮುಂದುವರಿದಿದ್ದು, ಹವಾಮಾನ ಇಲಾಖೆ ಮೂರು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಿದೆ. ಜುಲೈ 16, 17 ಮತ್ತು 18 ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಮತ್ತು ಜುಲೈ 19 ಮತ್ತು 20 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಭಾನುವಾರ ರಾತ್ರಿ ಮಳೆ ಸುರಿದಿದ್ದು, ಸೋಮವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. Whatsapp Channel Join Now Telegram Channel Join Now ಪಶ್ಚಿಮಘಟ್ಟ…

Read More
Salary hike for 12 lakh govt emplyoees

12 ಲಕ್ಷ ಸರ್ಕಾರಿ ನೌಕರರ ವೇತನ ಹೆಚ್ಚಳ..! ಈ ತಿಂಗಳಿನಿಂದ ಜಾರಿ

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ‌ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಏಳನೇ ವೇತನ ಆಯೋಗದ ಶಿಫಾರಸುಗಳ ಅನುಷ್ಠಾನಕ್ಕೆ ಕರ್ನಾಟಕ ಕ್ಯಾಬಿನೆಟ್ ಸೋಮವಾರ ಅನುಮೋದನೆ ನೀಡಿದ್ದು, ಆಗಸ್ಟ್ 1, 2024 ರಿಂದ ಮೂಲ ವೇತನದಲ್ಲಿ 27.5% ಹೆಚ್ಚಳ ಮತ್ತು 12 ಲಕ್ಷ ರಾಜ್ಯ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಪ್ರಯೋಜನವನ್ನು ನೀಡುತ್ತದೆ. ಹೆಚ್ಚಿನ ಮಾಹಿತಿಗಾಗಿ ಸಂಪೂರ್ಣ ಲೇಖನವನ್ನು ಓದಿ. ಮಾಜಿ ಮುಖ್ಯ ಕಾರ್ಯದರ್ಶಿ ಕೆ.ಸುಧಾಕರ್ ರಾವ್ ನೇತೃತ್ವದ ಆಯೋಗವನ್ನು ಆರು ತಿಂಗಳ ಆದೇಶದೊಂದಿಗೆ ನವೆಂಬರ್ 2022 ರಲ್ಲಿ ರಚಿಸಲಾಯಿತು. 2024ರ ಮಾರ್ಚ್‌ನಲ್ಲಿ…

Read More
Government employ Pay Hike

ನೌಕರರ ಮೂಲ ವೇತನದಲ್ಲಿ 27.5% ಹೆಚ್ಚಳ!

ಮಾಜಿ ಮುಖ್ಯ ಕಾರ್ಯದರ್ಶಿ ಕೆ.ಸುಧಾಕರ್ ರಾವ್ ನೇತೃತ್ವದ ಆಯೋಗವು ನೌಕರರ ಮೂಲ ವೇತನದಲ್ಲಿ 27.5% ಹೆಚ್ಚಳಕ್ಕೆ ಶಿಫಾರಸು ಮಾಡಿತ್ತು. ಬೆಂಗಳೂರು: ಏಳನೇ ವೇತನ ಆಯೋಗದ ಶಿಫಾರಸುಗಳನ್ನು ಆಗಸ್ಟ್ 1 ರಿಂದ ಜಾರಿಗೆ ತರಲು ರಾಜ್ಯ ಸಚಿವ ಸಂಪುಟ ಸೋಮವಾರ ನಿರ್ಧರಿಸಿದೆ. ಮಾಜಿ ಮುಖ್ಯ ಕಾರ್ಯದರ್ಶಿ ಕೆ ಸುಧಾಕರ್ ರಾವ್ ನೇತೃತ್ವದ ಆಯೋಗವು ನೌಕರರ ಮೂಲ ವೇತನದಲ್ಲಿ 27.5% ಹೆಚ್ಚಳಕ್ಕೆ ಶಿಫಾರಸು ಮಾಡಿದೆ. Whatsapp Channel Join Now Telegram Channel Join Now ಬಸವರಾಜ ಬೊಮ್ಮಾಯಿ ನೇತೃತ್ವದ…

Read More
flipkart new payment system

ಫ್ಲಿಪ್​ಕಾರ್ಟ್​ನಲ್ಲಿ ಹೊಸ ಪೇಮೆಂಟ್ ವ್ಯವಸ್ಥೆ ಜಾರಿ.! ಈ ರೀತಿ ಮಾಡದ್ರೆ ಖರ್ಚು ಕಡಿಮೆ

ಹಲೋ ಸ್ನೇಹಿತರೇ, ಫ್ಲಿಪ್​ಕಾರ್ಟ್ ಆ್ಯಪ್ ಮೂಲಕ ಗ್ರಾಹಕರು ಫಾಸ್ಟ್ ಟ್ಯಾಗ್, ಡಿಟಿಎಚ್ ರೀಚಾರ್ಜ್, ಲ್ಯಾಂಡ್ ಲೈನ್ ಬಿಲ್, ಬ್ರಾಡ್ ಬ್ಯಾಂಡ್ & ಮೊಬೈಲ್ ಪೋಸ್ಟ್​​ಪೇಯ್ಡ್ ಬಿಲ್​ಗಳನ್ನು ಪಾವತಿಸಬಹುದು. ಹೇಗೆ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ದೇಶದ ಪ್ರಮುಖ ಇ ಕಾಮರ್ಸ್​ ಸಂಸ್ಥೆ ಫ್ಲಿಪ್​ಕಾರ್ಟ್​ ಯುಪಿಐ ಪಾವತಿ ಪರಿಚಯಿಸಿದ ಬಳಿಕ ಈಗ ಬಿಲ್ ಪಾವತಿ ಸೇವೆಯನ್ನು ಗ್ರಾಹಕರಿಗಾಗಿ ಒದಗಿಸುತ್ತಿದೆ. ಫ್ಲಿಪ್​ಕಾರ್ಟ್ ಆ್ಯಪ್ ಮೂಲಕ ಗ್ರಾಹಕರು ಫಾಸ್ಟ್ ಟ್ಯಾಗ್, ಡಿಟಿಎಚ್ ರೀಚಾರ್ಜ್, ಲ್ಯಾಂಡ್ ಲೈನ್ ಬಿಲ್, ಬ್ರಾಡ್ ಬ್ಯಾಂಡ್ ಮತ್ತು…

Read More
Liquor Will be Delivered At Doorstep Through Zomato, Swiggy.

ಇನ್ಮುಂದೆ ಮನೆ ಬಾಗಿಲಿಗೆ ಬರಲಿದೆ ಮದ್ಯ! ಹೋಮ್‌ ಡೆಲಿವರಿಗೆ ಸ್ವಿಗ್ಗಿ, ಜೊಮಾಟೊ ಪ್ಲಾನ್!

ಡಿಜಿಟಲ್ ಡೆಸ್ಕ್ : ‘ಮದ್ಯ’ ಪ್ರಿಯರಿಗೆ ಸಿಹಿ ಸುದ್ದಿ, ಇನ್ಮುಂದೆ ಜೊಮಾಟೊ, ಸ್ವಿಗ್ಗಿ ಮೂಲಕ ಮನೆ ಬಾಗಿಲಿಗೆ ಡ್ರಿಂಕ್ಸ್ ಬರಲಿದೆ. ಸ್ವಿಗ್ಗಿ, ಬಿಗ್ಬಾಸ್ಕೆಟ್ ಮತ್ತು ಜೊಮಾಟೊದಂತಹ ಪ್ಲಾಟ್ಫಾರ್ಮ್ ಗಳು ಶೀಘ್ರದಲ್ಲೇ ಬಿಯರ್, ವೈನ್ ಮತ್ತು ಲಿಕರ್ ಗಳಂತಹ ಮದ್ಯಗಳನ್ನು ಹೋಮ್ ಡೆಲಿವರಿಯನ್ನು ನೀಡಲಿದೆ ಎಂದು ವರದಿಯಾಗಿದೆ. Whatsapp Channel Join Now Telegram Channel Join Now ನವದೆಹಲಿ, ಹರಿಯಾಣ, ಕರ್ನಾಟಕ, ತಮಿಳುನಾಡು, ಪಂಜಾಬ್, ಗೋವಾ ಮತ್ತು ಕೇರಳದಂತಹ ರಾಜ್ಯಗಳು ಇದರ ಬಗ್ಗೆ ಪ್ರಾಯೋಗಿಕವಾದ ಯೋಜನೆಗಳನ್ನು ಅನ್ವೇಷಿಸುತ್ತಿವೆ…

Read More
heavy rain alert

ಇನ್ನಷ್ಟು ದಿನ ಮುಂದುವರಿದ ಶಾಲಾ-ಕಾಲೇಜು ರಜೆ..! ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದಾದ್ಯಂತ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು , ಕರಾವಳಿ ಪ್ರದೇಶದಲ್ಲಿ ಈಗಾಗಲೇ ಕಟ್ಟೆಚ್ಚರ ವಹಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಈಗಾಗಲೇ ಉತ್ತರ ಕನ್ನಡ ಜಿಲ್ಲೆಯಲ್ಲಿ ಜುಲೈ 16 ರವರೆಗೆ ರೆಡ್ ಅಲರ್ಟ್ ಘೋಷಿಸಿದೆ. ಹೆಚ್ಚಿನ ಮಾಹಿತಿ ತಿಳಿಯಲು ಈ ಲೇಖನವನ್ನು ತಪ್ಪದೇ ಕೊನೆವರೆಗೂ ಓದಿ. ಉತ್ತರ ಕನ್ನಡ ಜಿಲ್ಲೆಯ ಶಾಲೆಗಳಿಗೆ ರಾಜ್ಯ ಸರ್ಕಾರ ರಜೆ ಘೋಷಿಸಿದೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ,…

Read More
tomato price hike

ಶತಕ ಬಾರಿಸಿದ ಟೊಮೆಟೊ ಬೆಲೆ! ಭಾರೀ ಮಳೆಯಿಂದ ತರಕಾರಿ ಬೆಲೆ ಹೆಚ್ಚಳ

ಹಲೋ ಸ್ನೇಹಿತರೇ, ಈಗಾಗಲೇ ಪೆಟ್ರೋಲ್, ಡೀಸೆಲ್ ಅಂತಹ ಬೆಲೆ ಏರಿಕೆಯಿಂದ ಹೈರಾಣಾಗಿರುವ ಜನತೆಗೆ ತರಕಾರಿ ಬೆಲೆ ಏರಿಕೆ ಹೊಸ ತಲೆನೋವಾಗಿದೆ. ಕಳೆದ ಕೆಲವು ದಿನಗಳಿಂದ ತರಕಾರಿಬೆಲೆ ಗಗನಕ್ಕೇರುತ್ತಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಏರಿಕೆಯಾಗುವ ಸೂಚನೆ ಸಿಕ್ಕಿದೆ. ಹದಿನೈದು ದಿನಗಳ ಹಿಂದೆ 50-60 ರೂಪಾಯಿ ಇದ್ದ ಟೊಮೆಟೊ ಬೆಲೆ, ಸದ್ಯ 80-90 ರೂಪಾಯಿಗೆ ಏರಿಕೆಯಾಗಿದೆ. ಕಳೆದ ತಿಂಗಳು 30 ರೂಪಾಯಿ ಇದ್ದ ಬೆಂಡೆಕಾಯಿ ಬೆಲೆ ಈಗ 80 ರುಪಾಯಿ ಆಗಿದೆ. ಸೋರೆಕಾಯಿ ಮತ್ತು ಕುಂಬಳಕಾಯಿ ಬೆಲೆ ಕೂಡ 60-80…

Read More
Increase in Salary of Government Employees

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ನೌಕರರಿಗೆ ಸಿಹಿ ಸುದ್ದಿ

ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಅಂತಿಮ ವರದಿಯ ಶಿಫಾರಸುಗಳ ಜಾರಿಯ ಬಗ್ಗೆ ಇಂದು ರಾಜ್ಯ ಸಚಿವ ಸಂಪುಟದ ಸಭೆಯಲ್ಲಿ ನಿರ್ಣಯವನ್ನು ಕೈಗೊಳ್ಳುವ ಸಾಧ್ಯತೆಯಿದೆ. ವಿಧಾನ ಮಂಡಲದ ಉಭಯ ಸದನಗಳ ಅಧಿವೇಶನದ ಮೊದಲನೇ ದಿನವಾದ ಇಂದು ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆಯನ್ನು ನಿಗದಿಯಾಗಿದೆ. ಸಂಪುಟ ಸಭೆಯ ಕಾರ್ಯ ಸೂಚಿಯಲ್ಲಿ ಈ ವಿಷಯವು ಸೇರ್ಪಡೆಯಾಗಿದೆ. Whatsapp Channel Join Now Telegram Channel Join Now ವೇತನ ಆಯೋಗದ ಶಿಫಾರಸಿನಂತೆ ಸರ್ಕಾರಿ ನೌಕರರ…

Read More
KSRTC Bus Ticket Price

ಬಸ್‌ ಪ್ರಯಾಣಿಕರಿಗೆ ಸಾರಿಗೆ ಸಚಿವರಿಂದ ಗುಡ್‌ ನ್ಯೂಸ್‌!

ಹಲೋ ಸ್ನೇಹಿತರೆ, ಕೆಎಸ್‌ಆರ್‌ಟಿಸಿ ಸೇರಿ ಎಲ್ಲ ನಾಲ್ಕು ನಿಗಮಗಳಲ್ಲಿ ಬಸ್‌ ಪ್ರಯಾಣ ದರ ಏರಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹಲವು ದಿನಗಳಿಂದ ಚರ್ಚೆ ನಡೆಯುತ್ತಿತ್ತು. ಈ ಕುರಿತು ಮಾಹಿತಿ ನೀಡಿರುವ ಸಚಿವರು, ರಾಜ್ಯದಲ್ಲಿ ಕೆಎಸ್‌ಆರ್‌ಟಿಸಿ ಸಹಿತ ನಾಲ್ಕು ನಿಗಮಗಳಿಂದ ಬಸ್ ಟಿಕೆಟ್ ದರ ಹೆಚ್ಚಳ ಮಾಡುವ ಸಂಬಂಧ ರಾಜ್ಯ ಸರ್ಕಾರಕ್ಕೆ ಯಾವುದೇ ಪ್ರಸ್ತಾವನೆ ಸಲ್ಲಿಕೆಯಾಗಿಲ್ಲ ಎಂದು ಸ್ಪಷ್ಟ ಮಾಹಿತಿ ನೀಡುವ ಮೂಲಕ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದ್ದಾರೆ. ಕೆಎಸ್ಆರ್‌ಟಿಸಿ ಅಧ್ಯಕ್ಷ ಎಸ್ ಆರ್ ಶ್ರೀನಿವಾಸ್ ಹೇಳಿಕೆ ಬಗ್ಗೆ…

Read More